ಅಲ್-ಬಕರಾ · 22/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الَّذِي جَعَلَ لَكُمُ الْأَرْضَ فِرَاشًا وَالسَّمَاءَ بِنَاءً وَأَنزَلَ مِنَ السَّمَاءِ مَاءً فَأَخْرَجَ بِهِ مِنَ الثَّمَرَاتِ رِزْقًا لَّكُمْ ۖ فَلَا تَجْعَلُوا لِلَّهِ أَندَادًا وَأَنتُمْ تَعْلَمُونَ ۝٢٢
Allazee ja`ala lakumul arda firaashanw wassamaaa`a binaaa `anw wa anzala minassamaaa`i maaa`an fa akhraja bihee minas samaraati rizqal lakum falaa taj`aloo lillaahi andaadanw wa antum ta`lamoon
📖 ಕನ್ನಡ ಅರ್ಥ
ಅವನೆ ನಿಮಗಾಗಿ ಭೂಮಿಯನ್ನು ಹಾಸನ್ನಾಗಿಯು, ಆಕಾಶವನ್ನು ಮೇಲ್ಛಾವಣಿಯನ್ನಾಗಿಯು ಮಾಡಿರುವನು ಮತ್ತು ಆಕಾಶದಿಂದ ನೀರನ್ನು ಸುರಿಸಿ ಅದರ ಮೂಲಕ ಫಲ ಬೆಳೆಗಳನ್ನು ಹೊರತಂದು ನಿಮಗೆ ಅನ್ನಾಧಾರವನ್ನು ನೀಡಿದನು. ಜಾಗೃತೆ! ನೀವು (ಈ ಸತ್ಯವನ್ನು) ಅರಿತವರಾಗಿದ್ದೂ ಅಲ್ಲಾಹನಿಗೆ ಸರಿಸಮಾನರನ್ನು (ಉಪದೇವರುಗಳನ್ನು) ಮಾಡದಿರಿ.

🎧 ಆಲಿಸಿ


📜 ಆಯತ್ 20-24 — ಸೂರಾ ಅಲ್-ಬಕರಾ

20يَكَادُ الْبَرْقُ يَخْطَفُ أَبْصَارَهُمْ ۖ كُلَّمَا أَضَاءَ لَهُم مَّشَوْا فِيهِ وَإِذَا أَظْلَمَ عَلَيْهِمْ قَامُوا ۚ وَلَوْ شَاءَ اللَّهُ لَذَهَبَ بِسَمْعِهِمْ وَأَبْصَارِهِمْ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಸದ್ಯದಲ್ಲೇ ಮಿಂಚು ಅವರ ಕಣ್ಣುಗಳನ್ನು ಕಸಿದುಕೊಳ್ಳುವಂತಿದೆ. ಅವರಿಗೆ ಬೆಳಕಾದಾಗಲೆಲ್ಲಾ ಅದರಲ್ಲಿ ನಡೆಯುತ್ತಾರೆ. ಹಾಗೂ ಅವರ ಮೇಲೆ ಕತ್ತಲಾವರಿಸಿದಾಗ ನಿಂತುಬಿಡುತ್ತಾರೆ. ಅಲ್ಲಾಹನು ಇಚ್ಛಿಸಿರುತ್ತಿದ್ದರೆ. ಅವರ ಕಿವಿಯನ್ನು ಮತ್ತು ಅವರ ಕಣ್ಣುಗಳನ್ನು ವ್ಯರ್ಥಗೊಳಿಸುತ್ತಿದ್ದನು. ವಾಸ್ತವದಲ್ಲಿ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
21يَا أَيُّهَا النَّاسُ اعْبُدُوا رَبَّكُمُ الَّذِي خَلَقَكُمْ وَالَّذِينَ مِن قَبْلِكُمْ لَعَلَّكُمْ تَتَّقُونَ
ಓ ಜನರೇ, ನೀವು ನಿಮ್ಮನ್ನೂ, ನಿಮಗಿಂತ ಮುಂಚಿನ ಜನರನ್ನೂ ಸೃಷ್ಟಿಸಿದ ನಿಮ್ಮ ಪಾಲಕ ಪ್ರಭುವನ್ನು ಆರಾಧಿಸಿರಿ. ನೀವು (ಅಲ್ಲಾಹನ ಯಾತನೆಯಿಂದ) ರಕ್ಷಣೆಹೊಂದಬಹುದು.
22الَّذِي جَعَلَ لَكُمُ الْأَرْضَ فِرَاشًا وَالسَّمَاءَ بِنَاءً وَأَنزَلَ مِنَ السَّمَاءِ مَاءً فَأَخْرَجَ بِهِ مِنَ الثَّمَرَاتِ رِزْقًا لَّكُمْ ۖ فَلَا تَجْعَلُوا لِلَّهِ أَندَادًا وَأَنتُمْ تَعْلَمُونَ
ಅವನೆ ನಿಮಗಾಗಿ ಭೂಮಿಯನ್ನು ಹಾಸನ್ನಾಗಿಯು, ಆಕಾಶವನ್ನು ಮೇಲ್ಛಾವಣಿಯನ್ನಾಗಿಯು ಮಾಡಿರುವನು ಮತ್ತು ಆಕಾಶದಿಂದ ನೀರನ್ನು ಸುರಿಸಿ ಅದರ ಮೂಲಕ ಫಲ ಬೆಳೆಗಳನ್ನು ಹೊರತಂದು ನಿಮಗೆ ಅನ್ನಾಧಾರವನ್ನು ನೀಡಿದನು. ಜಾಗೃತೆ! ನೀವು (ಈ ಸತ್ಯವನ್ನು) ಅರಿತವರಾಗಿದ್ದೂ ಅಲ್ಲಾಹನಿಗೆ ಸರಿಸಮಾನರನ್ನು (ಉಪದೇವರುಗಳನ್ನು) ಮಾಡದಿರಿ.
23وَإِن كُنتُمْ فِي رَيْبٍ مِّمَّا نَزَّلْنَا عَلَىٰ عَبْدِنَا فَأْتُوا بِسُورَةٍ مِّن مِّثْلِهِ وَادْعُوا شُهَدَاءَكُم مِّن دُونِ اللَّهِ إِن كُنتُمْ صَادِقِينَ
ನಾವು ನಮ್ಮ ದಾಸನ (ಮುಹಮ್ಮದ್(ಸ) ರವರ) ಮೇಲೆ ಅವತೀರ್ಣಗೊಳಿಸಿದ ಗ್ರಂಥದಲ್ಲಿ (ಕುರ್‌ಆನ್) ನಿಮಗೆ ಸಂದೇಹವಿದ್ದರೆ ನೀವು ಅದರಂತಹ ಒಂದು ಅಧ್ಯಾಯವನ್ನು ರಚಿಸಿ ತನ್ನಿರಿ. ಮತ್ತು ಅಲ್ಲಾಹನ ಹೊರತು ನಿಮ್ಮ ಸಹಾಯಕರನ್ನೂ ಕರೆದುಕೊಳ್ಳಿರಿ ನೀವು ಸತ್ಯವಂತರಾಗಿದ್ದರೆ.
24فَإِن لَّمْ تَفْعَلُوا وَلَن تَفْعَلُوا فَاتَّقُوا النَّارَ الَّتِي وَقُودُهَا النَّاسُ وَالْحِجَارَةُ ۖ أُعِدَّتْ لِلْكَافِرِينَ
ಇನ್ನು ನೀವು ಹಾಗೆ ಮಾಡದಿದ್ದಲ್ಲಿ ಮತ್ತು ಖಂಡಿತ ನೀವು ಹಾಗೆಂದಿಗೂ ಮಾಡಲಾರಿರಿ. ಆದ್ದರಿಂದ ನೀವು ಮನುಷ್ಯರನ್ನು ಮತ್ತು ಶಿಲೆಗಳÀನ್ನು ಇಂಧನವಾಗಿ ಉರಿಸಲಾಗುವ ನರಕಾಗ್ನಿಯನ್ನು ಭಯಪಡಿರಿ. ಅದನ್ನು ಸತ್ಯನಿಷೇಧಿಗಳಿಗೆ ಸಿದ್ಧsಗೊಳಿಸಲಾಗಿದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
22ಆಯತ್

ಅನುವಾದ — ಅಲ್-ಬಕರಾ 22

ಸೂರಾ ಅಲ್-ಬಕರಾ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೆ ನಿಮಗಾಗಿ ಭೂಮಿಯನ್ನು ಹಾಸನ್ನಾಗಿಯು, ಆಕಾಶವನ್ನು ಮೇಲ್ಛಾವಣಿಯನ್ನಾಗಿಯು ಮಾಡಿರುವನು ಮತ್ತು ಆಕಾಶದಿಂದ ನೀರನ್ನು…

ಸೂರಾ ಆಯತ್ 22/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 20–24. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers