ಅಲ್-ಬಕರಾ · 226/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
لِّلَّذِينَ يُؤْلُونَ مِن نِّسَائِهِمْ تَرَبُّصُ أَرْبَعَةِ أَشْهُرٍ ۖ فَإِن فَاءُوا فَإِنَّ اللَّهَ غَفُورٌ رَّحِيمٌ ۝٢٢٦
Lillazeena yu`loona min nisaaa`ihim tarabbusu arba`ati ashhurin fain faaa`oo fa innal laaha Ghafoorur Raheem
📖 ಕನ್ನಡ ಅರ್ಥ
ತಮ್ಮ ಪತ್ನಿಯರೊಂದಿಗೆ (ಸಂಭೋಗ ಮಾಡುವುದಿಲ್ಲವೆಂಬ) ಪ್ರತಿಜ್ಞೆ ಮಾಡುವವರ ಪಾಲಿಗೆ ನಾಲ್ಕು ತಿಂಗಳ ಕಾಲಾವಧಿಯಿರುವುದು. ಇನ್ನು ಅವರು ಮರಳಿ ಬಂದರೆ ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 224-228 — ಸೂರಾ ಅಲ್-ಬಕರಾ

224وَلَا تَجْعَلُوا اللَّهَ عُرْضَةً لِّأَيْمَانِكُمْ أَن تَبَرُّوا وَتَتَّقُوا وَتُصْلِحُوا بَيْنَ النَّاسِ ۗ وَاللَّهُ سَمِيعٌ عَلِيمٌ
ಪುಣ್ಯಕಾರ್ಯ ಮಾಡುವುದು, ಭಯ ಭಕ್ತಿ ಹೊಂದುವುದು ಹಾಗೂ ಜನರ ನಡುವೆ ಸುಧಾರಣೆ ಮಾಡುವುದನ್ನು ತೊರೆಯಲಿಕ್ಕಾಗಿ ನೀವು ಮಾಡುವ ಶಪಥಗಳಿಗೆ ಅಲ್ಲಾಹನ ನಾಮವನ್ನು ಉಪಯೋಗಿಸಬೇಡಿರಿ. ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
225لَّا يُؤَاخِذُكُمُ اللَّهُ بِاللَّغْوِ فِي أَيْمَانِكُمْ وَلَٰكِن يُؤَاخِذُكُم بِمَا كَسَبَتْ قُلُوبُكُمْ ۗ وَاللَّهُ غَفُورٌ حَلِيمٌ
ಅನೈಚ್ಛಿಕ (ಅರ್ಥಶೂನ್ಯ) ಶಪಥಗಳ ನಿಮಿತ್ತ ಅಲ್ಲಾಹನು ನಿಮ್ಮನ್ನು ವಿಚಾರಿಸುವುದಿಲ್ಲ. ಆದರೆ ಅವನು ಉದ್ದೇಶಪೂರ್ವಕ ಶಪಥಗಳ ನಿಮಿತ್ತ ನಿಮ್ಮ ವಿಚಾರಣೆ ನಡೆಸುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ವಿವೇಕಪೂರ್ಣನೂ ಆಗಿರುವನು.
226لِّلَّذِينَ يُؤْلُونَ مِن نِّسَائِهِمْ تَرَبُّصُ أَرْبَعَةِ أَشْهُرٍ ۖ فَإِن فَاءُوا فَإِنَّ اللَّهَ غَفُورٌ رَّحِيمٌ
ತಮ್ಮ ಪತ್ನಿಯರೊಂದಿಗೆ (ಸಂಭೋಗ ಮಾಡುವುದಿಲ್ಲವೆಂಬ) ಪ್ರತಿಜ್ಞೆ ಮಾಡುವವರ ಪಾಲಿಗೆ ನಾಲ್ಕು ತಿಂಗಳ ಕಾಲಾವಧಿಯಿರುವುದು. ಇನ್ನು ಅವರು ಮರಳಿ ಬಂದರೆ ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುವನು.
227وَإِنْ عَزَمُوا الطَّلَاقَ فَإِنَّ اللَّهَ سَمِيعٌ عَلِيمٌ
ಮತ್ತು ಅವರು ವಿವಾಹ ವಿಚ್ಛೇದನೆಯ ನಿರ್ಧಾರ ಮಾಡಿದ್ದರೆ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿರುವನು.
228وَالْمُطَلَّقَاتُ يَتَرَبَّصْنَ بِأَنفُسِهِنَّ ثَلَاثَةَ قُرُوءٍ ۚ وَلَا يَحِلُّ لَهُنَّ أَن يَكْتُمْنَ مَا خَلَقَ اللَّهُ فِي أَرْحَامِهِنَّ إِن كُنَّ يُؤْمِنَّ بِاللَّهِ وَالْيَوْمِ الْآخِرِ ۚ وَبُعُولَتُهُنَّ أَحَقُّ بِرَدِّهِنَّ فِي ذَٰلِكَ إِنْ أَرَادُوا إِصْلَاحًا ۚ وَلَهُنَّ مِثْلُ الَّذِي عَلَيْهِنَّ بِالْمَعْرُوفِ ۚ وَلِلرِّجَالِ عَلَيْهِنَّ دَرَجَةٌ ۗ وَاللَّهُ عَزِيزٌ حَكِيمٌ
ಮತ್ತು ವಿಚ್ಛೇದಿತ ಸ್ತಿçÃಯರು ತಮ್ಮನ್ನು ಮೂರು ಆರ್ತವಗಳವರೆಗೆ ತಡೆದಿರಿಸಿಕೊಳ್ಳಲಿ ಮತ್ತು ಅವರು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿರಿಸುವವರಾದರೆ ತಮ್ಮ ಗರ್ಭಾಶಯಗಳಲ್ಲಿ ಅಲ್ಲಾಹನು ಸೃಷ್ಟಿಸಿರುವುದನ್ನು ಮುಚ್ಚಿಡುವುದು ಅವರ ಪಾಲಿಗೆ ಧರ್ಮಸಮ್ಮತವಲ್ಲ. ಮತ್ತು ಅವರ ಪತಿಯರು ಹೊಂದಾಣಿಕೆಯನ್ನು ಬಯಸುವುದಾದರೆ ಆ ಅವಧಿಯೊಳಗೆ ಅವರನ್ನು ಮರಳಿ ಸ್ವೀಕರಿಸಲು ಹೆಚ್ಚು ಹಕ್ಕುಳ್ಳವರಾಗಿದ್ದಾರೆ. ಮತ್ತು ಸ್ತಿçÃಯರ ಮೇಲೆ ತಮ್ಮ ಪತಿಯರ ಹಕ್ಕುಗಳಿರುವ ಹಾಗೆ ಪತಿಯರ ಮೇಲೂ ನ್ಯಾಯೋಚಿತವಾಗಿ ಸ್ತಿçÃಯರ ಹಕ್ಕುಗಳಿವೆ. ಆದರೆ ಪುರುಷರಿಗೆ ಸ್ತಿçÃಯರಿಗಿಂತ ಒಂದು ದರ್ಜೆ ಹೆಚ್ಚಿದೆ. ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
226ಆಯತ್

ಅನುವಾದ — ಅಲ್-ಬಕರಾ 226

ಸೂರಾ ಅಲ್-ಬಕರಾ ಆಯತ್ 226 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಪತ್ನಿಯರೊಂದಿಗೆ (ಸಂಭೋಗ ಮಾಡುವುದಿಲ್ಲವೆಂಬ) ಪ್ರತಿಜ್ಞೆ ಮಾಡುವವರ ಪಾಲಿಗೆ ನಾಲ್ಕು ತಿಂಗಳ ಕಾಲಾವಧಿಯಿರುವುದು.…

ಸೂರಾ ಆಯತ್ 226/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 224–228. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers