ಅಲ್-ಬಕರಾ · 227/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِنْ عَزَمُوا الطَّلَاقَ فَإِنَّ اللَّهَ سَمِيعٌ عَلِيمٌ ۝٢٢٧
Wa in `azamut talaaqa fa innal laaha Samee`un `Aleem
📖 ಕನ್ನಡ ಅರ್ಥ
ಮತ್ತು ಅವರು ವಿವಾಹ ವಿಚ್ಛೇದನೆಯ ನಿರ್ಧಾರ ಮಾಡಿದ್ದರೆ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 225-229 — ಸೂರಾ ಅಲ್-ಬಕರಾ

225لَّا يُؤَاخِذُكُمُ اللَّهُ بِاللَّغْوِ فِي أَيْمَانِكُمْ وَلَٰكِن يُؤَاخِذُكُم بِمَا كَسَبَتْ قُلُوبُكُمْ ۗ وَاللَّهُ غَفُورٌ حَلِيمٌ
ಅನೈಚ್ಛಿಕ (ಅರ್ಥಶೂನ್ಯ) ಶಪಥಗಳ ನಿಮಿತ್ತ ಅಲ್ಲಾಹನು ನಿಮ್ಮನ್ನು ವಿಚಾರಿಸುವುದಿಲ್ಲ. ಆದರೆ ಅವನು ಉದ್ದೇಶಪೂರ್ವಕ ಶಪಥಗಳ ನಿಮಿತ್ತ ನಿಮ್ಮ ವಿಚಾರಣೆ ನಡೆಸುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ವಿವೇಕಪೂರ್ಣನೂ ಆಗಿರುವನು.
226لِّلَّذِينَ يُؤْلُونَ مِن نِّسَائِهِمْ تَرَبُّصُ أَرْبَعَةِ أَشْهُرٍ ۖ فَإِن فَاءُوا فَإِنَّ اللَّهَ غَفُورٌ رَّحِيمٌ
ತಮ್ಮ ಪತ್ನಿಯರೊಂದಿಗೆ (ಸಂಭೋಗ ಮಾಡುವುದಿಲ್ಲವೆಂಬ) ಪ್ರತಿಜ್ಞೆ ಮಾಡುವವರ ಪಾಲಿಗೆ ನಾಲ್ಕು ತಿಂಗಳ ಕಾಲಾವಧಿಯಿರುವುದು. ಇನ್ನು ಅವರು ಮರಳಿ ಬಂದರೆ ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುವನು.
227وَإِنْ عَزَمُوا الطَّلَاقَ فَإِنَّ اللَّهَ سَمِيعٌ عَلِيمٌ
ಮತ್ತು ಅವರು ವಿವಾಹ ವಿಚ್ಛೇದನೆಯ ನಿರ್ಧಾರ ಮಾಡಿದ್ದರೆ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿರುವನು.
228وَالْمُطَلَّقَاتُ يَتَرَبَّصْنَ بِأَنفُسِهِنَّ ثَلَاثَةَ قُرُوءٍ ۚ وَلَا يَحِلُّ لَهُنَّ أَن يَكْتُمْنَ مَا خَلَقَ اللَّهُ فِي أَرْحَامِهِنَّ إِن كُنَّ يُؤْمِنَّ بِاللَّهِ وَالْيَوْمِ الْآخِرِ ۚ وَبُعُولَتُهُنَّ أَحَقُّ بِرَدِّهِنَّ فِي ذَٰلِكَ إِنْ أَرَادُوا إِصْلَاحًا ۚ وَلَهُنَّ مِثْلُ الَّذِي عَلَيْهِنَّ بِالْمَعْرُوفِ ۚ وَلِلرِّجَالِ عَلَيْهِنَّ دَرَجَةٌ ۗ وَاللَّهُ عَزِيزٌ حَكِيمٌ
ಮತ್ತು ವಿಚ್ಛೇದಿತ ಸ್ತಿçÃಯರು ತಮ್ಮನ್ನು ಮೂರು ಆರ್ತವಗಳವರೆಗೆ ತಡೆದಿರಿಸಿಕೊಳ್ಳಲಿ ಮತ್ತು ಅವರು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿರಿಸುವವರಾದರೆ ತಮ್ಮ ಗರ್ಭಾಶಯಗಳಲ್ಲಿ ಅಲ್ಲಾಹನು ಸೃಷ್ಟಿಸಿರುವುದನ್ನು ಮುಚ್ಚಿಡುವುದು ಅವರ ಪಾಲಿಗೆ ಧರ್ಮಸಮ್ಮತವಲ್ಲ. ಮತ್ತು ಅವರ ಪತಿಯರು ಹೊಂದಾಣಿಕೆಯನ್ನು ಬಯಸುವುದಾದರೆ ಆ ಅವಧಿಯೊಳಗೆ ಅವರನ್ನು ಮರಳಿ ಸ್ವೀಕರಿಸಲು ಹೆಚ್ಚು ಹಕ್ಕುಳ್ಳವರಾಗಿದ್ದಾರೆ. ಮತ್ತು ಸ್ತಿçÃಯರ ಮೇಲೆ ತಮ್ಮ ಪತಿಯರ ಹಕ್ಕುಗಳಿರುವ ಹಾಗೆ ಪತಿಯರ ಮೇಲೂ ನ್ಯಾಯೋಚಿತವಾಗಿ ಸ್ತಿçÃಯರ ಹಕ್ಕುಗಳಿವೆ. ಆದರೆ ಪುರುಷರಿಗೆ ಸ್ತಿçÃಯರಿಗಿಂತ ಒಂದು ದರ್ಜೆ ಹೆಚ್ಚಿದೆ. ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆ.
229الطَّلَاقُ مَرَّتَانِ ۖ فَإِمْسَاكٌ بِمَعْرُوفٍ أَوْ تَسْرِيحٌ بِإِحْسَانٍ ۗ وَلَا يَحِلُّ لَكُمْ أَن تَأْخُذُوا مِمَّا آتَيْتُمُوهُنَّ شَيْئًا إِلَّا أَن يَخَافَا أَلَّا يُقِيمَا حُدُودَ اللَّهِ ۖ فَإِنْ خِفْتُمْ أَلَّا يُقِيمَا حُدُودَ اللَّهِ فَلَا جُنَاحَ عَلَيْهِمَا فِيمَا افْتَدَتْ بِهِ ۗ تِلْكَ حُدُودُ اللَّهِ فَلَا تَعْتَدُوهَا ۚ وَمَن يَتَعَدَّ حُدُودَ اللَّهِ فَأُولَٰئِكَ هُمُ الظَّالِمُونَ
(ಮರಳಿ ಪಡೆಯಲು ಅನುಮತಿಯಿರುವ) ವಿಚ್ಛೇದನೆ (ಅಧಿಕವೆಂದರೆ) ಎರಡು ಬಾರಿಯಾಗಿರುತ್ತದೆ. ಅನಂತರ (ಪತಿಗೆ ಎರಡೇ ಮಾರ್ಗಗಳಿವೆ) ಒಂದು ಸದಾಚಾರದೊಂದಿಗೆ ತಡೆದಿರಿಸಿಕೊಳ್ಳಿರಿ ಇಲ್ಲವೇ ಒಳಿತಿನೊಂದಿಗೆ ವಿದಾಯ ಹೇಳಿರಿ. ನೀವು ಅವರಿಗೆ ನೀಡಿರುವ ವಧು ಧನದಿಂದ ಏನನ್ನಾದರೂ ಮರಳಿಪಡೆಯುವುÀದು ನಿಮಗೆ ಧರ್ಮ ಸಮ್ಮತವಲ್ಲ. ಆದರೆ (ವಿವಾಹ ಸಂಬAಧÀವನ್ನು ಬಾಕಿ ಉಳಿಸಿದರೆ) ಅಲ್ಲಾಹನು ಮೇರೆಗಳನ್ನು ದಂಪತಿಗಳು ನೆಲೆ ನಿಲ್ಲಿಸಲಾರೆವು ಎಂದು ಭಯಪಟ್ಟರೆ ಬೇರೆ ವಿಚಾರ. ಆದ್ದರಿಂದ ಅವರು ಅಲ್ಲಾಹನ ಮೇರೆಗಳನ್ನು ನೆಲೆ ನಿಲ್ಲಿಸಲಾರರೆÉಂದು ನೀವು ಭಯಪಟ್ಟರೆ ಪತ್ನಿಯು ಬಿಡುಗಡೆ ಪಡೆಯಲ್ಲಿಕ್ಕಾಗಿ ಮಹರ್ (ವಧು) ಧನವನ್ನು ಮರಳಿಸಿದರೆ ಈ ವಿಚಾರದಲ್ಲಿ ಅವರಿಬ್ಬರ ಮೇಲೆ ದೋಷವಿರುವುದಿಲ್ಲ. ಇವು ಅಲ್ಲಾಹನ ಮೇರೆಗಳು. ಜಾಗೃತೆ! ಇವುಗಳನ್ನು ಮೀರಬೇಡಿರಿ ಮತ್ತು ಯಾರು ಅಲ್ಲಾಹನ ಮೇರೆಗಳನ್ನು ಉಲ್ಲಂಘಿಸುತ್ತಾರೋ ಅವರು ಅಕ್ರಮಿಗಳಾಗಿರುತ್ತಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
227ಆಯತ್

ಅನುವಾದ — ಅಲ್-ಬಕರಾ 227

ಸೂರಾ ಅಲ್-ಬಕರಾ ಆಯತ್ 227 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ವಿವಾಹ ವಿಚ್ಛೇದನೆಯ ನಿರ್ಧಾರ ಮಾಡಿದ್ದರೆ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿರುವನು.

ಸೂರಾ ಆಯತ್ 227/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 225–229. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers