ಅಲ್-ಬಕರಾ · 238/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
حَافِظُوا عَلَى الصَّلَوَاتِ وَالصَّلَاةِ الْوُسْطَىٰ وَقُومُوا لِلَّهِ قَانِتِينَ ۝٢٣٨
Haafizoo `alas salawaati was Salaatil Wustaa wa qoomoo lillaahi qaaniteen
📖 ಕನ್ನಡ ಅರ್ಥ
ನೀವು ನಮಾಝ್‌ಗಳನ್ನು (ಎಚ್ಚರಿಕೆಯಿಂದ ಪಾಲಿಸಿರಿ) ವಿಶೇಷತಃ ಮಧ್ಯದ (ಅಸರ್) ನಮಾಝನ್ನು ಸಂರಕ್ಷಿಸಿರಿ. ಮತ್ತು ಅಲ್ಲಾಹನಿಗಾಗಿ ನಿಷ್ಠಾವಂತರಾಗಿ ನಿಲ್ಲಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 236-240 — ಸೂರಾ ಅಲ್-ಬಕರಾ

236لَّا جُنَاحَ عَلَيْكُمْ إِن طَلَّقْتُمُ النِّسَاءَ مَا لَمْ تَمَسُّوهُنَّ أَوْ تَفْرِضُوا لَهُنَّ فَرِيضَةً ۚ وَمَتِّعُوهُنَّ عَلَى الْمُوسِعِ قَدَرُهُ وَعَلَى الْمُقْتِرِ قَدَرُهُ مَتَاعًا بِالْمَعْرُوفِ ۖ حَقًّا عَلَى الْمُحْسِنِينَ
ನೀವು ಪತ್ನಿಯರನ್ನು ಸ್ಪರ್ಶಿಸದೆ ಅಥವಾ ವಿವಾಹ ಧನವನ್ನು ನಿಶ್ಚಯಿಸದೆÀ ಇರುವ ಪತ್ನಿಯರಿಗೆ ವಿಚ್ಛೇದನೆ ಕೊಟ್ಟರೆ (ಮಹ್ರ್ ನೀಡದಿರುವುದಕ್ಕಾಗಿ) ನಿಮ್ಮ ಮೇಲೆ ಯಾವ ದೋಷವಿರುವುದಿಲ್ಲ. ಹಾಗೆಯೇ ಅವರಿಗೆ ಏನಾದರೂ ಜೀವನಾಂಶವನ್ನು ಕೊಟ್ಟು ಬಿಡಿರಿ. ಸಾಮರ್ಥ್ಯವುಳ್ಳವನು ತನ್ನ ಸಾಮರ್ಥ್ಯಕ್ಕನುಸಾರವಾಗಿ ಮತ್ತು ದುಸ್ಥಿಯಲ್ಲಿರುವವನು ತನಗೆ ಅನುಕೂಲವಿರುವಷ್ಟು ಸದಾಚಾರದೊಂದಿಗೆ ನೀಡಲಿ. ಇದು ಸತ್ಕರ್ಮಿಗಳ ಮೇಲಿರುವ ಬಾಧ್ಯತೆಯಾಗಿರುತ್ತದೆ.
237وَإِن طَلَّقْتُمُوهُنَّ مِن قَبْلِ أَن تَمَسُّوهُنَّ وَقَدْ فَرَضْتُمْ لَهُنَّ فَرِيضَةً فَنِصْفُ مَا فَرَضْتُمْ إِلَّا أَن يَعْفُونَ أَوْ يَعْفُوَ الَّذِي بِيَدِهِ عُقْدَةُ النِّكَاحِ ۚ وَأَن تَعْفُوا أَقْرَبُ لِلتَّقْوَىٰ ۚ وَلَا تَنسَوُا الْفَضْلَ بَيْنَكُمْ ۚ إِنَّ اللَّهَ بِمَا تَعْمَلُونَ بَصِيرٌ
ಮತ್ತು ನೀವು ಅವರನ್ನು ಸ್ಪರ್ಶಿಸುವುದಕ್ಕೆ ಮುನ್ನ ವಿಚ್ಛೇದಿಸಿದ್ಧರೆ ಮತ್ತು ವಿವಾಹ ಧನವನ್ನು ನಿಶ್ಚಯಿಸಲಾಗಿದ್ದರೆ ನಿಶ್ಚಿಯಿಸಿರುವುದರ ಅರ್ಥವನ್ನು ಕೊಟ್ಟುಬಿಡಿರಿ. ಆದರೆ ಸ್ವತಃ (ಸ್ತಿçÃಯರು) ಅವರೇ ಮನ್ನಿಸುವುದಾದರೆ ಬೇರೆ ವಿಚಾರ ಅಥವಾ ಯಾರ ಕೈಯಲ್ಲಿ ವಿವಾಹ ಒಪ್ಪಂದವಿದೇಯೋ ಅವನು (ಪೂರ್ಣ ಮಹ್ರ್ ಪಾವತಿಸಿ) ವಿಶಾಲ ಮನಸ್ಸು ತೋರಬೇಕು ನೀವು ವಿಶಾಲ ಮನಸ್ಸು ತೋರಿ (ಸಂಪೂರ್ಣ ಮಹ್ರ್ ನೀಡುವುದು) ಭಯಭಕ್ತಿಗೆ ಹೆಚ್ಚು ಸಮೀಪವುಳ್ಳದ್ದಾಗಿದೆ ಮತ್ತು ನೀವು ಪರಸ್ಪರ ಔದಾರ್ಯವನ್ನು ಮರೆಯಬಾರದು. ನಿಶ್ಚಯವಾಗಿಯು ಅಲ್ಲಾಹನು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
238حَافِظُوا عَلَى الصَّلَوَاتِ وَالصَّلَاةِ الْوُسْطَىٰ وَقُومُوا لِلَّهِ قَانِتِينَ
ನೀವು ನಮಾಝ್‌ಗಳನ್ನು (ಎಚ್ಚರಿಕೆಯಿಂದ ಪಾಲಿಸಿರಿ) ವಿಶೇಷತಃ ಮಧ್ಯದ (ಅಸರ್) ನಮಾಝನ್ನು ಸಂರಕ್ಷಿಸಿರಿ. ಮತ್ತು ಅಲ್ಲಾಹನಿಗಾಗಿ ನಿಷ್ಠಾವಂತರಾಗಿ ನಿಲ್ಲಿರಿ.
239فَإِنْ خِفْتُمْ فَرِجَالًا أَوْ رُكْبَانًا ۖ فَإِذَا أَمِنتُمْ فَاذْكُرُوا اللَّهَ كَمَا عَلَّمَكُم مَّا لَمْ تَكُونُوا تَعْلَمُونَ
ಇನ್ನು ನಿಮಗೆ (ರಣಭೂಮಿಯಲ್ಲಿ) ಶತ್ರುಗಳ ದಾಳಿಯ ಭಯವಿದ್ದರೆ ನಡೆಯುತ್ತಾ ಅಥವಾ ವಾಹನದಲ್ಲಿ (ಯಾವ ಸ್ಥಿತಿಯಲ್ಲಿದ್ದರೂ ನಮಾಝ್ ಸಂಸ್ಥಾಪಿಸಿರಿ) ಇನ್ನು ನೀವು ನಿರ್ಭಯರಾಗಿದ್ದರೆ ಮುಂಚೆ ನೀವು ತಿಳಿಯದ್ದನ್ನು ಅವನು ನಿಮಗೆ ಕಲಿಸಿರುವ ಹಾಗೆ ಅವನನ್ನು ಸ್ಮರಿಸಿರಿ.
240وَالَّذِينَ يُتَوَفَّوْنَ مِنكُمْ وَيَذَرُونَ أَزْوَاجًا وَصِيَّةً لِّأَزْوَاجِهِم مَّتَاعًا إِلَى الْحَوْلِ غَيْرَ إِخْرَاجٍ ۚ فَإِنْ خَرَجْنَ فَلَا جُنَاحَ عَلَيْكُمْ فِي مَا فَعَلْنَ فِي أَنفُسِهِنَّ مِن مَّعْرُوفٍ ۗ وَاللَّهُ عَزِيزٌ حَكِيمٌ
ನಿಮ್ಮ ಪೈಕಿ ಪತ್ನಿಯರನ್ನು ಬಿಟ್ಟು ಮರಣಹೊಂದುವವರು ತಮ್ಮ ಪತ್ನಿಯರಿಗೆ ಮನೆಯಿಂದ ಹೊರಹಾಕದೆ ಒಂದು ವರ್ಷದವರೆಗೆ ಜೀವನಾಂಶವನ್ನು ನೀಡಲು ಉಯಿಲು ಮಾಡಲಿ. ಆದರೆ ಅವರು ತಮ್ಮ (ವಿವಾಹದ) ವಿಚಾರದಲ್ಲಿ ಸದಾಚಾರದೊಂದಿಗೆ ಸ್ವತಃ ಅವರೇ ಹೊರಟು ಹೋದರೆ ನಿಮ್ಮ ಮೇಲೆ ಯಾವ ದೋಷವೂ ಇರುವುದಿಲ್ಲ ಮತ್ತು ಅಲ್ಲಾಹನು ಪ್ರಬಲನೂ ಯುಕ್ತಿಪೂರ್ಣನೂ ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
238ಆಯತ್

ಅನುವಾದ — ಅಲ್-ಬಕರಾ 238

ಸೂರಾ ಅಲ್-ಬಕರಾ ಆಯತ್ 238 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಮಾಝ್‌ಗಳನ್ನು (ಎಚ್ಚರಿಕೆಯಿಂದ ಪಾಲಿಸಿರಿ) ವಿಶೇಷತಃ ಮಧ್ಯದ (ಅಸರ್) ನಮಾಝನ್ನು ಸಂರಕ್ಷಿಸಿರಿ. ಮತ್ತು…

ಸೂರಾ ಆಯತ್ 238/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 236–240. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers