ಅಲ್-ಬಕರಾ · 241/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلِلْمُطَلَّقَاتِ مَتَاعٌ بِالْمَعْرُوفِ ۖ حَقًّا عَلَى الْمُتَّقِينَ ۝٢٤١
Wa lilmutallaqaati mataa`um bilma`roofi haqqan `alal muttaqeen
📖 ಕನ್ನಡ ಅರ್ಥ
ಮತ್ತು ವಿಚ್ಛೇಧಿತ ಸ್ತಿçÃಯರಿಗೆ ಸದಾಚಾರದೊಂದಿಗೆ ಜೀವನಾಂಶ ನೀಡುವುದು ಭಯಭಕ್ತಿಯುಳ್ಳವರ ಮೇಲಿನ ಬಾಧ್ಯತೆಯಾಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 239-243 — ಸೂರಾ ಅಲ್-ಬಕರಾ

239فَإِنْ خِفْتُمْ فَرِجَالًا أَوْ رُكْبَانًا ۖ فَإِذَا أَمِنتُمْ فَاذْكُرُوا اللَّهَ كَمَا عَلَّمَكُم مَّا لَمْ تَكُونُوا تَعْلَمُونَ
ಇನ್ನು ನಿಮಗೆ (ರಣಭೂಮಿಯಲ್ಲಿ) ಶತ್ರುಗಳ ದಾಳಿಯ ಭಯವಿದ್ದರೆ ನಡೆಯುತ್ತಾ ಅಥವಾ ವಾಹನದಲ್ಲಿ (ಯಾವ ಸ್ಥಿತಿಯಲ್ಲಿದ್ದರೂ ನಮಾಝ್ ಸಂಸ್ಥಾಪಿಸಿರಿ) ಇನ್ನು ನೀವು ನಿರ್ಭಯರಾಗಿದ್ದರೆ ಮುಂಚೆ ನೀವು ತಿಳಿಯದ್ದನ್ನು ಅವನು ನಿಮಗೆ ಕಲಿಸಿರುವ ಹಾಗೆ ಅವನನ್ನು ಸ್ಮರಿಸಿರಿ.
240وَالَّذِينَ يُتَوَفَّوْنَ مِنكُمْ وَيَذَرُونَ أَزْوَاجًا وَصِيَّةً لِّأَزْوَاجِهِم مَّتَاعًا إِلَى الْحَوْلِ غَيْرَ إِخْرَاجٍ ۚ فَإِنْ خَرَجْنَ فَلَا جُنَاحَ عَلَيْكُمْ فِي مَا فَعَلْنَ فِي أَنفُسِهِنَّ مِن مَّعْرُوفٍ ۗ وَاللَّهُ عَزِيزٌ حَكِيمٌ
ನಿಮ್ಮ ಪೈಕಿ ಪತ್ನಿಯರನ್ನು ಬಿಟ್ಟು ಮರಣಹೊಂದುವವರು ತಮ್ಮ ಪತ್ನಿಯರಿಗೆ ಮನೆಯಿಂದ ಹೊರಹಾಕದೆ ಒಂದು ವರ್ಷದವರೆಗೆ ಜೀವನಾಂಶವನ್ನು ನೀಡಲು ಉಯಿಲು ಮಾಡಲಿ. ಆದರೆ ಅವರು ತಮ್ಮ (ವಿವಾಹದ) ವಿಚಾರದಲ್ಲಿ ಸದಾಚಾರದೊಂದಿಗೆ ಸ್ವತಃ ಅವರೇ ಹೊರಟು ಹೋದರೆ ನಿಮ್ಮ ಮೇಲೆ ಯಾವ ದೋಷವೂ ಇರುವುದಿಲ್ಲ ಮತ್ತು ಅಲ್ಲಾಹನು ಪ್ರಬಲನೂ ಯುಕ್ತಿಪೂರ್ಣನೂ ಆಗಿದ್ದಾನೆ.
241وَلِلْمُطَلَّقَاتِ مَتَاعٌ بِالْمَعْرُوفِ ۖ حَقًّا عَلَى الْمُتَّقِينَ
ಮತ್ತು ವಿಚ್ಛೇಧಿತ ಸ್ತಿçÃಯರಿಗೆ ಸದಾಚಾರದೊಂದಿಗೆ ಜೀವನಾಂಶ ನೀಡುವುದು ಭಯಭಕ್ತಿಯುಳ್ಳವರ ಮೇಲಿನ ಬಾಧ್ಯತೆಯಾಗಿರುತ್ತದೆ.
242كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَعْقِلُونَ
ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ನೀವು ಚಿಂತಿಸಲೆAದು ವಿವರಿಸಿಕೊಡುತ್ತಾನೆ.
243۞ أَلَمْ تَرَ إِلَى الَّذِينَ خَرَجُوا مِن دِيَارِهِمْ وَهُمْ أُلُوفٌ حَذَرَ الْمَوْتِ فَقَالَ لَهُمُ اللَّهُ مُوتُوا ثُمَّ أَحْيَاهُمْ ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ಸಾವಿರಾರು ಸಂಖ್ಯೆಯಲ್ಲಿದ್ದು ಮೃತ್ಯುಭಯದಿಂದ ತಮ್ಮ ಮನೆಗಳಿಂದ ಹೊರಟು ಹೋದವರನ್ನು ನೀವು ನೋಡಲಿಲ್ಲವೇ? ಅಲ್ಲಾಹನು ಅವರಿಗೆ ನೀವು ಮರಣ ಹೊಂದಿರಿ ಎಂದು ಹೇಳಿದನು. ಬಳಿಕ ಅವನು ಅವರನ್ನು ಜೀವಂತಗೊಳಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
241ಆಯತ್

ಅನುವಾದ — ಅಲ್-ಬಕರಾ 241

ಸೂರಾ ಅಲ್-ಬಕರಾ ಆಯತ್ 241 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ವಿಚ್ಛೇಧಿತ ಸ್ತಿçÃಯರಿಗೆ ಸದಾಚಾರದೊಂದಿಗೆ ಜೀವನಾಂಶ ನೀಡುವುದು ಭಯಭಕ್ತಿಯುಳ್ಳವರ ಮೇಲಿನ ಬಾಧ್ಯತೆಯಾಗಿರುತ್ತದೆ.

ಸೂರಾ ಆಯತ್ 241/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 239–243. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers