ಅಲ್-ಬಕರಾ · 242/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَعْقِلُونَ ٢٤٢
Transliteration
Kazaalika yubaiyinul laahu lakum aayaatihee la`allakum ta`qiloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ನೀವು ಚಿಂತಿಸಲೆAದು ವಿವರಿಸಿಕೊಡುತ್ತಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 240-244 — ಸೂರಾ ಅಲ್-ಬಕರಾ
240وَالَّذِينَ يُتَوَفَّوْنَ مِنكُمْ وَيَذَرُونَ أَزْوَاجًا وَصِيَّةً لِّأَزْوَاجِهِم مَّتَاعًا إِلَى الْحَوْلِ غَيْرَ إِخْرَاجٍ ۚ فَإِنْ خَرَجْنَ فَلَا جُنَاحَ عَلَيْكُمْ فِي مَا فَعَلْنَ فِي أَنفُسِهِنَّ مِن مَّعْرُوفٍ ۗ وَاللَّهُ عَزِيزٌ حَكِيمٌ
ನಿಮ್ಮ ಪೈಕಿ ಪತ್ನಿಯರನ್ನು ಬಿಟ್ಟು ಮರಣಹೊಂದುವವರು ತಮ್ಮ ಪತ್ನಿಯರಿಗೆ ಮನೆಯಿಂದ ಹೊರಹಾಕದೆ ಒಂದು ವರ್ಷದವರೆಗೆ ಜೀವನಾಂಶವನ್ನು ನೀಡಲು ಉಯಿಲು ಮಾಡಲಿ. ಆದರೆ ಅವರು ತಮ್ಮ (ವಿವಾಹದ) ವಿಚಾರದಲ್ಲಿ ಸದಾಚಾರದೊಂದಿಗೆ ಸ್ವತಃ ಅವರೇ ಹೊರಟು ಹೋದರೆ ನಿಮ್ಮ ಮೇಲೆ ಯಾವ ದೋಷವೂ ಇರುವುದಿಲ್ಲ ಮತ್ತು ಅಲ್ಲಾಹನು ಪ್ರಬಲನೂ ಯುಕ್ತಿಪೂರ್ಣನೂ ಆಗಿದ್ದಾನೆ.
241وَلِلْمُطَلَّقَاتِ مَتَاعٌ بِالْمَعْرُوفِ ۖ حَقًّا عَلَى الْمُتَّقِينَ
ಮತ್ತು ವಿಚ್ಛೇಧಿತ ಸ್ತಿçÃಯರಿಗೆ ಸದಾಚಾರದೊಂದಿಗೆ ಜೀವನಾಂಶ ನೀಡುವುದು ಭಯಭಕ್ತಿಯುಳ್ಳವರ ಮೇಲಿನ ಬಾಧ್ಯತೆಯಾಗಿರುತ್ತದೆ.
242كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَعْقِلُونَ
ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ನೀವು ಚಿಂತಿಸಲೆAದು ವಿವರಿಸಿಕೊಡುತ್ತಾನೆ.
243۞ أَلَمْ تَرَ إِلَى الَّذِينَ خَرَجُوا مِن دِيَارِهِمْ وَهُمْ أُلُوفٌ حَذَرَ الْمَوْتِ فَقَالَ لَهُمُ اللَّهُ مُوتُوا ثُمَّ أَحْيَاهُمْ ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ಸಾವಿರಾರು ಸಂಖ್ಯೆಯಲ್ಲಿದ್ದು ಮೃತ್ಯುಭಯದಿಂದ ತಮ್ಮ ಮನೆಗಳಿಂದ ಹೊರಟು ಹೋದವರನ್ನು ನೀವು ನೋಡಲಿಲ್ಲವೇ? ಅಲ್ಲಾಹನು ಅವರಿಗೆ ನೀವು ಮರಣ ಹೊಂದಿರಿ ಎಂದು ಹೇಳಿದನು. ಬಳಿಕ ಅವನು ಅವರನ್ನು ಜೀವಂತಗೊಳಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ.
244وَقَاتِلُوا فِي سَبِيلِ اللَّهِ وَاعْلَمُوا أَنَّ اللَّهَ سَمِيعٌ عَلِيمٌ
ನೀವು ಅಲ್ಲಾಹನ ಮಾರ್ಗದಲ್ಲಿ (ದೌರ್ಜನ್ಯವೆಸಗುವವರ ಮೇಲೆ) ಯುದ್ಧ ಮಾಡಿರಿ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
242ಆಯತ್
ಅನುವಾದ — ಅಲ್-ಬಕರಾ 242
ಸೂರಾ ಅಲ್-ಬಕರಾ ಆಯತ್ 242 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ನೀವು ಚಿಂತಿಸಲೆAದು ವಿವರಿಸಿಕೊಡುತ್ತಾನೆ.ಸೂರಾ ಆಯತ್ 242/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 240–244. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


