ಅಲ್-ಬಕರಾ · 243/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ أَلَمْ تَرَ إِلَى الَّذِينَ خَرَجُوا مِن دِيَارِهِمْ وَهُمْ أُلُوفٌ حَذَرَ الْمَوْتِ فَقَالَ لَهُمُ اللَّهُ مُوتُوا ثُمَّ أَحْيَاهُمْ ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ ٢٤٣
Transliteration
Alam tara ilal lazeena kharajoo min diyaarihim wa hum uloofun hazaral mawti faqaaala lahumul laahu mootoo summa ahyaahum; innal laaha lazoo fadlin `alannaasi wa laakinna aksarannaasi laa yashkuroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸಾವಿರಾರು ಸಂಖ್ಯೆಯಲ್ಲಿದ್ದು ಮೃತ್ಯುಭಯದಿಂದ ತಮ್ಮ ಮನೆಗಳಿಂದ ಹೊರಟು ಹೋದವರನ್ನು ನೀವು ನೋಡಲಿಲ್ಲವೇ? ಅಲ್ಲಾಹನು ಅವರಿಗೆ ನೀವು ಮರಣ ಹೊಂದಿರಿ ಎಂದು ಹೇಳಿದನು. ಬಳಿಕ ಅವನು ಅವರನ್ನು ಜೀವಂತಗೊಳಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 241-245 — ಸೂರಾ ಅಲ್-ಬಕರಾ
241وَلِلْمُطَلَّقَاتِ مَتَاعٌ بِالْمَعْرُوفِ ۖ حَقًّا عَلَى الْمُتَّقِينَ
ಮತ್ತು ವಿಚ್ಛೇಧಿತ ಸ್ತಿçÃಯರಿಗೆ ಸದಾಚಾರದೊಂದಿಗೆ ಜೀವನಾಂಶ ನೀಡುವುದು ಭಯಭಕ್ತಿಯುಳ್ಳವರ ಮೇಲಿನ ಬಾಧ್ಯತೆಯಾಗಿರುತ್ತದೆ.
242كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَعْقِلُونَ
ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ನೀವು ಚಿಂತಿಸಲೆAದು ವಿವರಿಸಿಕೊಡುತ್ತಾನೆ.
243۞ أَلَمْ تَرَ إِلَى الَّذِينَ خَرَجُوا مِن دِيَارِهِمْ وَهُمْ أُلُوفٌ حَذَرَ الْمَوْتِ فَقَالَ لَهُمُ اللَّهُ مُوتُوا ثُمَّ أَحْيَاهُمْ ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ಸಾವಿರಾರು ಸಂಖ್ಯೆಯಲ್ಲಿದ್ದು ಮೃತ್ಯುಭಯದಿಂದ ತಮ್ಮ ಮನೆಗಳಿಂದ ಹೊರಟು ಹೋದವರನ್ನು ನೀವು ನೋಡಲಿಲ್ಲವೇ? ಅಲ್ಲಾಹನು ಅವರಿಗೆ ನೀವು ಮರಣ ಹೊಂದಿರಿ ಎಂದು ಹೇಳಿದನು. ಬಳಿಕ ಅವನು ಅವರನ್ನು ಜೀವಂತಗೊಳಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ.
244وَقَاتِلُوا فِي سَبِيلِ اللَّهِ وَاعْلَمُوا أَنَّ اللَّهَ سَمِيعٌ عَلِيمٌ
ನೀವು ಅಲ್ಲಾಹನ ಮಾರ್ಗದಲ್ಲಿ (ದೌರ್ಜನ್ಯವೆಸಗುವವರ ಮೇಲೆ) ಯುದ್ಧ ಮಾಡಿರಿ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
245مَّن ذَا الَّذِي يُقْرِضُ اللَّهَ قَرْضًا حَسَنًا فَيُضَاعِفَهُ لَهُ أَضْعَافًا كَثِيرَةً ۚ وَاللَّهُ يَقْبِضُ وَيَبْسُطُ وَإِلَيْهِ تُرْجَعُونَ
ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುವವನಾರಿದ್ದಾನೆ? ಹಾಗೆಯೇ ಮಾಡುವುದಾದರೆ ಅಲ್ಲಾಹನು ಅವನಿಗೆ ಅನೇಕ ಪಟ್ಟು ಹೆಚ್ಚಿಸಿ ಕೊಡುವವನಾಗಿದ್ದಾನೆ. ಮತ್ತು ಸಂಕುಚಿತಗೊಳಿಸುವವನು ಹಾಗೂ ವೃದ್ಧಿಸುವವನು ಅಲ್ಲಾಹನೇ ಆಗಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
243ಆಯತ್
ಅನುವಾದ — ಅಲ್-ಬಕರಾ 243
ಸೂರಾ ಅಲ್-ಬಕರಾ ಆಯತ್ 243 - ಓದಿ, ಆಲಿಸಿ, ಅನುವಾದ, ಕನ್ನಡ : ಸಾವಿರಾರು ಸಂಖ್ಯೆಯಲ್ಲಿದ್ದು ಮೃತ್ಯುಭಯದಿಂದ ತಮ್ಮ ಮನೆಗಳಿಂದ ಹೊರಟು ಹೋದವರನ್ನು ನೀವು ನೋಡಲಿಲ್ಲವೇ? ಅಲ್ಲಾಹನು…ಸೂರಾ ಆಯತ್ 243/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 241–245. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








