ಅಲ್-ಬಕರಾ · 244/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَاتِلُوا فِي سَبِيلِ اللَّهِ وَاعْلَمُوا أَنَّ اللَّهَ سَمِيعٌ عَلِيمٌ ۝٢٤٤
Wa qaatiloo fee sabeelil laahi wa`lamooo annal laaha Samee`un `Aleem
📖 ಕನ್ನಡ ಅರ್ಥ
ನೀವು ಅಲ್ಲಾಹನ ಮಾರ್ಗದಲ್ಲಿ (ದೌರ್ಜನ್ಯವೆಸಗುವವರ ಮೇಲೆ) ಯುದ್ಧ ಮಾಡಿರಿ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.

🎧 ಆಲಿಸಿ


📜 ಆಯತ್ 242-246 — ಸೂರಾ ಅಲ್-ಬಕರಾ

242كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَعْقِلُونَ
ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ನೀವು ಚಿಂತಿಸಲೆAದು ವಿವರಿಸಿಕೊಡುತ್ತಾನೆ.
243۞ أَلَمْ تَرَ إِلَى الَّذِينَ خَرَجُوا مِن دِيَارِهِمْ وَهُمْ أُلُوفٌ حَذَرَ الْمَوْتِ فَقَالَ لَهُمُ اللَّهُ مُوتُوا ثُمَّ أَحْيَاهُمْ ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ಸಾವಿರಾರು ಸಂಖ್ಯೆಯಲ್ಲಿದ್ದು ಮೃತ್ಯುಭಯದಿಂದ ತಮ್ಮ ಮನೆಗಳಿಂದ ಹೊರಟು ಹೋದವರನ್ನು ನೀವು ನೋಡಲಿಲ್ಲವೇ? ಅಲ್ಲಾಹನು ಅವರಿಗೆ ನೀವು ಮರಣ ಹೊಂದಿರಿ ಎಂದು ಹೇಳಿದನು. ಬಳಿಕ ಅವನು ಅವರನ್ನು ಜೀವಂತಗೊಳಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ.
244وَقَاتِلُوا فِي سَبِيلِ اللَّهِ وَاعْلَمُوا أَنَّ اللَّهَ سَمِيعٌ عَلِيمٌ
ನೀವು ಅಲ್ಲಾಹನ ಮಾರ್ಗದಲ್ಲಿ (ದೌರ್ಜನ್ಯವೆಸಗುವವರ ಮೇಲೆ) ಯುದ್ಧ ಮಾಡಿರಿ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
245مَّن ذَا الَّذِي يُقْرِضُ اللَّهَ قَرْضًا حَسَنًا فَيُضَاعِفَهُ لَهُ أَضْعَافًا كَثِيرَةً ۚ وَاللَّهُ يَقْبِضُ وَيَبْسُطُ وَإِلَيْهِ تُرْجَعُونَ
ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುವವನಾರಿದ್ದಾನೆ? ಹಾಗೆಯೇ ಮಾಡುವುದಾದರೆ ಅಲ್ಲಾಹನು ಅವನಿಗೆ ಅನೇಕ ಪಟ್ಟು ಹೆಚ್ಚಿಸಿ ಕೊಡುವವನಾಗಿದ್ದಾನೆ. ಮತ್ತು ಸಂಕುಚಿತಗೊಳಿಸುವವನು ಹಾಗೂ ವೃದ್ಧಿಸುವವನು ಅಲ್ಲಾಹನೇ ಆಗಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
246أَلَمْ تَرَ إِلَى الْمَلَإِ مِن بَنِي إِسْرَائِيلَ مِن بَعْدِ مُوسَىٰ إِذْ قَالُوا لِنَبِيٍّ لَّهُمُ ابْعَثْ لَنَا مَلِكًا نُّقَاتِلْ فِي سَبِيلِ اللَّهِ ۖ قَالَ هَلْ عَسَيْتُمْ إِن كُتِبَ عَلَيْكُمُ الْقِتَالُ أَلَّا تُقَاتِلُوا ۖ قَالُوا وَمَا لَنَا أَلَّا نُقَاتِلَ فِي سَبِيلِ اللَّهِ وَقَدْ أُخْرِجْنَا مِن دِيَارِنَا وَأَبْنَائِنَا ۖ فَلَمَّا كُتِبَ عَلَيْهِمُ الْقِتَالُ تَوَلَّوْا إِلَّا قَلِيلًا مِّنْهُمْ ۗ وَاللَّهُ عَلِيمٌ بِالظَّالِمِينَ
ಮೂಸಾರ ನಂತರ ಇಸ್ರಾಯೀಲ್ ಸಂತತಿಗಳ ಒಂದು ಸಮೂಹದೆಡೆಗೆ ನೀವು ನೋಡಿಲ್ಲವೇ? ಅವರು ತಮ್ಮ ಸಂದೇಶವಾಹಕರಿಗೆ ಹೇಳಿದರು ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿಕ್ಕಾಗಿ ನೀವು ನಮಗಾಗಿ ಒಬ್ಬ ರಾಜನನ್ನು ನಿಯೋಗಿಸಿರಿ ಎಂದು ಹೇಳಿದ ಸಂದರ್ಭ. ಸಂದೇಶವಾಹಕರು ಹೇಳಿದರು; ನಿಮ್ಮ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ನೀವು ಯುದ್ಧ ಮಾಡದಿರಲೂ ಸಾಧ್ಯತೆಯಿದೆ ಅವರು ಹೇಳಿದರು. ನಮ್ಮನ್ನು ನಮ್ಮ ಮನೆಗಳಿಂದ ಹಾಗೂ ನಮ್ಮ ಮಕ್ಕಳಿಂದ ದೂರ ಮಾಡಲಾಗಿರುವಾಗ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ನಮಗೇನಾಗಿದೆ. ಹಾಗೆಯೇ ಅವರ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ಅವರಲ್ಲಿ ಅತ್ಯಲ್ಪ ಮಂದಿಯನ್ನು ಬಿಟ್ಟು ಉಳಿದವರೆಲ್ಲಾ ವಿಮುಖರಾಗಿಬಿಟ್ಟರು ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಅರಿಯುವವನಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
244ಆಯತ್

ಅನುವಾದ — ಅಲ್-ಬಕರಾ 244

ಸೂರಾ ಅಲ್-ಬಕರಾ ಆಯತ್ 244 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನ ಮಾರ್ಗದಲ್ಲಿ (ದೌರ್ಜನ್ಯವೆಸಗುವವರ ಮೇಲೆ) ಯುದ್ಧ ಮಾಡಿರಿ ಮತ್ತು ವಾಸ್ತವದಲ್ಲಿ ಅಲ್ಲಾಹನು…

ಸೂರಾ ಆಯತ್ 244/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 242–246. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers