ಅಲ್-ಬಕರಾ · 25/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَبَشِّرِ الَّذِينَ آمَنُوا وَعَمِلُوا الصَّالِحَاتِ أَنَّ لَهُمْ جَنَّاتٍ تَجْرِي مِن تَحْتِهَا الْأَنْهَارُ ۖ كُلَّمَا رُزِقُوا مِنْهَا مِن ثَمَرَةٍ رِّزْقًا ۙ قَالُوا هَٰذَا الَّذِي رُزِقْنَا مِن قَبْلُ ۖ وَأُتُوا بِهِ مُتَشَابِهًا ۖ وَلَهُمْ فِيهَا أَزْوَاجٌ مُّطَهَّرَةٌ ۖ وَهُمْ فِيهَا خَالِدُونَ ۝٢٥
Wa bashshiril lazeena aamanoo wa `amilus saalihaati anna lahum jannaatin tajree min tahtihal anhaaru kullamaa riziqoo minhaa min samaratir rizqan qaaloo haazal lazee ruziqnaa min qablu wa utoo bihee mutashaabihaa, wa lahum feehaaa azwaajum mutahhara tunw wa hum feehaa khaalidoon
📖 ಕನ್ನಡ ಅರ್ಥ
ಓ ಪೈಗಂಬರರೇ ! ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ತಳಭಾಗದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ ಎಂದು ಸುವಾರ್ತೆ ನೀಡಿರಿ. ಅವರಿಗೆ ಅವುಗಳಲ್ಲಿಂದ ಫಲಗಳನ್ನು ಆಹಾರವಾಗಿ ನೀಡಲಾದಾಗಲೆಲ್ಲಾ ಅವರು (ಅದರ ಬಾಹ್ಯ ರೂಪವನ್ನು ನೋಡಿ) ಇದು ಮೊದಲು ನಮಗೆ ನೀಡಲಾದಂತಹದ್ದೇ ಆಗಿದೆ ಎನ್ನುವರು. ಮತ್ತು ಅವರಿಗೆ ಪರಸ್ಪರ ಸಾದೃಷ್ಯವಿರುವಂತಹ ಫಲಗಳನ್ನು ನೀಡಲಾಗುವುದು ಮತ್ತು ಅವರಿಗೆ ಅದರಲ್ಲಿ ಪರಿಶುದ್ಧರಾದ ಪತ್ನಿಯರಿರುವರು ಹಾಗೂ ಅವರು ಅದರಲ್ಲಿ (ಆ ಸ್ವರ್ಗದಲ್ಲಿ) ಶಾಶ್ವತವಾಗಿರುವರು.

🎧 ಆಲಿಸಿ


📜 ಆಯತ್ 23-27 — ಸೂರಾ ಅಲ್-ಬಕರಾ

23وَإِن كُنتُمْ فِي رَيْبٍ مِّمَّا نَزَّلْنَا عَلَىٰ عَبْدِنَا فَأْتُوا بِسُورَةٍ مِّن مِّثْلِهِ وَادْعُوا شُهَدَاءَكُم مِّن دُونِ اللَّهِ إِن كُنتُمْ صَادِقِينَ
ನಾವು ನಮ್ಮ ದಾಸನ (ಮುಹಮ್ಮದ್(ಸ) ರವರ) ಮೇಲೆ ಅವತೀರ್ಣಗೊಳಿಸಿದ ಗ್ರಂಥದಲ್ಲಿ (ಕುರ್‌ಆನ್) ನಿಮಗೆ ಸಂದೇಹವಿದ್ದರೆ ನೀವು ಅದರಂತಹ ಒಂದು ಅಧ್ಯಾಯವನ್ನು ರಚಿಸಿ ತನ್ನಿರಿ. ಮತ್ತು ಅಲ್ಲಾಹನ ಹೊರತು ನಿಮ್ಮ ಸಹಾಯಕರನ್ನೂ ಕರೆದುಕೊಳ್ಳಿರಿ ನೀವು ಸತ್ಯವಂತರಾಗಿದ್ದರೆ.
24فَإِن لَّمْ تَفْعَلُوا وَلَن تَفْعَلُوا فَاتَّقُوا النَّارَ الَّتِي وَقُودُهَا النَّاسُ وَالْحِجَارَةُ ۖ أُعِدَّتْ لِلْكَافِرِينَ
ಇನ್ನು ನೀವು ಹಾಗೆ ಮಾಡದಿದ್ದಲ್ಲಿ ಮತ್ತು ಖಂಡಿತ ನೀವು ಹಾಗೆಂದಿಗೂ ಮಾಡಲಾರಿರಿ. ಆದ್ದರಿಂದ ನೀವು ಮನುಷ್ಯರನ್ನು ಮತ್ತು ಶಿಲೆಗಳÀನ್ನು ಇಂಧನವಾಗಿ ಉರಿಸಲಾಗುವ ನರಕಾಗ್ನಿಯನ್ನು ಭಯಪಡಿರಿ. ಅದನ್ನು ಸತ್ಯನಿಷೇಧಿಗಳಿಗೆ ಸಿದ್ಧsಗೊಳಿಸಲಾಗಿದೆ.
25وَبَشِّرِ الَّذِينَ آمَنُوا وَعَمِلُوا الصَّالِحَاتِ أَنَّ لَهُمْ جَنَّاتٍ تَجْرِي مِن تَحْتِهَا الْأَنْهَارُ ۖ كُلَّمَا رُزِقُوا مِنْهَا مِن ثَمَرَةٍ رِّزْقًا ۙ قَالُوا هَٰذَا الَّذِي رُزِقْنَا مِن قَبْلُ ۖ وَأُتُوا بِهِ مُتَشَابِهًا ۖ وَلَهُمْ فِيهَا أَزْوَاجٌ مُّطَهَّرَةٌ ۖ وَهُمْ فِيهَا خَالِدُونَ
ಓ ಪೈಗಂಬರರೇ ! ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ತಳಭಾಗದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ ಎಂದು ಸುವಾರ್ತೆ ನೀಡಿರಿ. ಅವರಿಗೆ ಅವುಗಳಲ್ಲಿಂದ ಫಲಗಳನ್ನು ಆಹಾರವಾಗಿ ನೀಡಲಾದಾಗಲೆಲ್ಲಾ ಅವರು (ಅದರ ಬಾಹ್ಯ ರೂಪವನ್ನು ನೋಡಿ) ಇದು ಮೊದಲು ನಮಗೆ ನೀಡಲಾದಂತಹದ್ದೇ ಆಗಿದೆ ಎನ್ನುವರು. ಮತ್ತು ಅವರಿಗೆ ಪರಸ್ಪರ ಸಾದೃಷ್ಯವಿರುವಂತಹ ಫಲಗಳನ್ನು ನೀಡಲಾಗುವುದು ಮತ್ತು ಅವರಿಗೆ ಅದರಲ್ಲಿ ಪರಿಶುದ್ಧರಾದ ಪತ್ನಿಯರಿರುವರು ಹಾಗೂ ಅವರು ಅದರಲ್ಲಿ (ಆ ಸ್ವರ್ಗದಲ್ಲಿ) ಶಾಶ್ವತವಾಗಿರುವರು.
26۞ إِنَّ اللَّهَ لَا يَسْتَحْيِي أَن يَضْرِبَ مَثَلًا مَّا بَعُوضَةً فَمَا فَوْقَهَا ۚ فَأَمَّا الَّذِينَ آمَنُوا فَيَعْلَمُونَ أَنَّهُ الْحَقُّ مِن رَّبِّهِمْ ۖ وَأَمَّا الَّذِينَ كَفَرُوا فَيَقُولُونَ مَاذَا أَرَادَ اللَّهُ بِهَٰذَا مَثَلًا ۘ يُضِلُّ بِهِ كَثِيرًا وَيَهْدِي بِهِ كَثِيرًا ۚ وَمَا يُضِلُّ بِهِ إِلَّا الْفَاسِقِينَ
ನಿಸ್ಸಂದೇಹವಾಗಿಯೂ ಅಲ್ಲಾಹನು ಯಾವುದೇ ಉಪಮೆಯನ್ನು ನೀಡಲು ನಾಚಿಕೆ ಪಡುವುದಿಲ್ಲ. ಅದು ಸೊಳ್ಳೆಯದ್ದಾಗಿರಲಿ, ಅಥವಾ ಅದಕ್ಕಿಂತ ಕ್ಷುಲ್ಲಕ ವಸ್ತುವಿನದ್ದೇ ಆಗಲಿ, ಆದರೆ ಸತ್ಯವಿಶ್ವಾಸಿಗಳು ಅದನ್ನು ತಮ್ಮ ಪ್ರಭುವಿನ ಕಡೆಯ ಸತ್ಯವೆಂದು ತಿಳಿಯುತ್ತಾರೆ. ಮತ್ತು ಸತ್ಯನಿಷೇಧಿಗಳು ಈ ಉಪಮೆಯ ಮೂಲಕ ಅಲ್ಲಾಹನು ಉದ್ದೇಶಿಸಿರುವುದಾದರೂ ಏನು ಎನ್ನುತ್ತಾರೆ. ಇದರ ಮೂಲಕ ಅವನು ಬಹುತೇಕ ಜನರನ್ನು ಪಥಭ್ರಷ್ಟಗೊಳಿಸುತ್ತಾನೆ. ಹಾಗೂ ಇದರ ಮೂಲಕ ಅನೇಕ ಜನರನ್ನು ಸ್ವರ್ಗಕ್ಕೆ ಮುನ್ನಡೆಸುತ್ತಾನೆ. ಮತ್ತು ಇದರ ಮೂಲಕ ಅವನು ಕರ್ಮ ಭ್ರಷ್ಟರನ್ನು ಮಾತ್ರ ಪಥಭ್ರಷ್ಟಗೊಳಿಸುತ್ತಾನೆ.
27الَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۚ أُولَٰئِكَ هُمُ الْخَاسِرُونَ
ಅವರು ಅಲ್ಲಾಹನ ಕರಾರನ್ನು ಸಧೃಢಗೊಳಿಸಿದ ನಂತರ ಉಲ್ಲಂಘಿಸುವವರು ಅಲ್ಲಾಹನು ಕೂಡಿಸಲು ಆದೇಶಿಸಿರುವ ಸಂಬಂಧವನ್ನು ಮುರಿಯುವವರು ಭೂಮಿಯಲ್ಲಿ ಕ್ಷೋಭೆಯನ್ನು ಹರಡುವವರಾಗಿದ್ದಾರೆ. ಅವರೇ ನಷ್ಟ ಹೊಂದುವÀವರಾಗಿರುತ್ತಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
25ಆಯತ್

ಅನುವಾದ — ಅಲ್-ಬಕರಾ 25

ಸೂರಾ ಅಲ್-ಬಕರಾ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ! ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ತಳಭಾಗದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ…

ಸೂರಾ ಆಯತ್ 25/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers