ಅಲ್-ಬಕರಾ · 263/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ قَوْلٌ مَّعْرُوفٌ وَمَغْفِرَةٌ خَيْرٌ مِّن صَدَقَةٍ يَتْبَعُهَا أَذًى ۗ وَاللَّهُ غَنِيٌّ حَلِيمٌ ۝٢٦٣
Qawlum ma`roofunw wa maghfiratun khairum min sadaqatiny yatba`uhaaa azaa; wallaahu Ghaniyyun Haleem
📖 ಕನ್ನಡ ಅರ್ಥ
ಮನ ನೋಯಿಸುವ ದಾನ ಧರ್ಮಕ್ಕಿಂತಲೂ ಸಭ್ಯವಾದ ಮಾತು ಮತ್ತು ಕ್ಷಮೆಯು ಉತ್ತಮವಾಗಿದೆ ಮತ್ತು ಅಲ್ಲಾಹನು ನಿರಪೇಕ್ಷನೂ, ಸಹನಶೀಲನೂ ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 261-265 — ಸೂರಾ ಅಲ್-ಬಕರಾ

261مَّثَلُ الَّذِينَ يُنفِقُونَ أَمْوَالَهُمْ فِي سَبِيلِ اللَّهِ كَمَثَلِ حَبَّةٍ أَنبَتَتْ سَبْعَ سَنَابِلَ فِي كُلِّ سُنبُلَةٍ مِّائَةُ حَبَّةٍ ۗ وَاللَّهُ يُضَاعِفُ لِمَن يَشَاءُ ۗ وَاللَّهُ وَاسِعٌ عَلِيمٌ
ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತುಗಳನ್ನು ಖರ್ಚುಮಾಡುವವರ ಉಪಮೆಯು ಒಂದು ಕಾಳಿನಂತೆ ಅದನ್ನು ಬಿತ್ತಿ ಅದು ಮೊಳಕೆಯೊಡೆದು ಏಳುತೆನೆಗಳನ್ನು ಬೆಳೆಸಿತು ಪ್ರತಿಯೊಂದು ತೆನೆಯಲ್ಲೂ ನೂರು ಕಾಳುಗಳಿವೆ ಮತ್ತು ಅಲ್ಲಾಹನು ತಾನಿಚ್ಛಿಸಿದವರಿಗೆ ಪ್ರತಿಫಲವನ್ನು ಇನ್ನೂ ಹೆಚ್ಚಿಸುವನು ಮತ್ತು ಅಲ್ಲಾಹನು ಅತಿವಿಶಾಲನೂ, ಸರ್ವಜ್ಞಾನಿಯೂ ಆಗಿರುವನು.
262الَّذِينَ يُنفِقُونَ أَمْوَالَهُمْ فِي سَبِيلِ اللَّهِ ثُمَّ لَا يُتْبِعُونَ مَا أَنفَقُوا مَنًّا وَلَا أَذًى ۙ لَّهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ಯಾರು ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತುಗಳನ್ನು ಖರ್ಚು ಮಾಡುತ್ತಾರೋ ಬಳಿಕ ತಾವು ಖರ್ಚು ಮಾಡಿದ್ದನ್ನು ಔದಾರ್ಯವಾಗಿ ಹೇಳಿಕೊಳ್ಳುವುದನ್ನಾಗಲೀ ಅಥವಾ ತೊಂದರೆ ಕೊಡುವುದನ್ನಾಗಲೀ ಮಾಡುವುದಿಲ್ಲವೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿಯಿದೆ ಮತ್ತು ಅವರ ಮೇಲೆ ಯಾವುದೇ ಭಯವಾಗಲೀ, ವ್ಯಥೆಯಾಗಲೀ ಬಾಧಿಸದು.
263۞ قَوْلٌ مَّعْرُوفٌ وَمَغْفِرَةٌ خَيْرٌ مِّن صَدَقَةٍ يَتْبَعُهَا أَذًى ۗ وَاللَّهُ غَنِيٌّ حَلِيمٌ
ಮನ ನೋಯಿಸುವ ದಾನ ಧರ್ಮಕ್ಕಿಂತಲೂ ಸಭ್ಯವಾದ ಮಾತು ಮತ್ತು ಕ್ಷಮೆಯು ಉತ್ತಮವಾಗಿದೆ ಮತ್ತು ಅಲ್ಲಾಹನು ನಿರಪೇಕ್ಷನೂ, ಸಹನಶೀಲನೂ ಆಗಿರುವನು.
264يَا أَيُّهَا الَّذِينَ آمَنُوا لَا تُبْطِلُوا صَدَقَاتِكُم بِالْمَنِّ وَالْأَذَىٰ كَالَّذِي يُنفِقُ مَالَهُ رِئَاءَ النَّاسِ وَلَا يُؤْمِنُ بِاللَّهِ وَالْيَوْمِ الْآخِرِ ۖ فَمَثَلُهُ كَمَثَلِ صَفْوَانٍ عَلَيْهِ تُرَابٌ فَأَصَابَهُ وَابِلٌ فَتَرَكَهُ صَلْدًا ۖ لَّا يَقْدِرُونَ عَلَىٰ شَيْءٍ مِّمَّا كَسَبُوا ۗ وَاللَّهُ لَا يَهْدِي الْقَوْمَ الْكَافِرِينَ
ಓ ಸತ್ಯವಿಶ್ವಾಸಿಗಳೇ, ಔದಾರ್ಯವಾಗಿ ಹೇಳಿಕೊಂಡಾಗಲಿ ಮನ ನೋಯಿಸಿಯಾಗಲಿ ನೀವು ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡದೆÀ ಜನರಿಗೆ ತೋರಿಸಲು ಖರ್ಚು ಮಾಡುವ ಒಬ್ಬನ ಹಾಗೆ ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅವನ ಉಪಮೆಯು ಒಂದು ನುಣುಪಾದ ಬಂಡೆಯ ಮೇಲಿನ ಮಣ್ಣಿನಂತಿದೆ ಅವನು ಆ ಮಣ್ಣಿನಲ್ಲಿ ಬಿತ್ತಿ ಫಸಲನ್ನು ನಿರೀಕ್ಷಿಸುತ್ತಾನೆ. ಆದರೆ ಅದರ ಮೇಲೆ ಧಾರಾಕಾರವಾದ ಮಳೆ ಸುರಿದರೆ ಮಣ್ಣು ಕೊಚ್ಚಿ ಹೋಗಿ ಬಂಡೆ ಬರಿದಾಗಿ ಬಿಡುತ್ತದೆ. ಈ ರೀತಿ (ತೋರಿಕೆಗೆ) ಖರ್ಚು ಮಾಡುವರು ತಮ್ಮ ಪುಣ್ಯ ಕಾರ್ಯಗಳ ಸ್ವಲ್ಪ ಪ್ರತಿಫಲವನ್ನು ಪಡೆಯಲಾರರು. ಮತ್ತು ಅಲ್ಲಾಹನು ಸತ್ಯನಿಷೇಧಿ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
265وَمَثَلُ الَّذِينَ يُنفِقُونَ أَمْوَالَهُمُ ابْتِغَاءَ مَرْضَاتِ اللَّهِ وَتَثْبِيتًا مِّنْ أَنفُسِهِمْ كَمَثَلِ جَنَّةٍ بِرَبْوَةٍ أَصَابَهَا وَابِلٌ فَآتَتْ أُكُلَهَا ضِعْفَيْنِ فَإِن لَّمْ يُصِبْهَا وَابِلٌ فَطَلٌّ ۗ وَاللَّهُ بِمَا تَعْمَلُونَ بَصِيرٌ
ಅಲ್ಲಾಹನ ಸಂಪ್ರೀತಿಯನ್ನರಸಿ ಹಾಗೂ ಸದೃಢತೆಯೊಂದಿಗೆ ಸಂಪತ್ತನ್ನು ಖರ್ಚು ಮಾಡುವವರ ಉಪಮೆಯು ಎತ್ತರ ಪ್ರದೇಶದಲ್ಲಿರುವ ಒಂದು ತೋಟದಂತಿದೆ. ಅದರ ಮೇಲೆ ಧಾರಾಕಾರವಾದ ಮಳೆಯು ಸುರಿದಾಗ ಅದು ತನ್ನ ಫಲವನ್ನು ಇಮ್ಮಡಿಗೊಳಿಸಿತು. ಇನ್ನು ಅದರ ಮೇಲೆ ಧಾರಾಕಾರವಾದ ಮಳೆ ಸುರಿಯದೆ ತುಂತುರು ಮಳೆ ಸುರಿದರೂ ಅದಕ್ಕೆ ಸಾಕಾಗುವುದು. ಅಲ್ಲಾಹನು ನಿಮ್ಮ ಕರ್ಮವನ್ನು ವೀಕ್ಷಿಸುತ್ತಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
263ಆಯತ್

ಅನುವಾದ — ಅಲ್-ಬಕರಾ 263

ಸೂರಾ ಅಲ್-ಬಕರಾ ಆಯತ್ 263 - ಓದಿ, ಆಲಿಸಿ, ಅನುವಾದ, ಕನ್ನಡ : ಮನ ನೋಯಿಸುವ ದಾನ ಧರ್ಮಕ್ಕಿಂತಲೂ ಸಭ್ಯವಾದ ಮಾತು ಮತ್ತು ಕ್ಷಮೆಯು ಉತ್ತಮವಾಗಿದೆ ಮತ್ತು…

ಸೂರಾ ಆಯತ್ 263/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 261–265. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers