ಅಲ್-ಬಕರಾ · 269/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يُؤْتِي الْحِكْمَةَ مَن يَشَاءُ ۚ وَمَن يُؤْتَ الْحِكْمَةَ فَقَدْ أُوتِيَ خَيْرًا كَثِيرًا ۗ وَمَا يَذَّكَّرُ إِلَّا أُولُو الْأَلْبَابِ ۝٢٦٩
Yu`til Hikmata mai yashaaa`; wa mai yutal Hikmata faqad ootiya khairan kaseeraa; wa maa yazzakkaru illaaa ulul albaab
📖 ಕನ್ನಡ ಅರ್ಥ
ತಾನಿಚ್ಛಿಸುವವರಿಗೆ ಅವನು ಸುಜ್ಞಾನವನ್ನು ನೀಡುತ್ತಾನೆ. ಯಾರಿಗೆ ಸುಜ್ಞಾನವನ್ನು ನೀಡಲಾಗುತ್ತದೋ ಅವನಿಗೆ ಬಹಳಷ್ಟು ಒಳಿತುಗಳನ್ನು ನೀಡಲಾಯಿತು. ಬುದ್ಧಿವಂತರು ಮಾತ್ರ ಉಪದೇಶ ಸ್ವೀಕರಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 267-271 — ಸೂರಾ ಅಲ್-ಬಕರಾ

267يَا أَيُّهَا الَّذِينَ آمَنُوا أَنفِقُوا مِن طَيِّبَاتِ مَا كَسَبْتُمْ وَمِمَّا أَخْرَجْنَا لَكُم مِّنَ الْأَرْضِ ۖ وَلَا تَيَمَّمُوا الْخَبِيثَ مِنْهُ تُنفِقُونَ وَلَسْتُم بِآخِذِيهِ إِلَّا أَن تُغْمِضُوا فِيهِ ۚ وَاعْلَمُوا أَنَّ اللَّهَ غَنِيٌّ حَمِيدٌ
ಓ ಸತ್ಯವಿಶ್ವಾಸಿಗಳೇ, ನೀವು ಸಂಪಾದಿಸಿದ ಉತ್ತಮ ವಸ್ತುಗಳನ್ನು ಮತ್ತು ಭೂಮಿಯಿಂದ ನಾವು ನಿಮಗೆ ಉತ್ಪಾದಿಸಿ ಕೊಟ್ಟಿರುವ ವಸ್ತುಗಳಿಂದ ಖರ್ಚು ಮಾಡಿರಿ. ಅವುಗಳಿಂದ ಕೆಟ್ಟ ವಸ್ತುಗಳನ್ನು ಖರ್ಚು ಮಾಡಲು ನೀವು ಉದ್ದೇಶಿಸಬಾರದು (ಅವುಗಳನ್ನು ನಿಮಗೆ ನೀಡಲಾದರೆ) ಅವುಗಳನ್ನು ಸ್ವತಃ (ಮೋಸ ಅಥÀವಾ ಅಲಕ್ಷö್ಯದಿಂದ) ಕಣ್ಣು ಮುಚ್ಚಿಕೊಂಡÀಲ್ಲದೇ ಸ್ವೀಕರಿಸಲಾರಿರಿ. ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
268الشَّيْطَانُ يَعِدُكُمُ الْفَقْرَ وَيَأْمُرُكُم بِالْفَحْشَاءِ ۖ وَاللَّهُ يَعِدُكُم مَّغْفِرَةً مِّنْهُ وَفَضْلًا ۗ وَاللَّهُ وَاسِعٌ عَلِيمٌ
ಶೈತಾನನು ನಿಮಗೆ ದಾರಿದ್ರö್ಯದ ಭೀತಿ ಹುಟ್ಟಿಸಿ ಅಶ್ಲೀಲತೆಯ (ಜಿಪುಣತೆಯ) ಆದೇಶ ನೀಡುತ್ತಾನೆ. ಮತ್ತು ಅಲ್ಲಾಹನು ನಿಮಗೆ ತನ್ನ ವತಿಯಿಂದ ಪಾಪವಿಮೋಚನೆ ಹಾಗೂ ಅನುಗ್ರಹದ (ಸಂಮೃದ್ಧಿಯ) ವಾಗ್ದಾನ ಮಾಡುತ್ತಾನೆ. ಅಲ್ಲಾಹನು ವಿಶಾಲನೂ, ಜ್ಞಾನವುಳ್ಳವನೂ ಆಗಿದ್ದಾನೆ.
269يُؤْتِي الْحِكْمَةَ مَن يَشَاءُ ۚ وَمَن يُؤْتَ الْحِكْمَةَ فَقَدْ أُوتِيَ خَيْرًا كَثِيرًا ۗ وَمَا يَذَّكَّرُ إِلَّا أُولُو الْأَلْبَابِ
ತಾನಿಚ್ಛಿಸುವವರಿಗೆ ಅವನು ಸುಜ್ಞಾನವನ್ನು ನೀಡುತ್ತಾನೆ. ಯಾರಿಗೆ ಸುಜ್ಞಾನವನ್ನು ನೀಡಲಾಗುತ್ತದೋ ಅವನಿಗೆ ಬಹಳಷ್ಟು ಒಳಿತುಗಳನ್ನು ನೀಡಲಾಯಿತು. ಬುದ್ಧಿವಂತರು ಮಾತ್ರ ಉಪದೇಶ ಸ್ವೀಕರಿಸುತ್ತಾರೆ.
270وَمَا أَنفَقْتُم مِّن نَّفَقَةٍ أَوْ نَذَرْتُم مِّن نَّذْرٍ فَإِنَّ اللَّهَ يَعْلَمُهُ ۗ وَمَا لِلظَّالِمِينَ مِنْ أَنصَارٍ
ನೀವೇನನ್ನು ಖರ್ಚು ಮಾಡಿದರೂ ಮತ್ತು ಏನನ್ನು ಹರಕೆ ಹೊತ್ತರೂ ಖಂಡಿತವಾಗಿಯು ಅಲ್ಲಾಹನು ಅದನ್ನು ಚೆನ್ನಾಗಿ ಅರಿಯುತ್ತಾನೆ. ಮತ್ತು ಅಕ್ರಮಿಗಳಿಗೆ ಯಾವ ಸಹಾಯಕನೂ ಇರಲಾರನು.
271إِن تُبْدُوا الصَّدَقَاتِ فَنِعِمَّا هِيَ ۖ وَإِن تُخْفُوهَا وَتُؤْتُوهَا الْفُقَرَاءَ فَهُوَ خَيْرٌ لَّكُمْ ۚ وَيُكَفِّرُ عَنكُم مِّن سَيِّئَاتِكُمْ ۗ وَاللَّهُ بِمَا تَعْمَلُونَ خَبِيرٌ
ನೀವು ದಾನ ಧರ್ಮಗಳನ್ನು ಬಹಿರಂಗವಾಗಿ ಕೊಟ್ಟರೂ ಒಳ್ಳೆಯದೇ ಆಗಿದೆ. ಆದರೆ ಅದನ್ನು ನೀವು ಬಡವರಿಗೆ ರಹಸ್ಯವಾಗಿ ಕೊಡುವುದಾದರೆ ಅದು ನಿಮ್ಮ ಪಾಲಿಗೆ ಉತ್ತಮವಾಗಿದೆ. (ಹೀಗೆ ಮಾಡಿದರೆ) ಅಲ್ಲಾಹನು ನಿಮ್ಮ ಕೆಡುಕುಗಳನ್ನು ಅಳಿಸಿಹಾಕುವನು ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನು ಬಲ್ಲನು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
269ಆಯತ್

ಅನುವಾದ — ಅಲ್-ಬಕರಾ 269

ಸೂರಾ ಅಲ್-ಬಕರಾ ಆಯತ್ 269 - ಓದಿ, ಆಲಿಸಿ, ಅನುವಾದ, ಕನ್ನಡ : ತಾನಿಚ್ಛಿಸುವವರಿಗೆ ಅವನು ಸುಜ್ಞಾನವನ್ನು ನೀಡುತ್ತಾನೆ. ಯಾರಿಗೆ ಸುಜ್ಞಾನವನ್ನು ನೀಡಲಾಗುತ್ತದೋ ಅವನಿಗೆ ಬಹಳಷ್ಟು ಒಳಿತುಗಳನ್ನು…

ಸೂರಾ ಆಯತ್ 269/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 267–271. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers