ಅಲ್-ಬಕರಾ · 270/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمَا أَنفَقْتُم مِّن نَّفَقَةٍ أَوْ نَذَرْتُم مِّن نَّذْرٍ فَإِنَّ اللَّهَ يَعْلَمُهُ ۗ وَمَا لِلظَّالِمِينَ مِنْ أَنصَارٍ ٢٧٠
Transliteration
Wa maaa anfaqtum min nafaqatin aw nazartum min nazrin fa innal laaha ya`lamuh; wa maa lizzaalimeena min ansaar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವೇನನ್ನು ಖರ್ಚು ಮಾಡಿದರೂ ಮತ್ತು ಏನನ್ನು ಹರಕೆ ಹೊತ್ತರೂ ಖಂಡಿತವಾಗಿಯು ಅಲ್ಲಾಹನು ಅದನ್ನು ಚೆನ್ನಾಗಿ ಅರಿಯುತ್ತಾನೆ. ಮತ್ತು ಅಕ್ರಮಿಗಳಿಗೆ ಯಾವ ಸಹಾಯಕನೂ ಇರಲಾರನು.
Additional reference in தமிழ்
🎧 ಆಲಿಸಿ
📜 ಆಯತ್ 268-272 — ಸೂರಾ ಅಲ್-ಬಕರಾ
268الشَّيْطَانُ يَعِدُكُمُ الْفَقْرَ وَيَأْمُرُكُم بِالْفَحْشَاءِ ۖ وَاللَّهُ يَعِدُكُم مَّغْفِرَةً مِّنْهُ وَفَضْلًا ۗ وَاللَّهُ وَاسِعٌ عَلِيمٌ
ಶೈತಾನನು ನಿಮಗೆ ದಾರಿದ್ರö್ಯದ ಭೀತಿ ಹುಟ್ಟಿಸಿ ಅಶ್ಲೀಲತೆಯ (ಜಿಪುಣತೆಯ) ಆದೇಶ ನೀಡುತ್ತಾನೆ. ಮತ್ತು ಅಲ್ಲಾಹನು ನಿಮಗೆ ತನ್ನ ವತಿಯಿಂದ ಪಾಪವಿಮೋಚನೆ ಹಾಗೂ ಅನುಗ್ರಹದ (ಸಂಮೃದ್ಧಿಯ) ವಾಗ್ದಾನ ಮಾಡುತ್ತಾನೆ. ಅಲ್ಲಾಹನು ವಿಶಾಲನೂ, ಜ್ಞಾನವುಳ್ಳವನೂ ಆಗಿದ್ದಾನೆ.
269يُؤْتِي الْحِكْمَةَ مَن يَشَاءُ ۚ وَمَن يُؤْتَ الْحِكْمَةَ فَقَدْ أُوتِيَ خَيْرًا كَثِيرًا ۗ وَمَا يَذَّكَّرُ إِلَّا أُولُو الْأَلْبَابِ
ತಾನಿಚ್ಛಿಸುವವರಿಗೆ ಅವನು ಸುಜ್ಞಾನವನ್ನು ನೀಡುತ್ತಾನೆ. ಯಾರಿಗೆ ಸುಜ್ಞಾನವನ್ನು ನೀಡಲಾಗುತ್ತದೋ ಅವನಿಗೆ ಬಹಳಷ್ಟು ಒಳಿತುಗಳನ್ನು ನೀಡಲಾಯಿತು. ಬುದ್ಧಿವಂತರು ಮಾತ್ರ ಉಪದೇಶ ಸ್ವೀಕರಿಸುತ್ತಾರೆ.
270وَمَا أَنفَقْتُم مِّن نَّفَقَةٍ أَوْ نَذَرْتُم مِّن نَّذْرٍ فَإِنَّ اللَّهَ يَعْلَمُهُ ۗ وَمَا لِلظَّالِمِينَ مِنْ أَنصَارٍ
ನೀವೇನನ್ನು ಖರ್ಚು ಮಾಡಿದರೂ ಮತ್ತು ಏನನ್ನು ಹರಕೆ ಹೊತ್ತರೂ ಖಂಡಿತವಾಗಿಯು ಅಲ್ಲಾಹನು ಅದನ್ನು ಚೆನ್ನಾಗಿ ಅರಿಯುತ್ತಾನೆ. ಮತ್ತು ಅಕ್ರಮಿಗಳಿಗೆ ಯಾವ ಸಹಾಯಕನೂ ಇರಲಾರನು.
271إِن تُبْدُوا الصَّدَقَاتِ فَنِعِمَّا هِيَ ۖ وَإِن تُخْفُوهَا وَتُؤْتُوهَا الْفُقَرَاءَ فَهُوَ خَيْرٌ لَّكُمْ ۚ وَيُكَفِّرُ عَنكُم مِّن سَيِّئَاتِكُمْ ۗ وَاللَّهُ بِمَا تَعْمَلُونَ خَبِيرٌ
ನೀವು ದಾನ ಧರ್ಮಗಳನ್ನು ಬಹಿರಂಗವಾಗಿ ಕೊಟ್ಟರೂ ಒಳ್ಳೆಯದೇ ಆಗಿದೆ. ಆದರೆ ಅದನ್ನು ನೀವು ಬಡವರಿಗೆ ರಹಸ್ಯವಾಗಿ ಕೊಡುವುದಾದರೆ ಅದು ನಿಮ್ಮ ಪಾಲಿಗೆ ಉತ್ತಮವಾಗಿದೆ. (ಹೀಗೆ ಮಾಡಿದರೆ) ಅಲ್ಲಾಹನು ನಿಮ್ಮ ಕೆಡುಕುಗಳನ್ನು ಅಳಿಸಿಹಾಕುವನು ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನು ಬಲ್ಲನು.
272۞ لَّيْسَ عَلَيْكَ هُدَاهُمْ وَلَٰكِنَّ اللَّهَ يَهْدِي مَن يَشَاءُ ۗ وَمَا تُنفِقُوا مِنْ خَيْرٍ فَلِأَنفُسِكُمْ ۚ وَمَا تُنفِقُونَ إِلَّا ابْتِغَاءَ وَجْهِ اللَّهِ ۚ وَمَا تُنفِقُوا مِنْ خَيْرٍ يُوَفَّ إِلَيْكُمْ وَأَنتُمْ لَا تُظْلَمُونَ
ಅವರನ್ನು ಸನ್ಮಾರ್ಗಕ್ಕೆ ತರುವ ಹೊಣೆಗಾರಿಕೆ ನಿಮ್ಮ ಮೇಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸುವವರಿಗೆ ಸನ್ಮಾರ್ಗವನ್ನು ನೀಡುತ್ತಾನೆ. ನೀವು ಉತ್ತಮವಾದುದ್ದನ್ನೂ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿದರೆ ಅದರ ಪ್ರಯೋಜನ ನಿಮಗೆ ಸಿಗುವುದು. ನೀವು ಅಲ್ಲಾಹನ ಸಂಪ್ರೀತಿಯನ್ನು ಅರಸುತ್ತಲೇ ಖರ್ಚು ಮಾಡಿರಿ. ನೀವು ಯಾವ ಸಂಪತ್ತನ್ನು ಖರ್ಚು ಮಾಡಿದರೂ ಅದರ ಸಂಪೂರ್ಣ ಪ್ರತಿಫಲವನ್ನು ನಿಮಗೆ ನೀಡಲಾಗುವುದು. ಮತ್ತು ನಿಮ್ಮ ಮೇಲೆ ಅನ್ಯಾಯವೆಸಗಲಾಗದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
270ಆಯತ್
ಅನುವಾದ — ಅಲ್-ಬಕರಾ 270
ಸೂರಾ ಅಲ್-ಬಕರಾ ಆಯತ್ 270 - ಓದಿ, ಆಲಿಸಿ, ಅನುವಾದ, ಕನ್ನಡ : ನೀವೇನನ್ನು ಖರ್ಚು ಮಾಡಿದರೂ ಮತ್ತು ಏನನ್ನು ಹರಕೆ ಹೊತ್ತರೂ ಖಂಡಿತವಾಗಿಯು ಅಲ್ಲಾಹನು ಅದನ್ನು…ಸೂರಾ ಆಯತ್ 270/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 268–272. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








