ಅಲ್-ಬಕರಾ · 272/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ لَّيْسَ عَلَيْكَ هُدَاهُمْ وَلَٰكِنَّ اللَّهَ يَهْدِي مَن يَشَاءُ ۗ وَمَا تُنفِقُوا مِنْ خَيْرٍ فَلِأَنفُسِكُمْ ۚ وَمَا تُنفِقُونَ إِلَّا ابْتِغَاءَ وَجْهِ اللَّهِ ۚ وَمَا تُنفِقُوا مِنْ خَيْرٍ يُوَفَّ إِلَيْكُمْ وَأَنتُمْ لَا تُظْلَمُونَ ۝٢٧٢
Laisa `alaika hudaahum wa laakinnal laaha yahdee mai yashaaa`; wa maa tunfiqoo min khairin fali anfusikum; wa maa tunfiqoona illab tighaaa`a wajhil laah; wa maa tunfiqoo min khairiny yuwaffa ilaikum wa antum laa tuzlamoon
📖 ಕನ್ನಡ ಅರ್ಥ
ಅವರನ್ನು ಸನ್ಮಾರ್ಗಕ್ಕೆ ತರುವ ಹೊಣೆಗಾರಿಕೆ ನಿಮ್ಮ ಮೇಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸುವವರಿಗೆ ಸನ್ಮಾರ್ಗವನ್ನು ನೀಡುತ್ತಾನೆ. ನೀವು ಉತ್ತಮವಾದುದ್ದನ್ನೂ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿದರೆ ಅದರ ಪ್ರಯೋಜನ ನಿಮಗೆ ಸಿಗುವುದು. ನೀವು ಅಲ್ಲಾಹನ ಸಂಪ್ರೀತಿಯನ್ನು ಅರಸುತ್ತಲೇ ಖರ್ಚು ಮಾಡಿರಿ. ನೀವು ಯಾವ ಸಂಪತ್ತನ್ನು ಖರ್ಚು ಮಾಡಿದರೂ ಅದರ ಸಂಪೂರ್ಣ ಪ್ರತಿಫಲವನ್ನು ನಿಮಗೆ ನೀಡಲಾಗುವುದು. ಮತ್ತು ನಿಮ್ಮ ಮೇಲೆ ಅನ್ಯಾಯವೆಸಗಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 270-274 — ಸೂರಾ ಅಲ್-ಬಕರಾ

270وَمَا أَنفَقْتُم مِّن نَّفَقَةٍ أَوْ نَذَرْتُم مِّن نَّذْرٍ فَإِنَّ اللَّهَ يَعْلَمُهُ ۗ وَمَا لِلظَّالِمِينَ مِنْ أَنصَارٍ
ನೀವೇನನ್ನು ಖರ್ಚು ಮಾಡಿದರೂ ಮತ್ತು ಏನನ್ನು ಹರಕೆ ಹೊತ್ತರೂ ಖಂಡಿತವಾಗಿಯು ಅಲ್ಲಾಹನು ಅದನ್ನು ಚೆನ್ನಾಗಿ ಅರಿಯುತ್ತಾನೆ. ಮತ್ತು ಅಕ್ರಮಿಗಳಿಗೆ ಯಾವ ಸಹಾಯಕನೂ ಇರಲಾರನು.
271إِن تُبْدُوا الصَّدَقَاتِ فَنِعِمَّا هِيَ ۖ وَإِن تُخْفُوهَا وَتُؤْتُوهَا الْفُقَرَاءَ فَهُوَ خَيْرٌ لَّكُمْ ۚ وَيُكَفِّرُ عَنكُم مِّن سَيِّئَاتِكُمْ ۗ وَاللَّهُ بِمَا تَعْمَلُونَ خَبِيرٌ
ನೀವು ದಾನ ಧರ್ಮಗಳನ್ನು ಬಹಿರಂಗವಾಗಿ ಕೊಟ್ಟರೂ ಒಳ್ಳೆಯದೇ ಆಗಿದೆ. ಆದರೆ ಅದನ್ನು ನೀವು ಬಡವರಿಗೆ ರಹಸ್ಯವಾಗಿ ಕೊಡುವುದಾದರೆ ಅದು ನಿಮ್ಮ ಪಾಲಿಗೆ ಉತ್ತಮವಾಗಿದೆ. (ಹೀಗೆ ಮಾಡಿದರೆ) ಅಲ್ಲಾಹನು ನಿಮ್ಮ ಕೆಡುಕುಗಳನ್ನು ಅಳಿಸಿಹಾಕುವನು ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನು ಬಲ್ಲನು.
272۞ لَّيْسَ عَلَيْكَ هُدَاهُمْ وَلَٰكِنَّ اللَّهَ يَهْدِي مَن يَشَاءُ ۗ وَمَا تُنفِقُوا مِنْ خَيْرٍ فَلِأَنفُسِكُمْ ۚ وَمَا تُنفِقُونَ إِلَّا ابْتِغَاءَ وَجْهِ اللَّهِ ۚ وَمَا تُنفِقُوا مِنْ خَيْرٍ يُوَفَّ إِلَيْكُمْ وَأَنتُمْ لَا تُظْلَمُونَ
ಅವರನ್ನು ಸನ್ಮಾರ್ಗಕ್ಕೆ ತರುವ ಹೊಣೆಗಾರಿಕೆ ನಿಮ್ಮ ಮೇಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸುವವರಿಗೆ ಸನ್ಮಾರ್ಗವನ್ನು ನೀಡುತ್ತಾನೆ. ನೀವು ಉತ್ತಮವಾದುದ್ದನ್ನೂ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿದರೆ ಅದರ ಪ್ರಯೋಜನ ನಿಮಗೆ ಸಿಗುವುದು. ನೀವು ಅಲ್ಲಾಹನ ಸಂಪ್ರೀತಿಯನ್ನು ಅರಸುತ್ತಲೇ ಖರ್ಚು ಮಾಡಿರಿ. ನೀವು ಯಾವ ಸಂಪತ್ತನ್ನು ಖರ್ಚು ಮಾಡಿದರೂ ಅದರ ಸಂಪೂರ್ಣ ಪ್ರತಿಫಲವನ್ನು ನಿಮಗೆ ನೀಡಲಾಗುವುದು. ಮತ್ತು ನಿಮ್ಮ ಮೇಲೆ ಅನ್ಯಾಯವೆಸಗಲಾಗದು.
273لِلْفُقَرَاءِ الَّذِينَ أُحْصِرُوا فِي سَبِيلِ اللَّهِ لَا يَسْتَطِيعُونَ ضَرْبًا فِي الْأَرْضِ يَحْسَبُهُمُ الْجَاهِلُ أَغْنِيَاءَ مِنَ التَّعَفُّفِ تَعْرِفُهُم بِسِيمَاهُمْ لَا يَسْأَلُونَ النَّاسَ إِلْحَافًا ۗ وَمَا تُنفِقُوا مِنْ خَيْرٍ فَإِنَّ اللَّهَ بِهِ عَلِيمٌ
ದಾನ ಧರ್ಮಗಳು ಭೂಮಿಯಲ್ಲಿ ಸಂಚರಿಸಿ ಸಂಪಾದಿಸಲು ಸಾಧ್ಯವಾಗದಂತೆ ಅಲ್ಲಾಹನ ಮಾರ್ಗದಲ್ಲಿ ಕಾರ್ಯವೆಸಗುವ ಬಡವರಿಗೆ ಮಾತ್ರವಾಗಿದೆ. ಅವರ ಸ್ವಾಭಿಮಾನದ ನಿಮಿತ್ತ ಅರಿವಿಲ್ಲದವರು ಅವರನ್ನು ಧನಿಕರೆಂದು ಭಾವಿಸುತ್ತಾರೆ. ಆದರೆ ನೀವು ಅವರ ಮುಖ ಲಕ್ಷಣಗಳ ಮೂಲಕವೇ ಅವರನ್ನು ಗುರುತಿಸುವಿರಿ. ಅವರು ಜನರನ್ನು ಕಾಡಿ ಬೇಡುವುದಿಲ್ಲ. ನೀವು ಯಾವ ಉತ್ತಮ ಸಂಪತ್ತನ್ನು ಖರ್ಚು ಮಾಡಿದರೂ ಆ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು
274الَّذِينَ يُنفِقُونَ أَمْوَالَهُم بِاللَّيْلِ وَالنَّهَارِ سِرًّا وَعَلَانِيَةً فَلَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ಯಾರು ಹಗಲು, ರಾತ್ರಿ ರಹಸ್ಯವಾಗಿಯು, ಬಹಿರಂಗವಾಗಿಯು ತಮ್ಮ ಸಂಪತ್ತನ್ನು ಖರ್ಚು ಮಾಡುತ್ತಾರೋ ಅವರಿಗೆ ಅವರ ಪ್ರಭುವಿನ ಬಳಿ ಪ್ರತಿಫಲವಿದೆ. (ಪುನರುತ್ಥಾನದ ದಿನ) ಅವರು ಭಯಪಡಬೇಕಾಗಿಲ್ಲ ಮತ್ತು (ಇಹಲೋಕದ ಬಗ್ಗೆ) ದುಖ್ಖಿಃಸಬೇಕಾಗಿಯೂ ಇಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
272ಆಯತ್

ಅನುವಾದ — ಅಲ್-ಬಕರಾ 272

ಸೂರಾ ಅಲ್-ಬಕರಾ ಆಯತ್ 272 - ಓದಿ, ಆಲಿಸಿ, ಅನುವಾದ, ಕನ್ನಡ : ಅವರನ್ನು ಸನ್ಮಾರ್ಗಕ್ಕೆ ತರುವ ಹೊಣೆಗಾರಿಕೆ ನಿಮ್ಮ ಮೇಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸುವವರಿಗೆ ಸನ್ಮಾರ್ಗವನ್ನು…

ಸೂರಾ ಆಯತ್ 272/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 270–274. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers