ಅಲ್-ಬಕರಾ · 277/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِنَّ الَّذِينَ آمَنُوا وَعَمِلُوا الصَّالِحَاتِ وَأَقَامُوا الصَّلَاةَ وَآتَوُا الزَّكَاةَ لَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ ٢٧٧
Transliteration
Innal lazeena aamanoo wa amilus saalihaati wa aqaamus salaata wa aatawuz zakaata lahum ajruhum `inda rabbihim wa laa khawfun `alaihim wa laa hum yahzanoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯು ಯಾರು ಸತ್ಯವಿಶ್ವಾಸ ಹೊಂದಿ (ಪ್ರವಾದಿಚರ್ಯೆಯ ಪ್ರಕಾರ) ಸತ್ಕರ್ಮಗಳನ್ನು ಮಾಡುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ಝಕಾತ್ ನೀಡುತ್ತಾರೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಸುರಕ್ಷಿತವಾಗಿದೆ. ಅವರಿಗೆ ಯಾವುದೇ ಯಾತನೆಯ ಭಯವಿರುವುದಿಲ್ಲ. ಮತ್ತು ಇಹಲೋಕದಲ್ಲಿ ಸಿಗದಿರುವುದರ ಬಗ್ಗೆ ದುಖಿಃಸಬೇಕಾಗಿಯೂ ಇಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 275-279 — ಸೂರಾ ಅಲ್-ಬಕರಾ
275الَّذِينَ يَأْكُلُونَ الرِّبَا لَا يَقُومُونَ إِلَّا كَمَا يَقُومُ الَّذِي يَتَخَبَّطُهُ الشَّيْطَانُ مِنَ الْمَسِّ ۚ ذَٰلِكَ بِأَنَّهُمْ قَالُوا إِنَّمَا الْبَيْعُ مِثْلُ الرِّبَا ۗ وَأَحَلَّ اللَّهُ الْبَيْعَ وَحَرَّمَ الرِّبَا ۚ فَمَن جَاءَهُ مَوْعِظَةٌ مِّن رَّبِّهِ فَانتَهَىٰ فَلَهُ مَا سَلَفَ وَأَمْرُهُ إِلَى اللَّهِ ۖ وَمَنْ عَادَ فَأُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಬಡ್ಡಿ ತಿನ್ನುವವರು ಶೈತಾನನು ಬಾಧಿಸಿ ಗರಬಡಿದು ಎದ್ದೇಳುವವನ ಹಾಗೆಯೇ (ಪುನರುತ್ಥಾನದ ದಿನ) ಎದ್ದೇಳುವರು. ಇದು (ಇದರ ಕಾರಣ ಅವರು) ವ್ಯಾಪಾರವು ಸಹ ಬಡ್ಡಿಯಂತೆಯೇ ಎಂದು ಹೇಳಿದುದರಿಂದಾಗಿದೆ. ವಸ್ತುತಃ ಅಲ್ಲಾಹನು ವ್ಯಾಪಾರವನ್ನು ಧರ್ಮ ಸಮ್ಮತಗೊಳಿಸಿದ್ದಾನೆ ಮತ್ತು ಬಡ್ಡಿಯನ್ನು ನಿಷಿದ್ಧಗೊಳಿಸಿದ್ದಾನೆ. ಆದ್ದರಿಂದ ಯಾರು ತನ್ನ ಬಳಿಗೆ ಬಂದಿರುವ ಅಲ್ಲಾಹನ ಉಪದೇಶವನ್ನು ಕೇಳಿ (ಬಡ್ಡಿಯನ್ನು) ಸ್ಥಗಿತಗೊಳಿಸಿದರೆ ಅವನು ಮುಂಚೆ ಪಡೆದುದು ಅವನಿಗಿದೆ. ಅವನ ವಿಷಯವು ಅಲ್ಲಾಹನ ಕಡೆಯಿರುತ್ತದೆ. ಮತ್ತು ಯಾರು (ಬಡ್ಡಿಯೆಡೆಗೆ) ಮರಳುತ್ತಾನೋ ಅವನು ನರಕವಾಸಿಯಾಗಿದ್ದಾನೆ. ಅಂತಹವರು ಅದರಲ್ಲಿ ಶಾಶ್ವತವಾಗಿರುವವರು.
276يَمْحَقُ اللَّهُ الرِّبَا وَيُرْبِي الصَّدَقَاتِ ۗ وَاللَّهُ لَا يُحِبُّ كُلَّ كَفَّارٍ أَثِيمٍ
ಅಲ್ಲಾಹನು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮವನ್ನು ಬೆಳೆಸುತ್ತಾನೆ ಮತ್ತು ಅಲ್ಲಾಹನು ಯಾವೊಬ್ಬ ಕೃತಘ್ನನನ್ನೂ, ಪಾಪಿಯನ್ನೂ ಮೆಚ್ಚುವುದಿಲ್ಲ.
277إِنَّ الَّذِينَ آمَنُوا وَعَمِلُوا الصَّالِحَاتِ وَأَقَامُوا الصَّلَاةَ وَآتَوُا الزَّكَاةَ لَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ನಿಸ್ಸಂದೇಹವಾಗಿಯು ಯಾರು ಸತ್ಯವಿಶ್ವಾಸ ಹೊಂದಿ (ಪ್ರವಾದಿಚರ್ಯೆಯ ಪ್ರಕಾರ) ಸತ್ಕರ್ಮಗಳನ್ನು ಮಾಡುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ಝಕಾತ್ ನೀಡುತ್ತಾರೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಸುರಕ್ಷಿತವಾಗಿದೆ. ಅವರಿಗೆ ಯಾವುದೇ ಯಾತನೆಯ ಭಯವಿರುವುದಿಲ್ಲ. ಮತ್ತು ಇಹಲೋಕದಲ್ಲಿ ಸಿಗದಿರುವುದರ ಬಗ್ಗೆ ದುಖಿಃಸಬೇಕಾಗಿಯೂ ಇಲ್ಲ.
278يَا أَيُّهَا الَّذِينَ آمَنُوا اتَّقُوا اللَّهَ وَذَرُوا مَا بَقِيَ مِنَ الرِّبَا إِن كُنتُم مُّؤْمِنِينَ
ಓ ಸತ್ಯವಿಶ್ವಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಬಾಕಿಯಿರುವ ಬಡ್ಡಿಯನ್ನು ಬಿಟ್ಟು ಬಿಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
279فَإِن لَّمْ تَفْعَلُوا فَأْذَنُوا بِحَرْبٍ مِّنَ اللَّهِ وَرَسُولِهِ ۖ وَإِن تُبْتُمْ فَلَكُمْ رُءُوسُ أَمْوَالِكُمْ لَا تَظْلِمُونَ وَلَا تُظْلَمُونَ
ಮತ್ತು ನೀವು ಹಾಗೆ ಮಾಡುವುದಿಲ್ಲವೆಂದರೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರೊAದಿಗೆ ಸಮರಕ್ಕಾಗಿ ಸಿದ್ಧರಾಗಿರಿ. ಇನ್ನು ನೀವು ಪಶ್ಚಾತ್ತಾಪ ಪಟ್ಟು ಮರಳುವುದಾದರೆ ನಿಮ್ಮ ಮೂಲಧನವು ನಿಮ್ಮದೇ ಆಗಿದೆ. ನೀವು ಅನ್ಯಾಯವೆಸಗಬಾರದು ಮತ್ತು ನಿಮ್ಮ ಮೇಲೂ ಅನ್ಯಾಯವಾಗದಿರಲಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
277ಆಯತ್
ಅನುವಾದ — ಅಲ್-ಬಕರಾ 277
ಸೂರಾ ಅಲ್-ಬಕರಾ ಆಯತ್ 277 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯು ಯಾರು ಸತ್ಯವಿಶ್ವಾಸ ಹೊಂದಿ (ಪ್ರವಾದಿಚರ್ಯೆಯ ಪ್ರಕಾರ) ಸತ್ಕರ್ಮಗಳನ್ನು ಮಾಡುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ…ಸೂರಾ ಆಯತ್ 277/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 275–279. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








