ಅಲ್-ಬಕರಾ · 278/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَا أَيُّهَا الَّذِينَ آمَنُوا اتَّقُوا اللَّهَ وَذَرُوا مَا بَقِيَ مِنَ الرِّبَا إِن كُنتُم مُّؤْمِنِينَ ۝٢٧٨
Yaaa ayyuhal lazeena aamanut taqul laaha wa zaroo maa baqiya minar ribaaa in kuntum mu`mineen
📖 ಕನ್ನಡ ಅರ್ಥ
ಓ ಸತ್ಯವಿಶ್ವಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಬಾಕಿಯಿರುವ ಬಡ್ಡಿಯನ್ನು ಬಿಟ್ಟು ಬಿಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.

🎧 ಆಲಿಸಿ


📜 ಆಯತ್ 276-280 — ಸೂರಾ ಅಲ್-ಬಕರಾ

276يَمْحَقُ اللَّهُ الرِّبَا وَيُرْبِي الصَّدَقَاتِ ۗ وَاللَّهُ لَا يُحِبُّ كُلَّ كَفَّارٍ أَثِيمٍ
ಅಲ್ಲಾಹನು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮವನ್ನು ಬೆಳೆಸುತ್ತಾನೆ ಮತ್ತು ಅಲ್ಲಾಹನು ಯಾವೊಬ್ಬ ಕೃತಘ್ನನನ್ನೂ, ಪಾಪಿಯನ್ನೂ ಮೆಚ್ಚುವುದಿಲ್ಲ.
277إِنَّ الَّذِينَ آمَنُوا وَعَمِلُوا الصَّالِحَاتِ وَأَقَامُوا الصَّلَاةَ وَآتَوُا الزَّكَاةَ لَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ನಿಸ್ಸಂದೇಹವಾಗಿಯು ಯಾರು ಸತ್ಯವಿಶ್ವಾಸ ಹೊಂದಿ (ಪ್ರವಾದಿಚರ್ಯೆಯ ಪ್ರಕಾರ) ಸತ್ಕರ್ಮಗಳನ್ನು ಮಾಡುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ಝಕಾತ್ ನೀಡುತ್ತಾರೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಸುರಕ್ಷಿತವಾಗಿದೆ. ಅವರಿಗೆ ಯಾವುದೇ ಯಾತನೆಯ ಭಯವಿರುವುದಿಲ್ಲ. ಮತ್ತು ಇಹಲೋಕದಲ್ಲಿ ಸಿಗದಿರುವುದರ ಬಗ್ಗೆ ದುಖಿಃಸಬೇಕಾಗಿಯೂ ಇಲ್ಲ.
278يَا أَيُّهَا الَّذِينَ آمَنُوا اتَّقُوا اللَّهَ وَذَرُوا مَا بَقِيَ مِنَ الرِّبَا إِن كُنتُم مُّؤْمِنِينَ
ಓ ಸತ್ಯವಿಶ್ವಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಬಾಕಿಯಿರುವ ಬಡ್ಡಿಯನ್ನು ಬಿಟ್ಟು ಬಿಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
279فَإِن لَّمْ تَفْعَلُوا فَأْذَنُوا بِحَرْبٍ مِّنَ اللَّهِ وَرَسُولِهِ ۖ وَإِن تُبْتُمْ فَلَكُمْ رُءُوسُ أَمْوَالِكُمْ لَا تَظْلِمُونَ وَلَا تُظْلَمُونَ
ಮತ್ತು ನೀವು ಹಾಗೆ ಮಾಡುವುದಿಲ್ಲವೆಂದರೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರೊAದಿಗೆ ಸಮರಕ್ಕಾಗಿ ಸಿದ್ಧರಾಗಿರಿ. ಇನ್ನು ನೀವು ಪಶ್ಚಾತ್ತಾಪ ಪಟ್ಟು ಮರಳುವುದಾದರೆ ನಿಮ್ಮ ಮೂಲಧನವು ನಿಮ್ಮದೇ ಆಗಿದೆ. ನೀವು ಅನ್ಯಾಯವೆಸಗಬಾರದು ಮತ್ತು ನಿಮ್ಮ ಮೇಲೂ ಅನ್ಯಾಯವಾಗದಿರಲಿ.
280وَإِن كَانَ ذُو عُسْرَةٍ فَنَظِرَةٌ إِلَىٰ مَيْسَرَةٍ ۚ وَأَن تَصَدَّقُوا خَيْرٌ لَّكُمْ ۖ إِن كُنتُمْ تَعْلَمُونَ
ಇನ್ನು (ಸಾಲಗಾರರ ಪೈಕಿ) ಯಾರಾದರೂ ಇಕ್ಕಟ್ಟಿನಲ್ಲಿದ್ದರೆ ಅವನಿಗೆ ಅನುಕೂಲವಾಗುವವರೆಗೆ ಸಮಯಾವಕಾಶ ನೀಡಬೇಕಾಗಿದೆ (ಪೀಡಿಸಬಾರದು). ನೀವು ದಾನವಾಗಿ ಬಿಟ್ಟುಬಿಡುವುದು ನಿಮಗೆ ಹೆಚ್ಚು ಉತ್ತಮವಾಗಿದೆ. ನೀವು ಅರಿಯುವವರಾಗಿದ್ದರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
278ಆಯತ್

ಅನುವಾದ — ಅಲ್-ಬಕರಾ 278

ಸೂರಾ ಅಲ್-ಬಕರಾ ಆಯತ್ 278 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಬಾಕಿಯಿರುವ ಬಡ್ಡಿಯನ್ನು ಬಿಟ್ಟು ಬಿಡಿರಿ.…

ಸೂರಾ ಆಯತ್ 278/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 276–280. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers