ಅಲ್-ಬಕರಾ · 279/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
فَإِن لَّمْ تَفْعَلُوا فَأْذَنُوا بِحَرْبٍ مِّنَ اللَّهِ وَرَسُولِهِ ۖ وَإِن تُبْتُمْ فَلَكُمْ رُءُوسُ أَمْوَالِكُمْ لَا تَظْلِمُونَ وَلَا تُظْلَمُونَ ۝٢٧٩
Fail lam taf`aloo faazanoo biharbim minal laahi wa Rasoolihee wa in tubtum falakum ru`oosu amwaalikum laa tazlimoona wa laa tuzlamoon
📖 ಕನ್ನಡ ಅರ್ಥ
ಮತ್ತು ನೀವು ಹಾಗೆ ಮಾಡುವುದಿಲ್ಲವೆಂದರೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರೊAದಿಗೆ ಸಮರಕ್ಕಾಗಿ ಸಿದ್ಧರಾಗಿರಿ. ಇನ್ನು ನೀವು ಪಶ್ಚಾತ್ತಾಪ ಪಟ್ಟು ಮರಳುವುದಾದರೆ ನಿಮ್ಮ ಮೂಲಧನವು ನಿಮ್ಮದೇ ಆಗಿದೆ. ನೀವು ಅನ್ಯಾಯವೆಸಗಬಾರದು ಮತ್ತು ನಿಮ್ಮ ಮೇಲೂ ಅನ್ಯಾಯವಾಗದಿರಲಿ.

🎧 ಆಲಿಸಿ


📜 ಆಯತ್ 277-281 — ಸೂರಾ ಅಲ್-ಬಕರಾ

277إِنَّ الَّذِينَ آمَنُوا وَعَمِلُوا الصَّالِحَاتِ وَأَقَامُوا الصَّلَاةَ وَآتَوُا الزَّكَاةَ لَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ನಿಸ್ಸಂದೇಹವಾಗಿಯು ಯಾರು ಸತ್ಯವಿಶ್ವಾಸ ಹೊಂದಿ (ಪ್ರವಾದಿಚರ್ಯೆಯ ಪ್ರಕಾರ) ಸತ್ಕರ್ಮಗಳನ್ನು ಮಾಡುತ್ತಾರೋ, ನಮಾಝ್ ಸಂಸ್ಥಾಪಿಸುತ್ತಾರೋ ಮತ್ತು ಝಕಾತ್ ನೀಡುತ್ತಾರೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಸುರಕ್ಷಿತವಾಗಿದೆ. ಅವರಿಗೆ ಯಾವುದೇ ಯಾತನೆಯ ಭಯವಿರುವುದಿಲ್ಲ. ಮತ್ತು ಇಹಲೋಕದಲ್ಲಿ ಸಿಗದಿರುವುದರ ಬಗ್ಗೆ ದುಖಿಃಸಬೇಕಾಗಿಯೂ ಇಲ್ಲ.
278يَا أَيُّهَا الَّذِينَ آمَنُوا اتَّقُوا اللَّهَ وَذَرُوا مَا بَقِيَ مِنَ الرِّبَا إِن كُنتُم مُّؤْمِنِينَ
ಓ ಸತ್ಯವಿಶ್ವಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಬಾಕಿಯಿರುವ ಬಡ್ಡಿಯನ್ನು ಬಿಟ್ಟು ಬಿಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
279فَإِن لَّمْ تَفْعَلُوا فَأْذَنُوا بِحَرْبٍ مِّنَ اللَّهِ وَرَسُولِهِ ۖ وَإِن تُبْتُمْ فَلَكُمْ رُءُوسُ أَمْوَالِكُمْ لَا تَظْلِمُونَ وَلَا تُظْلَمُونَ
ಮತ್ತು ನೀವು ಹಾಗೆ ಮಾಡುವುದಿಲ್ಲವೆಂದರೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರೊAದಿಗೆ ಸಮರಕ್ಕಾಗಿ ಸಿದ್ಧರಾಗಿರಿ. ಇನ್ನು ನೀವು ಪಶ್ಚಾತ್ತಾಪ ಪಟ್ಟು ಮರಳುವುದಾದರೆ ನಿಮ್ಮ ಮೂಲಧನವು ನಿಮ್ಮದೇ ಆಗಿದೆ. ನೀವು ಅನ್ಯಾಯವೆಸಗಬಾರದು ಮತ್ತು ನಿಮ್ಮ ಮೇಲೂ ಅನ್ಯಾಯವಾಗದಿರಲಿ.
280وَإِن كَانَ ذُو عُسْرَةٍ فَنَظِرَةٌ إِلَىٰ مَيْسَرَةٍ ۚ وَأَن تَصَدَّقُوا خَيْرٌ لَّكُمْ ۖ إِن كُنتُمْ تَعْلَمُونَ
ಇನ್ನು (ಸಾಲಗಾರರ ಪೈಕಿ) ಯಾರಾದರೂ ಇಕ್ಕಟ್ಟಿನಲ್ಲಿದ್ದರೆ ಅವನಿಗೆ ಅನುಕೂಲವಾಗುವವರೆಗೆ ಸಮಯಾವಕಾಶ ನೀಡಬೇಕಾಗಿದೆ (ಪೀಡಿಸಬಾರದು). ನೀವು ದಾನವಾಗಿ ಬಿಟ್ಟುಬಿಡುವುದು ನಿಮಗೆ ಹೆಚ್ಚು ಉತ್ತಮವಾಗಿದೆ. ನೀವು ಅರಿಯುವವರಾಗಿದ್ದರೆ.
281وَاتَّقُوا يَوْمًا تُرْجَعُونَ فِيهِ إِلَى اللَّهِ ۖ ثُمَّ تُوَفَّىٰ كُلُّ نَفْسٍ مَّا كَسَبَتْ وَهُمْ لَا يُظْلَمُونَ
ಮತ್ತು ನಿಮ್ಮನ್ನು ಅಲ್ಲಾಹನೆಡೆಗೆ ಮರಳಿಸಲಾಗುವ ಒಂದು ದಿನವನ್ನು ಭಯಪಟ್ಟುಕೊಳ್ಳಿರಿ. ತರುವಾಯ ಪ್ರತಿಯೊಬ್ಬನಿಗೂ ಅವನ ಕರ್ಮಗಳ ಪ್ರತಿಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು ಮತ್ತು ಅವರಿಗೆ ಅನ್ಯಾಯವಾಗದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
279ಆಯತ್

ಅನುವಾದ — ಅಲ್-ಬಕರಾ 279

ಸೂರಾ ಅಲ್-ಬಕರಾ ಆಯತ್ 279 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ಹಾಗೆ ಮಾಡುವುದಿಲ್ಲವೆಂದರೆ ಅಲ್ಲಾಹ್ ಮತ್ತು ಅವನ ಸಂದೇಶವಾಹಕರೊAದಿಗೆ ಸಮರಕ್ಕಾಗಿ ಸಿದ್ಧರಾಗಿರಿ.…

ಸೂರಾ ಆಯತ್ 279/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 277–281. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers