ಅಲ್-ಬಕರಾ · 28/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
كَيْفَ تَكْفُرُونَ بِاللَّهِ وَكُنتُمْ أَمْوَاتًا فَأَحْيَاكُمْ ۖ ثُمَّ يُمِيتُكُمْ ثُمَّ يُحْيِيكُمْ ثُمَّ إِلَيْهِ تُرْجَعُونَ ٢٨
Transliteration
Kaifa takfuroona billaahi wa kuntum amwaatan fa ahyaakum summa yumeetukum summa yuhyeekum summaa ilaihi turja`oon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಅಲ್ಲಾಹನನ್ನು ಹೇಗೆ ನಿರಾಕರಿಸುವಿರಿ?. ನೀವಂತೂ ನಿರ್ಜಿವಿಗಳಾಗಿದ್ದಿರಿ! ಅವನು ನಿಮ್ಮನ್ನು ಜೀವಂತಗೊಳಿಸಿದನು, ತರುವಾಯ ಅವನು ನಿಮ್ಮನ್ನು ಮರಣಗೊಳಿಸುವನು, ಪುನಃ ನಿಮ್ಮನ್ನು ಜೀವಂತಗೊಳಿಸುವನು. ಅನಂತರ ನೀವು ಅವನೆಡೆಗೇ ಮರಳಿಸಲಾಗುವಿರಿ.
Additional reference in தமிழ்
🎧 ಆಲಿಸಿ
📜 ಆಯತ್ 26-30 — ಸೂರಾ ಅಲ್-ಬಕರಾ
26۞ إِنَّ اللَّهَ لَا يَسْتَحْيِي أَن يَضْرِبَ مَثَلًا مَّا بَعُوضَةً فَمَا فَوْقَهَا ۚ فَأَمَّا الَّذِينَ آمَنُوا فَيَعْلَمُونَ أَنَّهُ الْحَقُّ مِن رَّبِّهِمْ ۖ وَأَمَّا الَّذِينَ كَفَرُوا فَيَقُولُونَ مَاذَا أَرَادَ اللَّهُ بِهَٰذَا مَثَلًا ۘ يُضِلُّ بِهِ كَثِيرًا وَيَهْدِي بِهِ كَثِيرًا ۚ وَمَا يُضِلُّ بِهِ إِلَّا الْفَاسِقِينَ
ನಿಸ್ಸಂದೇಹವಾಗಿಯೂ ಅಲ್ಲಾಹನು ಯಾವುದೇ ಉಪಮೆಯನ್ನು ನೀಡಲು ನಾಚಿಕೆ ಪಡುವುದಿಲ್ಲ. ಅದು ಸೊಳ್ಳೆಯದ್ದಾಗಿರಲಿ, ಅಥವಾ ಅದಕ್ಕಿಂತ ಕ್ಷುಲ್ಲಕ ವಸ್ತುವಿನದ್ದೇ ಆಗಲಿ, ಆದರೆ ಸತ್ಯವಿಶ್ವಾಸಿಗಳು ಅದನ್ನು ತಮ್ಮ ಪ್ರಭುವಿನ ಕಡೆಯ ಸತ್ಯವೆಂದು ತಿಳಿಯುತ್ತಾರೆ. ಮತ್ತು ಸತ್ಯನಿಷೇಧಿಗಳು ಈ ಉಪಮೆಯ ಮೂಲಕ ಅಲ್ಲಾಹನು ಉದ್ದೇಶಿಸಿರುವುದಾದರೂ ಏನು ಎನ್ನುತ್ತಾರೆ. ಇದರ ಮೂಲಕ ಅವನು ಬಹುತೇಕ ಜನರನ್ನು ಪಥಭ್ರಷ್ಟಗೊಳಿಸುತ್ತಾನೆ. ಹಾಗೂ ಇದರ ಮೂಲಕ ಅನೇಕ ಜನರನ್ನು ಸ್ವರ್ಗಕ್ಕೆ ಮುನ್ನಡೆಸುತ್ತಾನೆ. ಮತ್ತು ಇದರ ಮೂಲಕ ಅವನು ಕರ್ಮ ಭ್ರಷ್ಟರನ್ನು ಮಾತ್ರ ಪಥಭ್ರಷ್ಟಗೊಳಿಸುತ್ತಾನೆ.
27الَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۚ أُولَٰئِكَ هُمُ الْخَاسِرُونَ
ಅವರು ಅಲ್ಲಾಹನ ಕರಾರನ್ನು ಸಧೃಢಗೊಳಿಸಿದ ನಂತರ ಉಲ್ಲಂಘಿಸುವವರು ಅಲ್ಲಾಹನು ಕೂಡಿಸಲು ಆದೇಶಿಸಿರುವ ಸಂಬಂಧವನ್ನು ಮುರಿಯುವವರು ಭೂಮಿಯಲ್ಲಿ ಕ್ಷೋಭೆಯನ್ನು ಹರಡುವವರಾಗಿದ್ದಾರೆ. ಅವರೇ ನಷ್ಟ ಹೊಂದುವÀವರಾಗಿರುತ್ತಾರೆ.
28كَيْفَ تَكْفُرُونَ بِاللَّهِ وَكُنتُمْ أَمْوَاتًا فَأَحْيَاكُمْ ۖ ثُمَّ يُمِيتُكُمْ ثُمَّ يُحْيِيكُمْ ثُمَّ إِلَيْهِ تُرْجَعُونَ
ನೀವು ಅಲ್ಲಾಹನನ್ನು ಹೇಗೆ ನಿರಾಕರಿಸುವಿರಿ?. ನೀವಂತೂ ನಿರ್ಜಿವಿಗಳಾಗಿದ್ದಿರಿ! ಅವನು ನಿಮ್ಮನ್ನು ಜೀವಂತಗೊಳಿಸಿದನು, ತರುವಾಯ ಅವನು ನಿಮ್ಮನ್ನು ಮರಣಗೊಳಿಸುವನು, ಪುನಃ ನಿಮ್ಮನ್ನು ಜೀವಂತಗೊಳಿಸುವನು. ಅನಂತರ ನೀವು ಅವನೆಡೆಗೇ ಮರಳಿಸಲಾಗುವಿರಿ.
29هُوَ الَّذِي خَلَقَ لَكُم مَّا فِي الْأَرْضِ جَمِيعًا ثُمَّ اسْتَوَىٰ إِلَى السَّمَاءِ فَسَوَّاهُنَّ سَبْعَ سَمَاوَاتٍ ۚ وَهُوَ بِكُلِّ شَيْءٍ عَلِيمٌ
ಅವನೇ ನಿಮಗಾಗಿ ಭೂಮಿಯಲ್ಲಿರುವ ಸಕಲವನ್ನು ಸೃಷ್ಟಿಸಿದವನು. ಬಳಿಕ ಅವನು ಆಕಾಶದೆಡೆಗೆ ಗಮನ ಹರಿಸಿದನು ಮತ್ತು ಅವುಗಳನ್ನು ಏಳು ಆಕಾಶಗಳನ್ನಾಗಿ ರೂಪಿಸಿದನು ಮತ್ತು ಅವನು ಸಕಲ ವಸ್ತುಗಳ ಸರ್ವಜ್ಞಾನಿಯಾಗಿರುವನು.
30وَإِذْ قَالَ رَبُّكَ لِلْمَلَائِكَةِ إِنِّي جَاعِلٌ فِي الْأَرْضِ خَلِيفَةً ۖ قَالُوا أَتَجْعَلُ فِيهَا مَن يُفْسِدُ فِيهَا وَيَسْفِكُ الدِّمَاءَ وَنَحْنُ نُسَبِّحُ بِحَمْدِكَ وَنُقَدِّسُ لَكَ ۖ قَالَ إِنِّي أَعْلَمُ مَا لَا تَعْلَمُونَ
“ನಾನು ಭೂಮಿಯಲ್ಲಿ ಒಬ್ಬ ಪ್ರತಿನಿಧಿಯನ್ನು ನಿಶ್ಚಯಿಸುವವನಿದ್ದೇನೆ”. ಎಂದು ನಿಮ್ಮ ಪ್ರಭು (ಮಲಕ್) ರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಅವರು “ನೀನು ಭೂಮಿಯಲ್ಲಿ ಕ್ಷೋಭೆ ಹರಡುವವರನ್ನು, ರಕ್ತ ಹರಿಸುವವರನ್ನು ಸೃಷ್ಟಿಸುವೆಯಾ?” ಎಂದರು. ವಸ್ತುತಃ ನಾವು ನಿನ್ನ ಸ್ತುತಿ, ಕೀರ್ತನೆಯನ್ನು ಮಾಡುತ್ತೇವೆ ಮತ್ತು ನಿನ್ನ ಪಾವಿತ್ರತೆಯವನ್ನು ಕೊಂಡಾಡುತ್ತೇವೆ. ಅಲ್ಲಾಹನು ಹೇಳಿದನು “ನೀವು ಅರಿಯದೇ ಇರುವುದನ್ನು ನಾನು ಚೆನ್ನಾಗಿ ಬಲ್ಲೆನು”.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
28ಆಯತ್
ಅನುವಾದ — ಅಲ್-ಬಕರಾ 28
ಸೂರಾ ಅಲ್-ಬಕರಾ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನನ್ನು ಹೇಗೆ ನಿರಾಕರಿಸುವಿರಿ?. ನೀವಂತೂ ನಿರ್ಜಿವಿಗಳಾಗಿದ್ದಿರಿ! ಅವನು ನಿಮ್ಮನ್ನು ಜೀವಂತಗೊಳಿಸಿದನು, ತರುವಾಯ…ಸೂರಾ ಆಯತ್ 28/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 26–30. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








