ಅಲ್-ಬಕರಾ · 3/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الَّذِينَ يُؤْمِنُونَ بِالْغَيْبِ وَيُقِيمُونَ الصَّلَاةَ وَمِمَّا رَزَقْنَاهُمْ يُنفِقُونَ ۝٣
Allazeena yu`minoona bilghaibi wa yuqeemoonas salaata wa mimmaa razaqnaahum yunfiqoon
📖 ಕನ್ನಡ ಅರ್ಥ
ಅವರು ಅಗೋಚರ ವಿಷಯ (ದೇವರು ಪರಲೋಕ, ಪುನರ್ಜೀವನ ಮುಂತಾದವು)ಗಳಲ್ಲಿ ವಿಶ್ವಾಸವಿಡುತ್ತಾರೆ ಹಾಗೂ ನಮಾಜ್ ಸಂಸ್ಥಾಪಿಸುತ್ತಾರೆ ಮತ್ತು ನಾವು ಅವರಿಗೆ ನೀಡಿರುವ (ಸಂಪತ್ತಿನಿಂದ) ಖರ್ಚು ಮಾಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಲ್-ಬಕರಾ

1الم
ಅಲಿಫ್-ಲಾಮ್ ಮೀಮ್
2ذَٰلِكَ الْكِتَابُ لَا رَيْبَ ۛ فِيهِ ۛ هُدًى لِّلْمُتَّقِينَ
ಇದು (ದೈವಿಕ) ಗ್ರಂಥ ಇದರಲ್ಲಿ ಯಾವ ಸಂದೇಹವೂ ಇಲ್ಲ. ಭಯಭಕ್ತಿಯುಳ್ಳವರಿಗೆ ಮಾರ್ಗದರ್ಶಕವಾಗಿದೆ.
3الَّذِينَ يُؤْمِنُونَ بِالْغَيْبِ وَيُقِيمُونَ الصَّلَاةَ وَمِمَّا رَزَقْنَاهُمْ يُنفِقُونَ
ಅವರು ಅಗೋಚರ ವಿಷಯ (ದೇವರು ಪರಲೋಕ, ಪುನರ್ಜೀವನ ಮುಂತಾದವು)ಗಳಲ್ಲಿ ವಿಶ್ವಾಸವಿಡುತ್ತಾರೆ ಹಾಗೂ ನಮಾಜ್ ಸಂಸ್ಥಾಪಿಸುತ್ತಾರೆ ಮತ್ತು ನಾವು ಅವರಿಗೆ ನೀಡಿರುವ (ಸಂಪತ್ತಿನಿಂದ) ಖರ್ಚು ಮಾಡುತ್ತಾರೆ.
4وَالَّذِينَ يُؤْمِنُونَ بِمَا أُنزِلَ إِلَيْكَ وَمَا أُنزِلَ مِن قَبْلِكَ وَبِالْآخِرَةِ هُمْ يُوقِنُونَ
(ಓ ಪೈಗಂಬರರೇ) ಅವರು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಲ್ಲೂ, (ಕುರ್‌ಆನ್) ಮತ್ತು ನಿಮಗಿಂತ ಮುಂಚೆ ಅವತೀರ್ಣಗೊಳಿಸಿರುವ ಗ್ರಂಥಗಳಲ್ಲೂ ವಿಶ್ವಾಸವಿಡುವವರು ಹಾಗೂ ಪರಲೋಕದ ಕುರಿತು ಧೃಢವಾಗಿ ನಂಬುವವರಾಗಿದ್ದಾರೆ.
5أُولَٰئِكَ عَلَىٰ هُدًى مِّن رَّبِّهِمْ ۖ وَأُولَٰئِكَ هُمُ الْمُفْلِحُونَ
ಅಂತಹವರೇ ತಮ್ಮ ಪ್ರಭುವಿನ ಕಡೆಯಿಂದ ಸನ್ಮಾರ್ಗದಲ್ಲಿರುವವರು ಹಾಗೂ ಅವರೇ ಯಶಸ್ಸು ಪಡೆಯುವವರು ಆಗಿದ್ದಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
3ಆಯತ್

ಅನುವಾದ — ಅಲ್-ಬಕರಾ 3

ಸೂರಾ ಅಲ್-ಬಕರಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಗೋಚರ ವಿಷಯ (ದೇವರು ಪರಲೋಕ, ಪುನರ್ಜೀವನ ಮುಂತಾದವು)ಗಳಲ್ಲಿ ವಿಶ್ವಾಸವಿಡುತ್ತಾರೆ ಹಾಗೂ ನಮಾಜ್…

ಸೂರಾ ಆಯತ್ 3/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers