ಅಲ್-ಬಕರಾ · 30/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قَالَ رَبُّكَ لِلْمَلَائِكَةِ إِنِّي جَاعِلٌ فِي الْأَرْضِ خَلِيفَةً ۖ قَالُوا أَتَجْعَلُ فِيهَا مَن يُفْسِدُ فِيهَا وَيَسْفِكُ الدِّمَاءَ وَنَحْنُ نُسَبِّحُ بِحَمْدِكَ وَنُقَدِّسُ لَكَ ۖ قَالَ إِنِّي أَعْلَمُ مَا لَا تَعْلَمُونَ ۝٣٠
Wa iz qaala rabbuka lil malaaa`ikati innee jaa`ilun fil ardi khaleefatan qaalooo ataj`alu feehaa mai yufsidu feehaa wa yasfikud dimaaa`a wa nahnu nusabbihu bihamdika wa nuqaddisu laka qaala inneee a`lamu maa laa ta`lamoon
📖 ಕನ್ನಡ ಅರ್ಥ
“ನಾನು ಭೂಮಿಯಲ್ಲಿ ಒಬ್ಬ ಪ್ರತಿನಿಧಿಯನ್ನು ನಿಶ್ಚಯಿಸುವವನಿದ್ದೇನೆ”. ಎಂದು ನಿಮ್ಮ ಪ್ರಭು (ಮಲಕ್) ರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಅವರು “ನೀನು ಭೂಮಿಯಲ್ಲಿ ಕ್ಷೋಭೆ ಹರಡುವವರನ್ನು, ರಕ್ತ ಹರಿಸುವವರನ್ನು ಸೃಷ್ಟಿಸುವೆಯಾ?” ಎಂದರು. ವಸ್ತುತಃ ನಾವು ನಿನ್ನ ಸ್ತುತಿ, ಕೀರ್ತನೆಯನ್ನು ಮಾಡುತ್ತೇವೆ ಮತ್ತು ನಿನ್ನ ಪಾವಿತ್ರತೆಯವನ್ನು ಕೊಂಡಾಡುತ್ತೇವೆ. ಅಲ್ಲಾಹನು ಹೇಳಿದನು “ನೀವು ಅರಿಯದೇ ಇರುವುದನ್ನು ನಾನು ಚೆನ್ನಾಗಿ ಬಲ್ಲೆನು”.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅಲ್-ಬಕರಾ

28كَيْفَ تَكْفُرُونَ بِاللَّهِ وَكُنتُمْ أَمْوَاتًا فَأَحْيَاكُمْ ۖ ثُمَّ يُمِيتُكُمْ ثُمَّ يُحْيِيكُمْ ثُمَّ إِلَيْهِ تُرْجَعُونَ
ನೀವು ಅಲ್ಲಾಹನನ್ನು ಹೇಗೆ ನಿರಾಕರಿಸುವಿರಿ?. ನೀವಂತೂ ನಿರ್ಜಿವಿಗಳಾಗಿದ್ದಿರಿ! ಅವನು ನಿಮ್ಮನ್ನು ಜೀವಂತಗೊಳಿಸಿದನು, ತರುವಾಯ ಅವನು ನಿಮ್ಮನ್ನು ಮರಣಗೊಳಿಸುವನು, ಪುನಃ ನಿಮ್ಮನ್ನು ಜೀವಂತಗೊಳಿಸುವನು. ಅನಂತರ ನೀವು ಅವನೆಡೆಗೇ ಮರಳಿಸಲಾಗುವಿರಿ.
29هُوَ الَّذِي خَلَقَ لَكُم مَّا فِي الْأَرْضِ جَمِيعًا ثُمَّ اسْتَوَىٰ إِلَى السَّمَاءِ فَسَوَّاهُنَّ سَبْعَ سَمَاوَاتٍ ۚ وَهُوَ بِكُلِّ شَيْءٍ عَلِيمٌ
ಅವನೇ ನಿಮಗಾಗಿ ಭೂಮಿಯಲ್ಲಿರುವ ಸಕಲವನ್ನು ಸೃಷ್ಟಿಸಿದವನು. ಬಳಿಕ ಅವನು ಆಕಾಶದೆಡೆಗೆ ಗಮನ ಹರಿಸಿದನು ಮತ್ತು ಅವುಗಳನ್ನು ಏಳು ಆಕಾಶಗಳನ್ನಾಗಿ ರೂಪಿಸಿದನು ಮತ್ತು ಅವನು ಸಕಲ ವಸ್ತುಗಳ ಸರ್ವಜ್ಞಾನಿಯಾಗಿರುವನು.
30وَإِذْ قَالَ رَبُّكَ لِلْمَلَائِكَةِ إِنِّي جَاعِلٌ فِي الْأَرْضِ خَلِيفَةً ۖ قَالُوا أَتَجْعَلُ فِيهَا مَن يُفْسِدُ فِيهَا وَيَسْفِكُ الدِّمَاءَ وَنَحْنُ نُسَبِّحُ بِحَمْدِكَ وَنُقَدِّسُ لَكَ ۖ قَالَ إِنِّي أَعْلَمُ مَا لَا تَعْلَمُونَ
“ನಾನು ಭೂಮಿಯಲ್ಲಿ ಒಬ್ಬ ಪ್ರತಿನಿಧಿಯನ್ನು ನಿಶ್ಚಯಿಸುವವನಿದ್ದೇನೆ”. ಎಂದು ನಿಮ್ಮ ಪ್ರಭು (ಮಲಕ್) ರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಅವರು “ನೀನು ಭೂಮಿಯಲ್ಲಿ ಕ್ಷೋಭೆ ಹರಡುವವರನ್ನು, ರಕ್ತ ಹರಿಸುವವರನ್ನು ಸೃಷ್ಟಿಸುವೆಯಾ?” ಎಂದರು. ವಸ್ತುತಃ ನಾವು ನಿನ್ನ ಸ್ತುತಿ, ಕೀರ್ತನೆಯನ್ನು ಮಾಡುತ್ತೇವೆ ಮತ್ತು ನಿನ್ನ ಪಾವಿತ್ರತೆಯವನ್ನು ಕೊಂಡಾಡುತ್ತೇವೆ. ಅಲ್ಲಾಹನು ಹೇಳಿದನು “ನೀವು ಅರಿಯದೇ ಇರುವುದನ್ನು ನಾನು ಚೆನ್ನಾಗಿ ಬಲ್ಲೆನು”.
31وَعَلَّمَ آدَمَ الْأَسْمَاءَ كُلَّهَا ثُمَّ عَرَضَهُمْ عَلَى الْمَلَائِكَةِ فَقَالَ أَنبِئُونِي بِأَسْمَاءِ هَٰؤُلَاءِ إِن كُنتُمْ صَادِقِينَ
ಅಲ್ಲಾಹನು ಆದಮರಿಗೆ ಸಕಲ ವಸ್ತುಗಳ ನಾಮಗಳನ್ನು ಕಲಿಸಿದನು. ಆ ವಸ್ತುಗಳನ್ನು ಮಲಕ್‌ಗಳ(ದೇವದೂತರ)ಮುಂದೆ ಪ್ರದರ್ಶಿಸಿದನು ತರುವಾಯ ಹೇಳಿದನು; ನೀವು ಸತ್ಯವಾದಿಗಳಾಗಿದ್ದರೆ ಇವುಗಳ ನಾಮಗಳನ್ನು ನನಗೆ ತಿಳಿಸಿರಿ.
32قَالُوا سُبْحَانَكَ لَا عِلْمَ لَنَا إِلَّا مَا عَلَّمْتَنَا ۖ إِنَّكَ أَنتَ الْعَلِيمُ الْحَكِيمُ
ಅವರು ಹೇಳಿದರು ನೀನು ಪರಮ ಪಾವನನು! ನೀನು ನಮಗೆ ಕಲಿಸಿರುವುದರ ಹೊರತು ಇನ್ನಾವುದೇ ಜ್ಞಾನ ನಮಗಿಲ್ಲ. ಖಂಡಿತವಾಗಿಯೂ ನೀನು ಪರಿಪೂರ್ಣ ಜ್ಞಾನವುಳ್ಳವನು ಯುಕ್ತಿಪೂರ್ಣನು ಆಗಿರುವೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
30ಆಯತ್

ಅನುವಾದ — ಅಲ್-ಬಕರಾ 30

ಸೂರಾ ಅಲ್-ಬಕರಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : “ನಾನು ಭೂಮಿಯಲ್ಲಿ ಒಬ್ಬ ಪ್ರತಿನಿಧಿಯನ್ನು ನಿಶ್ಚಯಿಸುವವನಿದ್ದೇನೆ”. ಎಂದು ನಿಮ್ಮ ಪ್ರಭು (ಮಲಕ್) ರೊಡನೆ…

ಸೂರಾ ಆಯತ್ 30/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers