ಅಲ್-ಬಕರಾ · 32/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
قَالُوا سُبْحَانَكَ لَا عِلْمَ لَنَا إِلَّا مَا عَلَّمْتَنَا ۖ إِنَّكَ أَنتَ الْعَلِيمُ الْحَكِيمُ ۝٣٢
Qaaloo subhaanaka laa `ilma lanaaa illaa maa `allamtanaaa innaka antal`aleemul hakeem
📖 ಕನ್ನಡ ಅರ್ಥ
ಅವರು ಹೇಳಿದರು ನೀನು ಪರಮ ಪಾವನನು! ನೀನು ನಮಗೆ ಕಲಿಸಿರುವುದರ ಹೊರತು ಇನ್ನಾವುದೇ ಜ್ಞಾನ ನಮಗಿಲ್ಲ. ಖಂಡಿತವಾಗಿಯೂ ನೀನು ಪರಿಪೂರ್ಣ ಜ್ಞಾನವುಳ್ಳವನು ಯುಕ್ತಿಪೂರ್ಣನು ಆಗಿರುವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಬಕರಾ

30وَإِذْ قَالَ رَبُّكَ لِلْمَلَائِكَةِ إِنِّي جَاعِلٌ فِي الْأَرْضِ خَلِيفَةً ۖ قَالُوا أَتَجْعَلُ فِيهَا مَن يُفْسِدُ فِيهَا وَيَسْفِكُ الدِّمَاءَ وَنَحْنُ نُسَبِّحُ بِحَمْدِكَ وَنُقَدِّسُ لَكَ ۖ قَالَ إِنِّي أَعْلَمُ مَا لَا تَعْلَمُونَ
“ನಾನು ಭೂಮಿಯಲ್ಲಿ ಒಬ್ಬ ಪ್ರತಿನಿಧಿಯನ್ನು ನಿಶ್ಚಯಿಸುವವನಿದ್ದೇನೆ”. ಎಂದು ನಿಮ್ಮ ಪ್ರಭು (ಮಲಕ್) ರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಅವರು “ನೀನು ಭೂಮಿಯಲ್ಲಿ ಕ್ಷೋಭೆ ಹರಡುವವರನ್ನು, ರಕ್ತ ಹರಿಸುವವರನ್ನು ಸೃಷ್ಟಿಸುವೆಯಾ?” ಎಂದರು. ವಸ್ತುತಃ ನಾವು ನಿನ್ನ ಸ್ತುತಿ, ಕೀರ್ತನೆಯನ್ನು ಮಾಡುತ್ತೇವೆ ಮತ್ತು ನಿನ್ನ ಪಾವಿತ್ರತೆಯವನ್ನು ಕೊಂಡಾಡುತ್ತೇವೆ. ಅಲ್ಲಾಹನು ಹೇಳಿದನು “ನೀವು ಅರಿಯದೇ ಇರುವುದನ್ನು ನಾನು ಚೆನ್ನಾಗಿ ಬಲ್ಲೆನು”.
31وَعَلَّمَ آدَمَ الْأَسْمَاءَ كُلَّهَا ثُمَّ عَرَضَهُمْ عَلَى الْمَلَائِكَةِ فَقَالَ أَنبِئُونِي بِأَسْمَاءِ هَٰؤُلَاءِ إِن كُنتُمْ صَادِقِينَ
ಅಲ್ಲಾಹನು ಆದಮರಿಗೆ ಸಕಲ ವಸ್ತುಗಳ ನಾಮಗಳನ್ನು ಕಲಿಸಿದನು. ಆ ವಸ್ತುಗಳನ್ನು ಮಲಕ್‌ಗಳ(ದೇವದೂತರ)ಮುಂದೆ ಪ್ರದರ್ಶಿಸಿದನು ತರುವಾಯ ಹೇಳಿದನು; ನೀವು ಸತ್ಯವಾದಿಗಳಾಗಿದ್ದರೆ ಇವುಗಳ ನಾಮಗಳನ್ನು ನನಗೆ ತಿಳಿಸಿರಿ.
32قَالُوا سُبْحَانَكَ لَا عِلْمَ لَنَا إِلَّا مَا عَلَّمْتَنَا ۖ إِنَّكَ أَنتَ الْعَلِيمُ الْحَكِيمُ
ಅವರು ಹೇಳಿದರು ನೀನು ಪರಮ ಪಾವನನು! ನೀನು ನಮಗೆ ಕಲಿಸಿರುವುದರ ಹೊರತು ಇನ್ನಾವುದೇ ಜ್ಞಾನ ನಮಗಿಲ್ಲ. ಖಂಡಿತವಾಗಿಯೂ ನೀನು ಪರಿಪೂರ್ಣ ಜ್ಞಾನವುಳ್ಳವನು ಯುಕ್ತಿಪೂರ್ಣನು ಆಗಿರುವೆ.
33قَالَ يَا آدَمُ أَنبِئْهُم بِأَسْمَائِهِمْ ۖ فَلَمَّا أَنبَأَهُم بِأَسْمَائِهِمْ قَالَ أَلَمْ أَقُل لَّكُمْ إِنِّي أَعْلَمُ غَيْبَ السَّمَاوَاتِ وَالْأَرْضِ وَأَعْلَمُ مَا تُبْدُونَ وَمَا كُنتُمْ تَكْتُمُونَ
ಅಲ್ಲಾಹನು ಆದಮರಿಗೆ ಹೇಳಿದನು “ನೀವು ಇವರಿಗೆ ಅವುಗಳ ನಾಮಗಳನ್ನು ತಿಳಿಸಿರಿ” ಅವರು ದೂತರಿಗೆ ಅವುಗಳ ನಾಮಗಳನ್ನು ತಿಳಿಸಿದಾಗ ಅಲ್ಲಾಹನು ಹೇಳಿದನು “ನಾನು ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವನ್ನು ಬಲ್ಲವನಾಗಿದ್ದೇನೆ ಹಾಗೂ ನೀವು ಬಹಿರಂಗಗೊಳಿಸುವುದನ್ನು ಮತ್ತು ರಹಸ್ಯವಾಗಿಡುವುದನ್ನು ಅರಿಯುವವನಾಗಿದ್ದೇನೆ ಎಂದು ನಿಮಗೆ ಮೊದಲೇ ಹೇಳಿರಲಿಲ್ಲವೆ?”
34وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ وَاسْتَكْبَرَ وَكَانَ مِنَ الْكَافِرِينَ
ನಾವು ಮಲಕ್‌ಗಳಿಗೆ (ದೇವದೂತರಿಗೆ) ನೀವು ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂಧರ್ಭ; ಆಗ ಇಬ್ಲೀಸನ ಹೊರತು ಎಲ್ಲರೂ ಸಾಷ್ಟಾಂಗವೆರಗಿದರು. ಅವನು (ಇಬ್ಲೀಸ್) ತಿರಸ್ಕರಿಸಿದನು ಹಾಗು ದರ್ಪ ತೋರಿದನು ಮತ್ತು ಇದರ ಪರಿಣಾಮವಾಗಿ ಅವನು ಸತ್ಯನಿಷೇಧಿಗಳಲ್ಲಿ ಸೇರಿಬಿಟ್ಟನು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
32ಆಯತ್

ಅನುವಾದ — ಅಲ್-ಬಕರಾ 32

ಸೂರಾ ಅಲ್-ಬಕರಾ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು ನೀನು ಪರಮ ಪಾವನನು! ನೀನು ನಮಗೆ ಕಲಿಸಿರುವುದರ ಹೊರತು ಇನ್ನಾವುದೇ…

ಸೂರಾ ಆಯತ್ 32/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers