ಅಲ್-ಬಕರಾ · 33/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
قَالَ يَا آدَمُ أَنبِئْهُم بِأَسْمَائِهِمْ ۖ فَلَمَّا أَنبَأَهُم بِأَسْمَائِهِمْ قَالَ أَلَمْ أَقُل لَّكُمْ إِنِّي أَعْلَمُ غَيْبَ السَّمَاوَاتِ وَالْأَرْضِ وَأَعْلَمُ مَا تُبْدُونَ وَمَا كُنتُمْ تَكْتُمُونَ ۝٣٣
Qaala yaaa Aadamu ambi` hum biasmaaa`ihimfalammaaa amba ahum bi asmaaa`ihim qaala alam aqul lakum inneee a`lamu ghaibas samaawaati wal ardi wa a`lamu maa tubdoona wa maa kuntum taktumoon
📖 ಕನ್ನಡ ಅರ್ಥ
ಅಲ್ಲಾಹನು ಆದಮರಿಗೆ ಹೇಳಿದನು “ನೀವು ಇವರಿಗೆ ಅವುಗಳ ನಾಮಗಳನ್ನು ತಿಳಿಸಿರಿ” ಅವರು ದೂತರಿಗೆ ಅವುಗಳ ನಾಮಗಳನ್ನು ತಿಳಿಸಿದಾಗ ಅಲ್ಲಾಹನು ಹೇಳಿದನು “ನಾನು ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವನ್ನು ಬಲ್ಲವನಾಗಿದ್ದೇನೆ ಹಾಗೂ ನೀವು ಬಹಿರಂಗಗೊಳಿಸುವುದನ್ನು ಮತ್ತು ರಹಸ್ಯವಾಗಿಡುವುದನ್ನು ಅರಿಯುವವನಾಗಿದ್ದೇನೆ ಎಂದು ನಿಮಗೆ ಮೊದಲೇ ಹೇಳಿರಲಿಲ್ಲವೆ?”

🎧 ಆಲಿಸಿ


📜 ಆಯತ್ 31-35 — ಸೂರಾ ಅಲ್-ಬಕರಾ

31وَعَلَّمَ آدَمَ الْأَسْمَاءَ كُلَّهَا ثُمَّ عَرَضَهُمْ عَلَى الْمَلَائِكَةِ فَقَالَ أَنبِئُونِي بِأَسْمَاءِ هَٰؤُلَاءِ إِن كُنتُمْ صَادِقِينَ
ಅಲ್ಲಾಹನು ಆದಮರಿಗೆ ಸಕಲ ವಸ್ತುಗಳ ನಾಮಗಳನ್ನು ಕಲಿಸಿದನು. ಆ ವಸ್ತುಗಳನ್ನು ಮಲಕ್‌ಗಳ(ದೇವದೂತರ)ಮುಂದೆ ಪ್ರದರ್ಶಿಸಿದನು ತರುವಾಯ ಹೇಳಿದನು; ನೀವು ಸತ್ಯವಾದಿಗಳಾಗಿದ್ದರೆ ಇವುಗಳ ನಾಮಗಳನ್ನು ನನಗೆ ತಿಳಿಸಿರಿ.
32قَالُوا سُبْحَانَكَ لَا عِلْمَ لَنَا إِلَّا مَا عَلَّمْتَنَا ۖ إِنَّكَ أَنتَ الْعَلِيمُ الْحَكِيمُ
ಅವರು ಹೇಳಿದರು ನೀನು ಪರಮ ಪಾವನನು! ನೀನು ನಮಗೆ ಕಲಿಸಿರುವುದರ ಹೊರತು ಇನ್ನಾವುದೇ ಜ್ಞಾನ ನಮಗಿಲ್ಲ. ಖಂಡಿತವಾಗಿಯೂ ನೀನು ಪರಿಪೂರ್ಣ ಜ್ಞಾನವುಳ್ಳವನು ಯುಕ್ತಿಪೂರ್ಣನು ಆಗಿರುವೆ.
33قَالَ يَا آدَمُ أَنبِئْهُم بِأَسْمَائِهِمْ ۖ فَلَمَّا أَنبَأَهُم بِأَسْمَائِهِمْ قَالَ أَلَمْ أَقُل لَّكُمْ إِنِّي أَعْلَمُ غَيْبَ السَّمَاوَاتِ وَالْأَرْضِ وَأَعْلَمُ مَا تُبْدُونَ وَمَا كُنتُمْ تَكْتُمُونَ
ಅಲ್ಲಾಹನು ಆದಮರಿಗೆ ಹೇಳಿದನು “ನೀವು ಇವರಿಗೆ ಅವುಗಳ ನಾಮಗಳನ್ನು ತಿಳಿಸಿರಿ” ಅವರು ದೂತರಿಗೆ ಅವುಗಳ ನಾಮಗಳನ್ನು ತಿಳಿಸಿದಾಗ ಅಲ್ಲಾಹನು ಹೇಳಿದನು “ನಾನು ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವನ್ನು ಬಲ್ಲವನಾಗಿದ್ದೇನೆ ಹಾಗೂ ನೀವು ಬಹಿರಂಗಗೊಳಿಸುವುದನ್ನು ಮತ್ತು ರಹಸ್ಯವಾಗಿಡುವುದನ್ನು ಅರಿಯುವವನಾಗಿದ್ದೇನೆ ಎಂದು ನಿಮಗೆ ಮೊದಲೇ ಹೇಳಿರಲಿಲ್ಲವೆ?”
34وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ وَاسْتَكْبَرَ وَكَانَ مِنَ الْكَافِرِينَ
ನಾವು ಮಲಕ್‌ಗಳಿಗೆ (ದೇವದೂತರಿಗೆ) ನೀವು ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂಧರ್ಭ; ಆಗ ಇಬ್ಲೀಸನ ಹೊರತು ಎಲ್ಲರೂ ಸಾಷ್ಟಾಂಗವೆರಗಿದರು. ಅವನು (ಇಬ್ಲೀಸ್) ತಿರಸ್ಕರಿಸಿದನು ಹಾಗು ದರ್ಪ ತೋರಿದನು ಮತ್ತು ಇದರ ಪರಿಣಾಮವಾಗಿ ಅವನು ಸತ್ಯನಿಷೇಧಿಗಳಲ್ಲಿ ಸೇರಿಬಿಟ್ಟನು.
35وَقُلْنَا يَا آدَمُ اسْكُنْ أَنتَ وَزَوْجُكَ الْجَنَّةَ وَكُلَا مِنْهَا رَغَدًا حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ನಾವು ಹೇಳಿದೆವು ಓ ಆದಮ್! ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ವಾಸಿಸಿರಿ. ಮತ್ತು ನೀವಿಬ್ಬರು ಇಚ್ಛಿಸಿದ್ದಲ್ಲಿಂದ ಯಥೇಚ್ಛವಾಗಿ ತಿನ್ನಿರಿ, ಆದರೆ ಆ ವೃಕ್ಷದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥ ನೀವು ಅಕ್ರಮಿ (ಪಾಪಿ)ಗಳಲ್ಲಾಗುವಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
33ಆಯತ್

ಅನುವಾದ — ಅಲ್-ಬಕರಾ 33

ಸೂರಾ ಅಲ್-ಬಕರಾ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಆದಮರಿಗೆ ಹೇಳಿದನು “ನೀವು ಇವರಿಗೆ ಅವುಗಳ ನಾಮಗಳನ್ನು ತಿಳಿಸಿರಿ” ಅವರು ದೂತರಿಗೆ…

ಸೂರಾ ಆಯತ್ 33/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 31–35. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers