ಅಲ್-ಬಕರಾ · 34/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ وَاسْتَكْبَرَ وَكَانَ مِنَ الْكَافِرِينَ ٣٤
Transliteration
Wa iz qulnaa lilmalaaa`i katis judoo liAadama fasajadooo illaaa Ibleesa abaa wastakbara wa kaana minal kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು ಮಲಕ್‌ಗಳಿಗೆ (ದೇವದೂತರಿಗೆ) ನೀವು ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂಧರ್ಭ; ಆಗ ಇಬ್ಲೀಸನ ಹೊರತು ಎಲ್ಲರೂ ಸಾಷ್ಟಾಂಗವೆರಗಿದರು. ಅವನು (ಇಬ್ಲೀಸ್) ತಿರಸ್ಕರಿಸಿದನು ಹಾಗು ದರ್ಪ ತೋರಿದನು ಮತ್ತು ಇದರ ಪರಿಣಾಮವಾಗಿ ಅವನು ಸತ್ಯನಿಷೇಧಿಗಳಲ್ಲಿ ಸೇರಿಬಿಟ್ಟನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 32-36 — ಸೂರಾ ಅಲ್-ಬಕರಾ
32قَالُوا سُبْحَانَكَ لَا عِلْمَ لَنَا إِلَّا مَا عَلَّمْتَنَا ۖ إِنَّكَ أَنتَ الْعَلِيمُ الْحَكِيمُ
ಅವರು ಹೇಳಿದರು ನೀನು ಪರಮ ಪಾವನನು! ನೀನು ನಮಗೆ ಕಲಿಸಿರುವುದರ ಹೊರತು ಇನ್ನಾವುದೇ ಜ್ಞಾನ ನಮಗಿಲ್ಲ. ಖಂಡಿತವಾಗಿಯೂ ನೀನು ಪರಿಪೂರ್ಣ ಜ್ಞಾನವುಳ್ಳವನು ಯುಕ್ತಿಪೂರ್ಣನು ಆಗಿರುವೆ.
33قَالَ يَا آدَمُ أَنبِئْهُم بِأَسْمَائِهِمْ ۖ فَلَمَّا أَنبَأَهُم بِأَسْمَائِهِمْ قَالَ أَلَمْ أَقُل لَّكُمْ إِنِّي أَعْلَمُ غَيْبَ السَّمَاوَاتِ وَالْأَرْضِ وَأَعْلَمُ مَا تُبْدُونَ وَمَا كُنتُمْ تَكْتُمُونَ
ಅಲ್ಲಾಹನು ಆದಮರಿಗೆ ಹೇಳಿದನು “ನೀವು ಇವರಿಗೆ ಅವುಗಳ ನಾಮಗಳನ್ನು ತಿಳಿಸಿರಿ” ಅವರು ದೂತರಿಗೆ ಅವುಗಳ ನಾಮಗಳನ್ನು ತಿಳಿಸಿದಾಗ ಅಲ್ಲಾಹನು ಹೇಳಿದನು “ನಾನು ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವನ್ನು ಬಲ್ಲವನಾಗಿದ್ದೇನೆ ಹಾಗೂ ನೀವು ಬಹಿರಂಗಗೊಳಿಸುವುದನ್ನು ಮತ್ತು ರಹಸ್ಯವಾಗಿಡುವುದನ್ನು ಅರಿಯುವವನಾಗಿದ್ದೇನೆ ಎಂದು ನಿಮಗೆ ಮೊದಲೇ ಹೇಳಿರಲಿಲ್ಲವೆ?”
34وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ وَاسْتَكْبَرَ وَكَانَ مِنَ الْكَافِرِينَ
ನಾವು ಮಲಕ್‌ಗಳಿಗೆ (ದೇವದೂತರಿಗೆ) ನೀವು ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂಧರ್ಭ; ಆಗ ಇಬ್ಲೀಸನ ಹೊರತು ಎಲ್ಲರೂ ಸಾಷ್ಟಾಂಗವೆರಗಿದರು. ಅವನು (ಇಬ್ಲೀಸ್) ತಿರಸ್ಕರಿಸಿದನು ಹಾಗು ದರ್ಪ ತೋರಿದನು ಮತ್ತು ಇದರ ಪರಿಣಾಮವಾಗಿ ಅವನು ಸತ್ಯನಿಷೇಧಿಗಳಲ್ಲಿ ಸೇರಿಬಿಟ್ಟನು.
35وَقُلْنَا يَا آدَمُ اسْكُنْ أَنتَ وَزَوْجُكَ الْجَنَّةَ وَكُلَا مِنْهَا رَغَدًا حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ನಾವು ಹೇಳಿದೆವು ಓ ಆದಮ್! ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ವಾಸಿಸಿರಿ. ಮತ್ತು ನೀವಿಬ್ಬರು ಇಚ್ಛಿಸಿದ್ದಲ್ಲಿಂದ ಯಥೇಚ್ಛವಾಗಿ ತಿನ್ನಿರಿ, ಆದರೆ ಆ ವೃಕ್ಷದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥ ನೀವು ಅಕ್ರಮಿ (ಪಾಪಿ)ಗಳಲ್ಲಾಗುವಿರಿ.
36فَأَزَلَّهُمَا الشَّيْطَانُ عَنْهَا فَأَخْرَجَهُمَا مِمَّا كَانَا فِيهِ ۖ وَقُلْنَا اهْبِطُوا بَعْضُكُمْ لِبَعْضٍ عَدُوٌّ ۖ وَلَكُمْ فِي الْأَرْضِ مُسْتَقَرٌّ وَمَتَاعٌ إِلَىٰ حِينٍ
ಆದರೆ ಶೈತಾನನು ಅವರನ್ನು ಮರುಳಾಗಿಸಿ(ಅಲ್ಲಿದ್ದ ಸುಖ ಭೋಗಗಳಿಂದ) ಹೊರ ಹಾಕಿಸಿದನು. ನಾವು ಹೇಳಿದೆವು; ನೀವು (ಆದಮ್-ಹವ್ವಾ, ಶೈತಾನ್) ಇಲ್ಲಿಂದ ಇಳಿದು ಹೋಗಿರಿ, ನೀವು ಪರಸ್ಪರ ಶತ್ರುಗಳಾಗಿರುವಿರಿ ಮತ್ತು ನಿಮಗೆ ಭೂಮಿಯಲ್ಲಿ ಒಂದು ನಿಶ್ಚಿತ ಕಾಲದವರೆಗೆ ನೆಲೆಯು ಮತ್ತು ಸುಖ ಭೋಗವು ಇರುವುದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
34ಆಯತ್
ಅನುವಾದ — ಅಲ್-ಬಕರಾ 34
ಸೂರಾ ಅಲ್-ಬಕರಾ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮಲಕ್‌ಗಳಿಗೆ (ದೇವದೂತರಿಗೆ) ನೀವು ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂಧರ್ಭ; ಆಗ ಇಬ್ಲೀಸನ…ಸೂರಾ ಆಯತ್ 34/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 32–36. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


