ಅಲ್-ಬಕರಾ · 35/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقُلْنَا يَا آدَمُ اسْكُنْ أَنتَ وَزَوْجُكَ الْجَنَّةَ وَكُلَا مِنْهَا رَغَدًا حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ ۝٣٥
Wa qulnaa yaaa Aadamus kun anta wa zawjukal jannata wa kulaa minhaa raghadan haisu shi`tumaa wa laa taqabaa haazihish shajarata fatakoonaa minaz zaalimeen
📖 ಕನ್ನಡ ಅರ್ಥ
ನಾವು ಹೇಳಿದೆವು ಓ ಆದಮ್! ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ವಾಸಿಸಿರಿ. ಮತ್ತು ನೀವಿಬ್ಬರು ಇಚ್ಛಿಸಿದ್ದಲ್ಲಿಂದ ಯಥೇಚ್ಛವಾಗಿ ತಿನ್ನಿರಿ, ಆದರೆ ಆ ವೃಕ್ಷದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥ ನೀವು ಅಕ್ರಮಿ (ಪಾಪಿ)ಗಳಲ್ಲಾಗುವಿರಿ.

🎧 ಆಲಿಸಿ


📜 ಆಯತ್ 33-37 — ಸೂರಾ ಅಲ್-ಬಕರಾ

33قَالَ يَا آدَمُ أَنبِئْهُم بِأَسْمَائِهِمْ ۖ فَلَمَّا أَنبَأَهُم بِأَسْمَائِهِمْ قَالَ أَلَمْ أَقُل لَّكُمْ إِنِّي أَعْلَمُ غَيْبَ السَّمَاوَاتِ وَالْأَرْضِ وَأَعْلَمُ مَا تُبْدُونَ وَمَا كُنتُمْ تَكْتُمُونَ
ಅಲ್ಲಾಹನು ಆದಮರಿಗೆ ಹೇಳಿದನು “ನೀವು ಇವರಿಗೆ ಅವುಗಳ ನಾಮಗಳನ್ನು ತಿಳಿಸಿರಿ” ಅವರು ದೂತರಿಗೆ ಅವುಗಳ ನಾಮಗಳನ್ನು ತಿಳಿಸಿದಾಗ ಅಲ್ಲಾಹನು ಹೇಳಿದನು “ನಾನು ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವನ್ನು ಬಲ್ಲವನಾಗಿದ್ದೇನೆ ಹಾಗೂ ನೀವು ಬಹಿರಂಗಗೊಳಿಸುವುದನ್ನು ಮತ್ತು ರಹಸ್ಯವಾಗಿಡುವುದನ್ನು ಅರಿಯುವವನಾಗಿದ್ದೇನೆ ಎಂದು ನಿಮಗೆ ಮೊದಲೇ ಹೇಳಿರಲಿಲ್ಲವೆ?”
34وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ وَاسْتَكْبَرَ وَكَانَ مِنَ الْكَافِرِينَ
ನಾವು ಮಲಕ್‌ಗಳಿಗೆ (ದೇವದೂತರಿಗೆ) ನೀವು ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂಧರ್ಭ; ಆಗ ಇಬ್ಲೀಸನ ಹೊರತು ಎಲ್ಲರೂ ಸಾಷ್ಟಾಂಗವೆರಗಿದರು. ಅವನು (ಇಬ್ಲೀಸ್) ತಿರಸ್ಕರಿಸಿದನು ಹಾಗು ದರ್ಪ ತೋರಿದನು ಮತ್ತು ಇದರ ಪರಿಣಾಮವಾಗಿ ಅವನು ಸತ್ಯನಿಷೇಧಿಗಳಲ್ಲಿ ಸೇರಿಬಿಟ್ಟನು.
35وَقُلْنَا يَا آدَمُ اسْكُنْ أَنتَ وَزَوْجُكَ الْجَنَّةَ وَكُلَا مِنْهَا رَغَدًا حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ನಾವು ಹೇಳಿದೆವು ಓ ಆದಮ್! ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ವಾಸಿಸಿರಿ. ಮತ್ತು ನೀವಿಬ್ಬರು ಇಚ್ಛಿಸಿದ್ದಲ್ಲಿಂದ ಯಥೇಚ್ಛವಾಗಿ ತಿನ್ನಿರಿ, ಆದರೆ ಆ ವೃಕ್ಷದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥ ನೀವು ಅಕ್ರಮಿ (ಪಾಪಿ)ಗಳಲ್ಲಾಗುವಿರಿ.
36فَأَزَلَّهُمَا الشَّيْطَانُ عَنْهَا فَأَخْرَجَهُمَا مِمَّا كَانَا فِيهِ ۖ وَقُلْنَا اهْبِطُوا بَعْضُكُمْ لِبَعْضٍ عَدُوٌّ ۖ وَلَكُمْ فِي الْأَرْضِ مُسْتَقَرٌّ وَمَتَاعٌ إِلَىٰ حِينٍ
ಆದರೆ ಶೈತಾನನು ಅವರನ್ನು ಮರುಳಾಗಿಸಿ(ಅಲ್ಲಿದ್ದ ಸುಖ ಭೋಗಗಳಿಂದ) ಹೊರ ಹಾಕಿಸಿದನು. ನಾವು ಹೇಳಿದೆವು; ನೀವು (ಆದಮ್-ಹವ್ವಾ, ಶೈತಾನ್) ಇಲ್ಲಿಂದ ಇಳಿದು ಹೋಗಿರಿ, ನೀವು ಪರಸ್ಪರ ಶತ್ರುಗಳಾಗಿರುವಿರಿ ಮತ್ತು ನಿಮಗೆ ಭೂಮಿಯಲ್ಲಿ ಒಂದು ನಿಶ್ಚಿತ ಕಾಲದವರೆಗೆ ನೆಲೆಯು ಮತ್ತು ಸುಖ ಭೋಗವು ಇರುವುದು.
37فَتَلَقَّىٰ آدَمُ مِن رَّبِّهِ كَلِمَاتٍ فَتَابَ عَلَيْهِ ۚ إِنَّهُ هُوَ التَّوَّابُ الرَّحِيمُ
ಆದಮ್ ತಮ್ಮ ಪ್ರಭುವಿನಿಂದ ಕೆಲವು (ಪಶ್ಚಾತ್ತಾಪದ) ವಾಕ್ಯಗಳನ್ನು ಪಡೆದುಕೊಂಡರು. ಅಲ್ಲಾಹನು ಅವುಗಳ ಮೂಲಕ ಅವರ ಪಶ್ಚಾತ್ತಾಪ ಸ್ವೀಕರಿಸಿದನು. ನಿಸ್ಸಂದೇಹವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವÀನು ಕರುಣಾನಿಧಿಯು ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
35ಆಯತ್

ಅನುವಾದ — ಅಲ್-ಬಕರಾ 35

ಸೂರಾ ಅಲ್-ಬಕರಾ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಹೇಳಿದೆವು ಓ ಆದಮ್! ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ವಾಸಿಸಿರಿ.…

ಸೂರಾ ಆಯತ್ 35/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 33–37. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers