ಅಲ್-ಬಕರಾ · 36/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
فَأَزَلَّهُمَا الشَّيْطَانُ عَنْهَا فَأَخْرَجَهُمَا مِمَّا كَانَا فِيهِ ۖ وَقُلْنَا اهْبِطُوا بَعْضُكُمْ لِبَعْضٍ عَدُوٌّ ۖ وَلَكُمْ فِي الْأَرْضِ مُسْتَقَرٌّ وَمَتَاعٌ إِلَىٰ حِينٍ ۝٣٦
Fa azallahumash Shaitaanu `anhaa fa akhrajahumaa mimmaa kaanaa fee wa qulnah bitoo ba`dukum liba`din `aduwwunw wa lakum fil ardi mustaqarrunw wa mataa`un ilaa heen
📖 ಕನ್ನಡ ಅರ್ಥ
ಆದರೆ ಶೈತಾನನು ಅವರನ್ನು ಮರುಳಾಗಿಸಿ(ಅಲ್ಲಿದ್ದ ಸುಖ ಭೋಗಗಳಿಂದ) ಹೊರ ಹಾಕಿಸಿದನು. ನಾವು ಹೇಳಿದೆವು; ನೀವು (ಆದಮ್-ಹವ್ವಾ, ಶೈತಾನ್) ಇಲ್ಲಿಂದ ಇಳಿದು ಹೋಗಿರಿ, ನೀವು ಪರಸ್ಪರ ಶತ್ರುಗಳಾಗಿರುವಿರಿ ಮತ್ತು ನಿಮಗೆ ಭೂಮಿಯಲ್ಲಿ ಒಂದು ನಿಶ್ಚಿತ ಕಾಲದವರೆಗೆ ನೆಲೆಯು ಮತ್ತು ಸುಖ ಭೋಗವು ಇರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅಲ್-ಬಕರಾ

34وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ أَبَىٰ وَاسْتَكْبَرَ وَكَانَ مِنَ الْكَافِرِينَ
ನಾವು ಮಲಕ್‌ಗಳಿಗೆ (ದೇವದೂತರಿಗೆ) ನೀವು ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂಧರ್ಭ; ಆಗ ಇಬ್ಲೀಸನ ಹೊರತು ಎಲ್ಲರೂ ಸಾಷ್ಟಾಂಗವೆರಗಿದರು. ಅವನು (ಇಬ್ಲೀಸ್) ತಿರಸ್ಕರಿಸಿದನು ಹಾಗು ದರ್ಪ ತೋರಿದನು ಮತ್ತು ಇದರ ಪರಿಣಾಮವಾಗಿ ಅವನು ಸತ್ಯನಿಷೇಧಿಗಳಲ್ಲಿ ಸೇರಿಬಿಟ್ಟನು.
35وَقُلْنَا يَا آدَمُ اسْكُنْ أَنتَ وَزَوْجُكَ الْجَنَّةَ وَكُلَا مِنْهَا رَغَدًا حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ನಾವು ಹೇಳಿದೆವು ಓ ಆದಮ್! ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ವಾಸಿಸಿರಿ. ಮತ್ತು ನೀವಿಬ್ಬರು ಇಚ್ಛಿಸಿದ್ದಲ್ಲಿಂದ ಯಥೇಚ್ಛವಾಗಿ ತಿನ್ನಿರಿ, ಆದರೆ ಆ ವೃಕ್ಷದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥ ನೀವು ಅಕ್ರಮಿ (ಪಾಪಿ)ಗಳಲ್ಲಾಗುವಿರಿ.
36فَأَزَلَّهُمَا الشَّيْطَانُ عَنْهَا فَأَخْرَجَهُمَا مِمَّا كَانَا فِيهِ ۖ وَقُلْنَا اهْبِطُوا بَعْضُكُمْ لِبَعْضٍ عَدُوٌّ ۖ وَلَكُمْ فِي الْأَرْضِ مُسْتَقَرٌّ وَمَتَاعٌ إِلَىٰ حِينٍ
ಆದರೆ ಶೈತಾನನು ಅವರನ್ನು ಮರುಳಾಗಿಸಿ(ಅಲ್ಲಿದ್ದ ಸುಖ ಭೋಗಗಳಿಂದ) ಹೊರ ಹಾಕಿಸಿದನು. ನಾವು ಹೇಳಿದೆವು; ನೀವು (ಆದಮ್-ಹವ್ವಾ, ಶೈತಾನ್) ಇಲ್ಲಿಂದ ಇಳಿದು ಹೋಗಿರಿ, ನೀವು ಪರಸ್ಪರ ಶತ್ರುಗಳಾಗಿರುವಿರಿ ಮತ್ತು ನಿಮಗೆ ಭೂಮಿಯಲ್ಲಿ ಒಂದು ನಿಶ್ಚಿತ ಕಾಲದವರೆಗೆ ನೆಲೆಯು ಮತ್ತು ಸುಖ ಭೋಗವು ಇರುವುದು.
37فَتَلَقَّىٰ آدَمُ مِن رَّبِّهِ كَلِمَاتٍ فَتَابَ عَلَيْهِ ۚ إِنَّهُ هُوَ التَّوَّابُ الرَّحِيمُ
ಆದಮ್ ತಮ್ಮ ಪ್ರಭುವಿನಿಂದ ಕೆಲವು (ಪಶ್ಚಾತ್ತಾಪದ) ವಾಕ್ಯಗಳನ್ನು ಪಡೆದುಕೊಂಡರು. ಅಲ್ಲಾಹನು ಅವುಗಳ ಮೂಲಕ ಅವರ ಪಶ್ಚಾತ್ತಾಪ ಸ್ವೀಕರಿಸಿದನು. ನಿಸ್ಸಂದೇಹವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವÀನು ಕರುಣಾನಿಧಿಯು ಆಗಿದ್ದಾನೆ.
38قُلْنَا اهْبِطُوا مِنْهَا جَمِيعًا ۖ فَإِمَّا يَأْتِيَنَّكُم مِّنِّي هُدًى فَمَن تَبِعَ هُدَايَ فَلَا خَوْفٌ عَلَيْهِمْ وَلَا هُمْ يَحْزَنُونَ
ನಾವು ಹೇಳಿದೆವು; ನೀವೆಲ್ಲರು ಇಲ್ಲಿಂದ ಇಳಿದು ಹೋಗಿರಿ. ನನ್ನ ಕಡೆಯಿಂದ ನಿಮಗೆ ಮಾರ್ಗದರ್ಶನ ಬಂದಾಗ ಅದನ್ನು ಯಾರು ಅನುಸರಿಸುತ್ತಾರೋ, ಅವರಿಗೆ ಯಾವುದೇ ಭಯ ಮತ್ತು ವ್ಯಥೆ ಇರಲಾರದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
36ಆಯತ್

ಅನುವಾದ — ಅಲ್-ಬಕರಾ 36

ಸೂರಾ ಅಲ್-ಬಕರಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಶೈತಾನನು ಅವರನ್ನು ಮರುಳಾಗಿಸಿ(ಅಲ್ಲಿದ್ದ ಸುಖ ಭೋಗಗಳಿಂದ) ಹೊರ ಹಾಕಿಸಿದನು. ನಾವು ಹೇಳಿದೆವು;…

ಸೂರಾ ಆಯತ್ 36/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers