ಅಲ್-ಬಕರಾ · 38/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
قُلْنَا اهْبِطُوا مِنْهَا جَمِيعًا ۖ فَإِمَّا يَأْتِيَنَّكُم مِّنِّي هُدًى فَمَن تَبِعَ هُدَايَ فَلَا خَوْفٌ عَلَيْهِمْ وَلَا هُمْ يَحْزَنُونَ ۝٣٨
Qulnah bitoo minhaa jamee `an fa immaa yaatiyannakum minnee hudan faman tabi`a hudaaya falaa khawfun `alaihim wa laa hum yahza noon
📖 ಕನ್ನಡ ಅರ್ಥ
ನಾವು ಹೇಳಿದೆವು; ನೀವೆಲ್ಲರು ಇಲ್ಲಿಂದ ಇಳಿದು ಹೋಗಿರಿ. ನನ್ನ ಕಡೆಯಿಂದ ನಿಮಗೆ ಮಾರ್ಗದರ್ಶನ ಬಂದಾಗ ಅದನ್ನು ಯಾರು ಅನುಸರಿಸುತ್ತಾರೋ, ಅವರಿಗೆ ಯಾವುದೇ ಭಯ ಮತ್ತು ವ್ಯಥೆ ಇರಲಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅಲ್-ಬಕರಾ

36فَأَزَلَّهُمَا الشَّيْطَانُ عَنْهَا فَأَخْرَجَهُمَا مِمَّا كَانَا فِيهِ ۖ وَقُلْنَا اهْبِطُوا بَعْضُكُمْ لِبَعْضٍ عَدُوٌّ ۖ وَلَكُمْ فِي الْأَرْضِ مُسْتَقَرٌّ وَمَتَاعٌ إِلَىٰ حِينٍ
ಆದರೆ ಶೈತಾನನು ಅವರನ್ನು ಮರುಳಾಗಿಸಿ(ಅಲ್ಲಿದ್ದ ಸುಖ ಭೋಗಗಳಿಂದ) ಹೊರ ಹಾಕಿಸಿದನು. ನಾವು ಹೇಳಿದೆವು; ನೀವು (ಆದಮ್-ಹವ್ವಾ, ಶೈತಾನ್) ಇಲ್ಲಿಂದ ಇಳಿದು ಹೋಗಿರಿ, ನೀವು ಪರಸ್ಪರ ಶತ್ರುಗಳಾಗಿರುವಿರಿ ಮತ್ತು ನಿಮಗೆ ಭೂಮಿಯಲ್ಲಿ ಒಂದು ನಿಶ್ಚಿತ ಕಾಲದವರೆಗೆ ನೆಲೆಯು ಮತ್ತು ಸುಖ ಭೋಗವು ಇರುವುದು.
37فَتَلَقَّىٰ آدَمُ مِن رَّبِّهِ كَلِمَاتٍ فَتَابَ عَلَيْهِ ۚ إِنَّهُ هُوَ التَّوَّابُ الرَّحِيمُ
ಆದಮ್ ತಮ್ಮ ಪ್ರಭುವಿನಿಂದ ಕೆಲವು (ಪಶ್ಚಾತ್ತಾಪದ) ವಾಕ್ಯಗಳನ್ನು ಪಡೆದುಕೊಂಡರು. ಅಲ್ಲಾಹನು ಅವುಗಳ ಮೂಲಕ ಅವರ ಪಶ್ಚಾತ್ತಾಪ ಸ್ವೀಕರಿಸಿದನು. ನಿಸ್ಸಂದೇಹವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವÀನು ಕರುಣಾನಿಧಿಯು ಆಗಿದ್ದಾನೆ.
38قُلْنَا اهْبِطُوا مِنْهَا جَمِيعًا ۖ فَإِمَّا يَأْتِيَنَّكُم مِّنِّي هُدًى فَمَن تَبِعَ هُدَايَ فَلَا خَوْفٌ عَلَيْهِمْ وَلَا هُمْ يَحْزَنُونَ
ನಾವು ಹೇಳಿದೆವು; ನೀವೆಲ್ಲರು ಇಲ್ಲಿಂದ ಇಳಿದು ಹೋಗಿರಿ. ನನ್ನ ಕಡೆಯಿಂದ ನಿಮಗೆ ಮಾರ್ಗದರ್ಶನ ಬಂದಾಗ ಅದನ್ನು ಯಾರು ಅನುಸರಿಸುತ್ತಾರೋ, ಅವರಿಗೆ ಯಾವುದೇ ಭಯ ಮತ್ತು ವ್ಯಥೆ ಇರಲಾರದು.
39وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಮತ್ತು ಯಾರು ಸತ್ಯ ನಿಷೇಧಿಸಿ ನಮ್ಮ “ಆಯತ್ (ದುಷ್ಟಾಂತಗಳನ್ನು) ಗಳನ್ನು ಸುಳ್ಳಾಗಿಸಿದರೋ, ಅವರು ನರಕವಾಸಿಗಳು. ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು
40يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَوْفُوا بِعَهْدِي أُوفِ بِعَهْدِكُمْ وَإِيَّايَ فَارْهَبُونِ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿರುವಂತಹ ನನ್ನ ಅನುಗ್ರಹವನ್ನು ನೀವು ಸ್ಮರಿಸಿರಿ ಹಾಗೂ ನನ್ನೊಂದಿಗೆ ಮಾಡಿರುವ ಒಪ್ಪಂದವನ್ನು ಪೂರೈಸಿರಿ. ನಿಮ್ಮ ಜೊತೆ ಮಾಡಿರುವ ಒಪ್ಪಂದವನ್ನು ನಾನು ಪೂರೈಸುವೆನು ಮತ್ತು ನನ್ನನ್ನು ಮಾತ್ರ ನೀವು ಭಯಪಡಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
38ಆಯತ್

ಅನುವಾದ — ಅಲ್-ಬಕರಾ 38

ಸೂರಾ ಅಲ್-ಬಕರಾ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಹೇಳಿದೆವು; ನೀವೆಲ್ಲರು ಇಲ್ಲಿಂದ ಇಳಿದು ಹೋಗಿರಿ. ನನ್ನ ಕಡೆಯಿಂದ ನಿಮಗೆ ಮಾರ್ಗದರ್ಶನ…

ಸೂರಾ ಆಯತ್ 38/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers