ಅಲ್-ಬಕರಾ · 39/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ ۖ هُمْ فِيهَا خَالِدُونَ ۝٣٩
Wallazeena kafaroo wa kaz zabooo bi aayaatinaa ulaaa`ika Ashaabun Naari hum feehaa khaalidoon
📖 ಕನ್ನಡ ಅರ್ಥ
ಮತ್ತು ಯಾರು ಸತ್ಯ ನಿಷೇಧಿಸಿ ನಮ್ಮ “ಆಯತ್ (ದುಷ್ಟಾಂತಗಳನ್ನು) ಗಳನ್ನು ಸುಳ್ಳಾಗಿಸಿದರೋ, ಅವರು ನರಕವಾಸಿಗಳು. ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅಲ್-ಬಕರಾ

37فَتَلَقَّىٰ آدَمُ مِن رَّبِّهِ كَلِمَاتٍ فَتَابَ عَلَيْهِ ۚ إِنَّهُ هُوَ التَّوَّابُ الرَّحِيمُ
ಆದಮ್ ತಮ್ಮ ಪ್ರಭುವಿನಿಂದ ಕೆಲವು (ಪಶ್ಚಾತ್ತಾಪದ) ವಾಕ್ಯಗಳನ್ನು ಪಡೆದುಕೊಂಡರು. ಅಲ್ಲಾಹನು ಅವುಗಳ ಮೂಲಕ ಅವರ ಪಶ್ಚಾತ್ತಾಪ ಸ್ವೀಕರಿಸಿದನು. ನಿಸ್ಸಂದೇಹವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವÀನು ಕರುಣಾನಿಧಿಯು ಆಗಿದ್ದಾನೆ.
38قُلْنَا اهْبِطُوا مِنْهَا جَمِيعًا ۖ فَإِمَّا يَأْتِيَنَّكُم مِّنِّي هُدًى فَمَن تَبِعَ هُدَايَ فَلَا خَوْفٌ عَلَيْهِمْ وَلَا هُمْ يَحْزَنُونَ
ನಾವು ಹೇಳಿದೆವು; ನೀವೆಲ್ಲರು ಇಲ್ಲಿಂದ ಇಳಿದು ಹೋಗಿರಿ. ನನ್ನ ಕಡೆಯಿಂದ ನಿಮಗೆ ಮಾರ್ಗದರ್ಶನ ಬಂದಾಗ ಅದನ್ನು ಯಾರು ಅನುಸರಿಸುತ್ತಾರೋ, ಅವರಿಗೆ ಯಾವುದೇ ಭಯ ಮತ್ತು ವ್ಯಥೆ ಇರಲಾರದು.
39وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಮತ್ತು ಯಾರು ಸತ್ಯ ನಿಷೇಧಿಸಿ ನಮ್ಮ “ಆಯತ್ (ದುಷ್ಟಾಂತಗಳನ್ನು) ಗಳನ್ನು ಸುಳ್ಳಾಗಿಸಿದರೋ, ಅವರು ನರಕವಾಸಿಗಳು. ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು
40يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَوْفُوا بِعَهْدِي أُوفِ بِعَهْدِكُمْ وَإِيَّايَ فَارْهَبُونِ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿರುವಂತಹ ನನ್ನ ಅನುಗ್ರಹವನ್ನು ನೀವು ಸ್ಮರಿಸಿರಿ ಹಾಗೂ ನನ್ನೊಂದಿಗೆ ಮಾಡಿರುವ ಒಪ್ಪಂದವನ್ನು ಪೂರೈಸಿರಿ. ನಿಮ್ಮ ಜೊತೆ ಮಾಡಿರುವ ಒಪ್ಪಂದವನ್ನು ನಾನು ಪೂರೈಸುವೆನು ಮತ್ತು ನನ್ನನ್ನು ಮಾತ್ರ ನೀವು ಭಯಪಡಿರಿ.
41وَآمِنُوا بِمَا أَنزَلْتُ مُصَدِّقًا لِّمَا مَعَكُمْ وَلَا تَكُونُوا أَوَّلَ كَافِرٍ بِهِ ۖ وَلَا تَشْتَرُوا بِآيَاتِي ثَمَنًا قَلِيلًا وَإِيَّايَ فَاتَّقُونِ
ನಾನು ನಿಮ್ಮ ಬಳಿ ಇರುವ ಗ್ರಂಥಗಳನ್ನು ದೃಢೀಕರಿಸುವಂತದ್ದಾಗಿ (ಮಹಮ್ಮದ್(ಸ) ಪೈಗಂಬರರಿಗೆ) ಅವತೀರ್ಣಗೊಳಿಸಿರುವ ಈ ಗ್ರಂಥದಲ್ಲಿ (ಕುರ್‌ಆನಿನಲ್ಲಿ) ನೀವು ವಿಶ್ವಾಸವಿಡಿರಿ. ನೀವು ಅದನ್ನು ಧಿಕ್ಕರಿಸುವವರಲ್ಲಿ ಮೊದಲಿಗರಾಗಬೇಡಿರಿ. ಮತ್ತು ನನ್ನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಬೇಡಿರಿ ಮತ್ತು ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
39ಆಯತ್

ಅನುವಾದ — ಅಲ್-ಬಕರಾ 39

ಸೂರಾ ಅಲ್-ಬಕರಾ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾರು ಸತ್ಯ ನಿಷೇಧಿಸಿ ನಮ್ಮ “ಆಯತ್ (ದುಷ್ಟಾಂತಗಳನ್ನು) ಗಳನ್ನು ಸುಳ್ಳಾಗಿಸಿದರೋ, ಅವರು…

ಸೂರಾ ಆಯತ್ 39/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers