ಅಲ್-ಬಕರಾ · 40/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَوْفُوا بِعَهْدِي أُوفِ بِعَهْدِكُمْ وَإِيَّايَ فَارْهَبُونِ ۝٤٠
Yaa Baneee Israaa`eelaz kuroo ni`matiyal lateee an`amtu `alaikum wa awfoo bi`Ahdeee oofi bi ahdikum wa iyyaaya farhaboon
📖 ಕನ್ನಡ ಅರ್ಥ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿರುವಂತಹ ನನ್ನ ಅನುಗ್ರಹವನ್ನು ನೀವು ಸ್ಮರಿಸಿರಿ ಹಾಗೂ ನನ್ನೊಂದಿಗೆ ಮಾಡಿರುವ ಒಪ್ಪಂದವನ್ನು ಪೂರೈಸಿರಿ. ನಿಮ್ಮ ಜೊತೆ ಮಾಡಿರುವ ಒಪ್ಪಂದವನ್ನು ನಾನು ಪೂರೈಸುವೆನು ಮತ್ತು ನನ್ನನ್ನು ಮಾತ್ರ ನೀವು ಭಯಪಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಬಕರಾ

38قُلْنَا اهْبِطُوا مِنْهَا جَمِيعًا ۖ فَإِمَّا يَأْتِيَنَّكُم مِّنِّي هُدًى فَمَن تَبِعَ هُدَايَ فَلَا خَوْفٌ عَلَيْهِمْ وَلَا هُمْ يَحْزَنُونَ
ನಾವು ಹೇಳಿದೆವು; ನೀವೆಲ್ಲರು ಇಲ್ಲಿಂದ ಇಳಿದು ಹೋಗಿರಿ. ನನ್ನ ಕಡೆಯಿಂದ ನಿಮಗೆ ಮಾರ್ಗದರ್ಶನ ಬಂದಾಗ ಅದನ್ನು ಯಾರು ಅನುಸರಿಸುತ್ತಾರೋ, ಅವರಿಗೆ ಯಾವುದೇ ಭಯ ಮತ್ತು ವ್ಯಥೆ ಇರಲಾರದು.
39وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಮತ್ತು ಯಾರು ಸತ್ಯ ನಿಷೇಧಿಸಿ ನಮ್ಮ “ಆಯತ್ (ದುಷ್ಟಾಂತಗಳನ್ನು) ಗಳನ್ನು ಸುಳ್ಳಾಗಿಸಿದರೋ, ಅವರು ನರಕವಾಸಿಗಳು. ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು
40يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَوْفُوا بِعَهْدِي أُوفِ بِعَهْدِكُمْ وَإِيَّايَ فَارْهَبُونِ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿರುವಂತಹ ನನ್ನ ಅನುಗ್ರಹವನ್ನು ನೀವು ಸ್ಮರಿಸಿರಿ ಹಾಗೂ ನನ್ನೊಂದಿಗೆ ಮಾಡಿರುವ ಒಪ್ಪಂದವನ್ನು ಪೂರೈಸಿರಿ. ನಿಮ್ಮ ಜೊತೆ ಮಾಡಿರುವ ಒಪ್ಪಂದವನ್ನು ನಾನು ಪೂರೈಸುವೆನು ಮತ್ತು ನನ್ನನ್ನು ಮಾತ್ರ ನೀವು ಭಯಪಡಿರಿ.
41وَآمِنُوا بِمَا أَنزَلْتُ مُصَدِّقًا لِّمَا مَعَكُمْ وَلَا تَكُونُوا أَوَّلَ كَافِرٍ بِهِ ۖ وَلَا تَشْتَرُوا بِآيَاتِي ثَمَنًا قَلِيلًا وَإِيَّايَ فَاتَّقُونِ
ನಾನು ನಿಮ್ಮ ಬಳಿ ಇರುವ ಗ್ರಂಥಗಳನ್ನು ದೃಢೀಕರಿಸುವಂತದ್ದಾಗಿ (ಮಹಮ್ಮದ್(ಸ) ಪೈಗಂಬರರಿಗೆ) ಅವತೀರ್ಣಗೊಳಿಸಿರುವ ಈ ಗ್ರಂಥದಲ್ಲಿ (ಕುರ್‌ಆನಿನಲ್ಲಿ) ನೀವು ವಿಶ್ವಾಸವಿಡಿರಿ. ನೀವು ಅದನ್ನು ಧಿಕ್ಕರಿಸುವವರಲ್ಲಿ ಮೊದಲಿಗರಾಗಬೇಡಿರಿ. ಮತ್ತು ನನ್ನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಬೇಡಿರಿ ಮತ್ತು ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ.
42وَلَا تَلْبِسُوا الْحَقَّ بِالْبَاطِلِ وَتَكْتُمُوا الْحَقَّ وَأَنتُمْ تَعْلَمُونَ
ನೀವು ಸತ್ಯವನ್ನು ಮಿಥ್ಯದೊಂದಿಗೆ ಬೆರಸದಿರಿ ಮತ್ತು ಅರಿತವರಾಗಿದ್ದೂ ಸತ್ಯವನ್ನು (ವಾಸ್ತವಿಕತೆಯನ್ನು) ಮರೆಮಾಚದಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
40ಆಯತ್

ಅನುವಾದ — ಅಲ್-ಬಕರಾ 40

ಸೂರಾ ಅಲ್-ಬಕರಾ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿರುವಂತಹ ನನ್ನ ಅನುಗ್ರಹವನ್ನು…

ಸೂರಾ ಆಯತ್ 40/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers