ಅಲ್-ಬಕರಾ · 41/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَآمِنُوا بِمَا أَنزَلْتُ مُصَدِّقًا لِّمَا مَعَكُمْ وَلَا تَكُونُوا أَوَّلَ كَافِرٍ بِهِ ۖ وَلَا تَشْتَرُوا بِآيَاتِي ثَمَنًا قَلِيلًا وَإِيَّايَ فَاتَّقُونِ ۝٤١
Wa aaminoo bimaaa anzaltu musaddiqal limaa ma`akum wa laa takoonooo awwala kaafirim bihee wa laa tashtaroo bi Aayaatee samanan qaleelanw wa iyyaaya fattaqoon
📖 ಕನ್ನಡ ಅರ್ಥ
ನಾನು ನಿಮ್ಮ ಬಳಿ ಇರುವ ಗ್ರಂಥಗಳನ್ನು ದೃಢೀಕರಿಸುವಂತದ್ದಾಗಿ (ಮಹಮ್ಮದ್(ಸ) ಪೈಗಂಬರರಿಗೆ) ಅವತೀರ್ಣಗೊಳಿಸಿರುವ ಈ ಗ್ರಂಥದಲ್ಲಿ (ಕುರ್‌ಆನಿನಲ್ಲಿ) ನೀವು ವಿಶ್ವಾಸವಿಡಿರಿ. ನೀವು ಅದನ್ನು ಧಿಕ್ಕರಿಸುವವರಲ್ಲಿ ಮೊದಲಿಗರಾಗಬೇಡಿರಿ. ಮತ್ತು ನನ್ನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಬೇಡಿರಿ ಮತ್ತು ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಬಕರಾ

39وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಮತ್ತು ಯಾರು ಸತ್ಯ ನಿಷೇಧಿಸಿ ನಮ್ಮ “ಆಯತ್ (ದುಷ್ಟಾಂತಗಳನ್ನು) ಗಳನ್ನು ಸುಳ್ಳಾಗಿಸಿದರೋ, ಅವರು ನರಕವಾಸಿಗಳು. ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು
40يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَوْفُوا بِعَهْدِي أُوفِ بِعَهْدِكُمْ وَإِيَّايَ فَارْهَبُونِ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿರುವಂತಹ ನನ್ನ ಅನುಗ್ರಹವನ್ನು ನೀವು ಸ್ಮರಿಸಿರಿ ಹಾಗೂ ನನ್ನೊಂದಿಗೆ ಮಾಡಿರುವ ಒಪ್ಪಂದವನ್ನು ಪೂರೈಸಿರಿ. ನಿಮ್ಮ ಜೊತೆ ಮಾಡಿರುವ ಒಪ್ಪಂದವನ್ನು ನಾನು ಪೂರೈಸುವೆನು ಮತ್ತು ನನ್ನನ್ನು ಮಾತ್ರ ನೀವು ಭಯಪಡಿರಿ.
41وَآمِنُوا بِمَا أَنزَلْتُ مُصَدِّقًا لِّمَا مَعَكُمْ وَلَا تَكُونُوا أَوَّلَ كَافِرٍ بِهِ ۖ وَلَا تَشْتَرُوا بِآيَاتِي ثَمَنًا قَلِيلًا وَإِيَّايَ فَاتَّقُونِ
ನಾನು ನಿಮ್ಮ ಬಳಿ ಇರುವ ಗ್ರಂಥಗಳನ್ನು ದೃಢೀಕರಿಸುವಂತದ್ದಾಗಿ (ಮಹಮ್ಮದ್(ಸ) ಪೈಗಂಬರರಿಗೆ) ಅವತೀರ್ಣಗೊಳಿಸಿರುವ ಈ ಗ್ರಂಥದಲ್ಲಿ (ಕುರ್‌ಆನಿನಲ್ಲಿ) ನೀವು ವಿಶ್ವಾಸವಿಡಿರಿ. ನೀವು ಅದನ್ನು ಧಿಕ್ಕರಿಸುವವರಲ್ಲಿ ಮೊದಲಿಗರಾಗಬೇಡಿರಿ. ಮತ್ತು ನನ್ನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಬೇಡಿರಿ ಮತ್ತು ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ.
42وَلَا تَلْبِسُوا الْحَقَّ بِالْبَاطِلِ وَتَكْتُمُوا الْحَقَّ وَأَنتُمْ تَعْلَمُونَ
ನೀವು ಸತ್ಯವನ್ನು ಮಿಥ್ಯದೊಂದಿಗೆ ಬೆರಸದಿರಿ ಮತ್ತು ಅರಿತವರಾಗಿದ್ದೂ ಸತ್ಯವನ್ನು (ವಾಸ್ತವಿಕತೆಯನ್ನು) ಮರೆಮಾಚದಿರಿ.
43وَأَقِيمُوا الصَّلَاةَ وَآتُوا الزَّكَاةَ وَارْكَعُوا مَعَ الرَّاكِعِينَ
ನೀವು ನಮಾಜನ್ನು ಸಂಸ್ಥಾಪಿಸಿರಿ ಹಾಗೂ ಝಕಾತ್ (ಕಡ್ಡಾಯ ಧನ) ಪಾವತಿಸಿರಿ ಮತ್ತು ಬಾಗುವವರೊಂದಿಗೆ ನೀವೂ ಬಾಗಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
41ಆಯತ್

ಅನುವಾದ — ಅಲ್-ಬಕರಾ 41

ಸೂರಾ ಅಲ್-ಬಕರಾ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ನಿಮ್ಮ ಬಳಿ ಇರುವ ಗ್ರಂಥಗಳನ್ನು ದೃಢೀಕರಿಸುವಂತದ್ದಾಗಿ (ಮಹಮ್ಮದ್(ಸ) ಪೈಗಂಬರರಿಗೆ) ಅವತೀರ್ಣಗೊಳಿಸಿರುವ ಈ…

ಸೂರಾ ಆಯತ್ 41/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers