ಅಲ್-ಬಕರಾ · 43/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَأَقِيمُوا الصَّلَاةَ وَآتُوا الزَّكَاةَ وَارْكَعُوا مَعَ الرَّاكِعِينَ ۝٤٣
Wa aqeemus salaata wa aatuz zakaata warka`oo ma`ar raaki`een
📖 ಕನ್ನಡ ಅರ್ಥ
ನೀವು ನಮಾಜನ್ನು ಸಂಸ್ಥಾಪಿಸಿರಿ ಹಾಗೂ ಝಕಾತ್ (ಕಡ್ಡಾಯ ಧನ) ಪಾವತಿಸಿರಿ ಮತ್ತು ಬಾಗುವವರೊಂದಿಗೆ ನೀವೂ ಬಾಗಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅಲ್-ಬಕರಾ

41وَآمِنُوا بِمَا أَنزَلْتُ مُصَدِّقًا لِّمَا مَعَكُمْ وَلَا تَكُونُوا أَوَّلَ كَافِرٍ بِهِ ۖ وَلَا تَشْتَرُوا بِآيَاتِي ثَمَنًا قَلِيلًا وَإِيَّايَ فَاتَّقُونِ
ನಾನು ನಿಮ್ಮ ಬಳಿ ಇರುವ ಗ್ರಂಥಗಳನ್ನು ದೃಢೀಕರಿಸುವಂತದ್ದಾಗಿ (ಮಹಮ್ಮದ್(ಸ) ಪೈಗಂಬರರಿಗೆ) ಅವತೀರ್ಣಗೊಳಿಸಿರುವ ಈ ಗ್ರಂಥದಲ್ಲಿ (ಕುರ್‌ಆನಿನಲ್ಲಿ) ನೀವು ವಿಶ್ವಾಸವಿಡಿರಿ. ನೀವು ಅದನ್ನು ಧಿಕ್ಕರಿಸುವವರಲ್ಲಿ ಮೊದಲಿಗರಾಗಬೇಡಿರಿ. ಮತ್ತು ನನ್ನ ಸೂಕ್ತಿಗಳನ್ನು ತುಚ್ಛ ಬೆಲೆಗೆ ಮಾರಬೇಡಿರಿ ಮತ್ತು ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ.
42وَلَا تَلْبِسُوا الْحَقَّ بِالْبَاطِلِ وَتَكْتُمُوا الْحَقَّ وَأَنتُمْ تَعْلَمُونَ
ನೀವು ಸತ್ಯವನ್ನು ಮಿಥ್ಯದೊಂದಿಗೆ ಬೆರಸದಿರಿ ಮತ್ತು ಅರಿತವರಾಗಿದ್ದೂ ಸತ್ಯವನ್ನು (ವಾಸ್ತವಿಕತೆಯನ್ನು) ಮರೆಮಾಚದಿರಿ.
43وَأَقِيمُوا الصَّلَاةَ وَآتُوا الزَّكَاةَ وَارْكَعُوا مَعَ الرَّاكِعِينَ
ನೀವು ನಮಾಜನ್ನು ಸಂಸ್ಥಾಪಿಸಿರಿ ಹಾಗೂ ಝಕಾತ್ (ಕಡ್ಡಾಯ ಧನ) ಪಾವತಿಸಿರಿ ಮತ್ತು ಬಾಗುವವರೊಂದಿಗೆ ನೀವೂ ಬಾಗಿರಿ.
44۞ أَتَأْمُرُونَ النَّاسَ بِالْبِرِّ وَتَنسَوْنَ أَنفُسَكُمْ وَأَنتُمْ تَتْلُونَ الْكِتَابَ ۚ أَفَلَا تَعْقِلُونَ
ನೀವು ಜನರಿಗೆ ಒಳಿತನ್ನು ಆದೇಶಿಸುತ್ತಾ ಸ್ವತಃ ನಿಮ್ಮನ್ನೇ ಮರೆತು ಬಿಡುತ್ತೀರಾ? ನೀವು ಗ್ರಂಥವನ್ನು ಪಠಿಸುವವರಾಗಿದ್ದೂ ಯೋಚಿಸುವುದಿಲ್ಲವೇ?.
45وَاسْتَعِينُوا بِالصَّبْرِ وَالصَّلَاةِ ۚ وَإِنَّهَا لَكَبِيرَةٌ إِلَّا عَلَى الْخَاشِعِينَ
ಸಹನೆ ಮತ್ತು ನಮಾಜ್‌ನ ಮೂಲಕ (ಅಲ್ಲಾಹ ನೊಂದಿಗೆ) ಸಹಾಯ ಯಾಚಿಸಿರಿ. ಇದು ಭಯಭಕ್ತಿ ಹೊಂದಿದವರ ಹೊರತು ಇತರರಿಗೆ ಪ್ರಯಾಸಕರ ವಾಗಿರುತ್ತದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
43ಆಯತ್

ಅನುವಾದ — ಅಲ್-ಬಕರಾ 43

ಸೂರಾ ಅಲ್-ಬಕರಾ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಮಾಜನ್ನು ಸಂಸ್ಥಾಪಿಸಿರಿ ಹಾಗೂ ಝಕಾತ್ (ಕಡ್ಡಾಯ ಧನ) ಪಾವತಿಸಿರಿ ಮತ್ತು ಬಾಗುವವರೊಂದಿಗೆ…

ಸೂರಾ ಆಯತ್ 43/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers