ಅಲ್-ಬಕರಾ · 45/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَاسْتَعِينُوا بِالصَّبْرِ وَالصَّلَاةِ ۚ وَإِنَّهَا لَكَبِيرَةٌ إِلَّا عَلَى الْخَاشِعِينَ ۝٤٥
Wasta`eenoo bissabri was Salaah; wa innahaa lakabee ratun illaa alal khaashi`een
📖 ಕನ್ನಡ ಅರ್ಥ
ಸಹನೆ ಮತ್ತು ನಮಾಜ್‌ನ ಮೂಲಕ (ಅಲ್ಲಾಹ ನೊಂದಿಗೆ) ಸಹಾಯ ಯಾಚಿಸಿರಿ. ಇದು ಭಯಭಕ್ತಿ ಹೊಂದಿದವರ ಹೊರತು ಇತರರಿಗೆ ಪ್ರಯಾಸಕರ ವಾಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಲ್-ಬಕರಾ

43وَأَقِيمُوا الصَّلَاةَ وَآتُوا الزَّكَاةَ وَارْكَعُوا مَعَ الرَّاكِعِينَ
ನೀವು ನಮಾಜನ್ನು ಸಂಸ್ಥಾಪಿಸಿರಿ ಹಾಗೂ ಝಕಾತ್ (ಕಡ್ಡಾಯ ಧನ) ಪಾವತಿಸಿರಿ ಮತ್ತು ಬಾಗುವವರೊಂದಿಗೆ ನೀವೂ ಬಾಗಿರಿ.
44۞ أَتَأْمُرُونَ النَّاسَ بِالْبِرِّ وَتَنسَوْنَ أَنفُسَكُمْ وَأَنتُمْ تَتْلُونَ الْكِتَابَ ۚ أَفَلَا تَعْقِلُونَ
ನೀವು ಜನರಿಗೆ ಒಳಿತನ್ನು ಆದೇಶಿಸುತ್ತಾ ಸ್ವತಃ ನಿಮ್ಮನ್ನೇ ಮರೆತು ಬಿಡುತ್ತೀರಾ? ನೀವು ಗ್ರಂಥವನ್ನು ಪಠಿಸುವವರಾಗಿದ್ದೂ ಯೋಚಿಸುವುದಿಲ್ಲವೇ?.
45وَاسْتَعِينُوا بِالصَّبْرِ وَالصَّلَاةِ ۚ وَإِنَّهَا لَكَبِيرَةٌ إِلَّا عَلَى الْخَاشِعِينَ
ಸಹನೆ ಮತ್ತು ನಮಾಜ್‌ನ ಮೂಲಕ (ಅಲ್ಲಾಹ ನೊಂದಿಗೆ) ಸಹಾಯ ಯಾಚಿಸಿರಿ. ಇದು ಭಯಭಕ್ತಿ ಹೊಂದಿದವರ ಹೊರತು ಇತರರಿಗೆ ಪ್ರಯಾಸಕರ ವಾಗಿರುತ್ತದೆ.
46الَّذِينَ يَظُنُّونَ أَنَّهُم مُّلَاقُو رَبِّهِمْ وَأَنَّهُمْ إِلَيْهِ رَاجِعُونَ
ಅವರು ತಮ್ಮ ಪ್ರಭುವನ್ನು ಭೇಟಿಯಾಗಲಿರುವೆವೆಂದೂ ಮತ್ತು ಖಂಡಿತವಾಗಿ ಅವನೆಡೆಗೆ ಮರಳಿ ಹೋಗುವವರೆಂದೂ ಅರಿತವರಾಗಿದ್ದಾರೆ.
47يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَنِّي فَضَّلْتُكُمْ عَلَى الْعَالَمِينَ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿದ್ದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಠತೆ ದಯಪಾಲಿಸಿದುದನ್ನು ಸ್ಮರಿಸಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
45ಆಯತ್

ಅನುವಾದ — ಅಲ್-ಬಕರಾ 45

ಸೂರಾ ಅಲ್-ಬಕರಾ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಸಹನೆ ಮತ್ತು ನಮಾಜ್‌ನ ಮೂಲಕ (ಅಲ್ಲಾಹ ನೊಂದಿಗೆ) ಸಹಾಯ ಯಾಚಿಸಿರಿ. ಇದು ಭಯಭಕ್ತಿ…

ಸೂರಾ ಆಯತ್ 45/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers