ಅಲ್-ಬಕರಾ · 46/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الَّذِينَ يَظُنُّونَ أَنَّهُم مُّلَاقُو رَبِّهِمْ وَأَنَّهُمْ إِلَيْهِ رَاجِعُونَ ۝٤٦
Allazeena yazunnoona annahum mulaaqoo Rabbihim wa annahum ilaihi raaji`oon
📖 ಕನ್ನಡ ಅರ್ಥ
ಅವರು ತಮ್ಮ ಪ್ರಭುವನ್ನು ಭೇಟಿಯಾಗಲಿರುವೆವೆಂದೂ ಮತ್ತು ಖಂಡಿತವಾಗಿ ಅವನೆಡೆಗೆ ಮರಳಿ ಹೋಗುವವರೆಂದೂ ಅರಿತವರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅಲ್-ಬಕರಾ

44۞ أَتَأْمُرُونَ النَّاسَ بِالْبِرِّ وَتَنسَوْنَ أَنفُسَكُمْ وَأَنتُمْ تَتْلُونَ الْكِتَابَ ۚ أَفَلَا تَعْقِلُونَ
ನೀವು ಜನರಿಗೆ ಒಳಿತನ್ನು ಆದೇಶಿಸುತ್ತಾ ಸ್ವತಃ ನಿಮ್ಮನ್ನೇ ಮರೆತು ಬಿಡುತ್ತೀರಾ? ನೀವು ಗ್ರಂಥವನ್ನು ಪಠಿಸುವವರಾಗಿದ್ದೂ ಯೋಚಿಸುವುದಿಲ್ಲವೇ?.
45وَاسْتَعِينُوا بِالصَّبْرِ وَالصَّلَاةِ ۚ وَإِنَّهَا لَكَبِيرَةٌ إِلَّا عَلَى الْخَاشِعِينَ
ಸಹನೆ ಮತ್ತು ನಮಾಜ್‌ನ ಮೂಲಕ (ಅಲ್ಲಾಹ ನೊಂದಿಗೆ) ಸಹಾಯ ಯಾಚಿಸಿರಿ. ಇದು ಭಯಭಕ್ತಿ ಹೊಂದಿದವರ ಹೊರತು ಇತರರಿಗೆ ಪ್ರಯಾಸಕರ ವಾಗಿರುತ್ತದೆ.
46الَّذِينَ يَظُنُّونَ أَنَّهُم مُّلَاقُو رَبِّهِمْ وَأَنَّهُمْ إِلَيْهِ رَاجِعُونَ
ಅವರು ತಮ್ಮ ಪ್ರಭುವನ್ನು ಭೇಟಿಯಾಗಲಿರುವೆವೆಂದೂ ಮತ್ತು ಖಂಡಿತವಾಗಿ ಅವನೆಡೆಗೆ ಮರಳಿ ಹೋಗುವವರೆಂದೂ ಅರಿತವರಾಗಿದ್ದಾರೆ.
47يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَنِّي فَضَّلْتُكُمْ عَلَى الْعَالَمِينَ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿದ್ದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಠತೆ ದಯಪಾಲಿಸಿದುದನ್ನು ಸ್ಮರಿಸಿರಿ.
48وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا شَفَاعَةٌ وَلَا يُؤْخَذُ مِنْهَا عَدْلٌ وَلَا هُمْ يُنصَرُونَ
ಮತ್ತು ಯಾವೊಬ್ಬ ವ್ಯಕ್ತಿಯು ಇನ್ನಾವುದೇ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ, ಯಾವೊಬ್ಬನಿಂದ ಶಿಫಾರಸ್ಸು ಸ್ವೀರಿಸಲಾಗದ, ಯಾವೊಬ್ಬನಿಂದ (ಮುಕ್ತಿ ಪಡೆಯಲು) ಪರಿಹಾರಧನವನ್ನು ಪಡೆಯಲಾಗದ ಮತ್ತು ಅವರಿಗೆ (ಅಪರಾಧಿಗಳಿಗೆ) ಸಹಾಯ ನೀಡಲಾಗದ ಆ ಒಂದು ದಿನವನ್ನು ಭಯಪಡಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
46ಆಯತ್

ಅನುವಾದ — ಅಲ್-ಬಕರಾ 46

ಸೂರಾ ಅಲ್-ಬಕರಾ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಪ್ರಭುವನ್ನು ಭೇಟಿಯಾಗಲಿರುವೆವೆಂದೂ ಮತ್ತು ಖಂಡಿತವಾಗಿ ಅವನೆಡೆಗೆ ಮರಳಿ ಹೋಗುವವರೆಂದೂ ಅರಿತವರಾಗಿದ್ದಾರೆ.

ಸೂರಾ ಆಯತ್ 46/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers