ಅಲ್-ಬಕರಾ · 47/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَنِّي فَضَّلْتُكُمْ عَلَى الْعَالَمِينَ ۝٤٧
Yaa Baneee Israaa`eelaz kuroo ni`matiyal lateee an`amtu `alaikum wa annee faddaltukum `alal `aalameen
📖 ಕನ್ನಡ ಅರ್ಥ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿದ್ದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಠತೆ ದಯಪಾಲಿಸಿದುದನ್ನು ಸ್ಮರಿಸಿರಿ.

🎧 ಆಲಿಸಿ


📜 ಆಯತ್ 45-49 — ಸೂರಾ ಅಲ್-ಬಕರಾ

45وَاسْتَعِينُوا بِالصَّبْرِ وَالصَّلَاةِ ۚ وَإِنَّهَا لَكَبِيرَةٌ إِلَّا عَلَى الْخَاشِعِينَ
ಸಹನೆ ಮತ್ತು ನಮಾಜ್‌ನ ಮೂಲಕ (ಅಲ್ಲಾಹ ನೊಂದಿಗೆ) ಸಹಾಯ ಯಾಚಿಸಿರಿ. ಇದು ಭಯಭಕ್ತಿ ಹೊಂದಿದವರ ಹೊರತು ಇತರರಿಗೆ ಪ್ರಯಾಸಕರ ವಾಗಿರುತ್ತದೆ.
46الَّذِينَ يَظُنُّونَ أَنَّهُم مُّلَاقُو رَبِّهِمْ وَأَنَّهُمْ إِلَيْهِ رَاجِعُونَ
ಅವರು ತಮ್ಮ ಪ್ರಭುವನ್ನು ಭೇಟಿಯಾಗಲಿರುವೆವೆಂದೂ ಮತ್ತು ಖಂಡಿತವಾಗಿ ಅವನೆಡೆಗೆ ಮರಳಿ ಹೋಗುವವರೆಂದೂ ಅರಿತವರಾಗಿದ್ದಾರೆ.
47يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَنِّي فَضَّلْتُكُمْ عَلَى الْعَالَمِينَ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿದ್ದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಠತೆ ದಯಪಾಲಿಸಿದುದನ್ನು ಸ್ಮರಿಸಿರಿ.
48وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا شَفَاعَةٌ وَلَا يُؤْخَذُ مِنْهَا عَدْلٌ وَلَا هُمْ يُنصَرُونَ
ಮತ್ತು ಯಾವೊಬ್ಬ ವ್ಯಕ್ತಿಯು ಇನ್ನಾವುದೇ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ, ಯಾವೊಬ್ಬನಿಂದ ಶಿಫಾರಸ್ಸು ಸ್ವೀರಿಸಲಾಗದ, ಯಾವೊಬ್ಬನಿಂದ (ಮುಕ್ತಿ ಪಡೆಯಲು) ಪರಿಹಾರಧನವನ್ನು ಪಡೆಯಲಾಗದ ಮತ್ತು ಅವರಿಗೆ (ಅಪರಾಧಿಗಳಿಗೆ) ಸಹಾಯ ನೀಡಲಾಗದ ಆ ಒಂದು ದಿನವನ್ನು ಭಯಪಡಿರಿ.
49وَإِذْ نَجَّيْنَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ يُذَبِّحُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ಮತ್ತು ನಾವು ನಿಮ್ಮನ್ನು ಫಿರ್‌ಔನಿನ ಜನರಿಂದ ಕಾಪಾಡಿದ ಸಂಧರ್ಭವನ್ನು ಸ್ಮರಿಸಿರಿ ಅವರು ನಿಮಗೆ ಘೋರ ಶಿಕ್ಷೆಕೊಟ್ಟು ಪೀಡಿಸುತ್ತಿದ್ದರು ಹಾಗೂ ನಿಮ್ಮ ಗಂಡು ಸಂತತಿಗಳನ್ನು ವಧಿಸುತ್ತಿದ್ದರು ಮತ್ತು ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದರು. ನಿಮಗೆ ಆ ಪರಿಸ್ಥಿತಿಯಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಮಹಾ ಪರೀಕ್ಷೆಯಿತ್ತು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
47ಆಯತ್

ಅನುವಾದ — ಅಲ್-ಬಕರಾ 47

ಸೂರಾ ಅಲ್-ಬಕರಾ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿದ್ದ ನನ್ನ ಅನುಗ್ರಹವನ್ನು…

ಸೂರಾ ಆಯತ್ 47/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 45–49. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers