ಅಲ್-ಬಕರಾ · 48/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا شَفَاعَةٌ وَلَا يُؤْخَذُ مِنْهَا عَدْلٌ وَلَا هُمْ يُنصَرُونَ ٤٨
Transliteration
Wattaqoo Yawmal laa tajzee nafsun `an nafsin shai`anw wa laa yuqbalu minhaa shafaa`atunw wa laa yu`khazu minhaa `adlunw wa laa hum yunsaroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಯಾವೊಬ್ಬ ವ್ಯಕ್ತಿಯು ಇನ್ನಾವುದೇ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ, ಯಾವೊಬ್ಬನಿಂದ ಶಿಫಾರಸ್ಸು ಸ್ವೀರಿಸಲಾಗದ, ಯಾವೊಬ್ಬನಿಂದ (ಮುಕ್ತಿ ಪಡೆಯಲು) ಪರಿಹಾರಧನವನ್ನು ಪಡೆಯಲಾಗದ ಮತ್ತು ಅವರಿಗೆ (ಅಪರಾಧಿಗಳಿಗೆ) ಸಹಾಯ ನೀಡಲಾಗದ ಆ ಒಂದು ದಿನವನ್ನು ಭಯಪಡಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 46-50 — ಸೂರಾ ಅಲ್-ಬಕರಾ
46الَّذِينَ يَظُنُّونَ أَنَّهُم مُّلَاقُو رَبِّهِمْ وَأَنَّهُمْ إِلَيْهِ رَاجِعُونَ
ಅವರು ತಮ್ಮ ಪ್ರಭುವನ್ನು ಭೇಟಿಯಾಗಲಿರುವೆವೆಂದೂ ಮತ್ತು ಖಂಡಿತವಾಗಿ ಅವನೆಡೆಗೆ ಮರಳಿ ಹೋಗುವವರೆಂದೂ ಅರಿತವರಾಗಿದ್ದಾರೆ.
47يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَنِّي فَضَّلْتُكُمْ عَلَى الْعَالَمِينَ
ಓ ಇಸ್ರಾಯೀಲ್ ಸಂತತಿಗಳೇ, ನಾನು (ಅಲ್ಲಾಹ್) ನಿಮ್ಮ ಮೇಲೆ ಅನುಗ್ರಹಿಸಿದ್ದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಠತೆ ದಯಪಾಲಿಸಿದುದನ್ನು ಸ್ಮರಿಸಿರಿ.
48وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا شَفَاعَةٌ وَلَا يُؤْخَذُ مِنْهَا عَدْلٌ وَلَا هُمْ يُنصَرُونَ
ಮತ್ತು ಯಾವೊಬ್ಬ ವ್ಯಕ್ತಿಯು ಇನ್ನಾವುದೇ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ, ಯಾವೊಬ್ಬನಿಂದ ಶಿಫಾರಸ್ಸು ಸ್ವೀರಿಸಲಾಗದ, ಯಾವೊಬ್ಬನಿಂದ (ಮುಕ್ತಿ ಪಡೆಯಲು) ಪರಿಹಾರಧನವನ್ನು ಪಡೆಯಲಾಗದ ಮತ್ತು ಅವರಿಗೆ (ಅಪರಾಧಿಗಳಿಗೆ) ಸಹಾಯ ನೀಡಲಾಗದ ಆ ಒಂದು ದಿನವನ್ನು ಭಯಪಡಿರಿ.
49وَإِذْ نَجَّيْنَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ يُذَبِّحُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ಮತ್ತು ನಾವು ನಿಮ್ಮನ್ನು ಫಿರ್‌ಔನಿನ ಜನರಿಂದ ಕಾಪಾಡಿದ ಸಂಧರ್ಭವನ್ನು ಸ್ಮರಿಸಿರಿ ಅವರು ನಿಮಗೆ ಘೋರ ಶಿಕ್ಷೆಕೊಟ್ಟು ಪೀಡಿಸುತ್ತಿದ್ದರು ಹಾಗೂ ನಿಮ್ಮ ಗಂಡು ಸಂತತಿಗಳನ್ನು ವಧಿಸುತ್ತಿದ್ದರು ಮತ್ತು ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದರು. ನಿಮಗೆ ಆ ಪರಿಸ್ಥಿತಿಯಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಮಹಾ ಪರೀಕ್ಷೆಯಿತ್ತು.
50وَإِذْ فَرَقْنَا بِكُمُ الْبَحْرَ فَأَنجَيْنَاكُمْ وَأَغْرَقْنَا آلَ فِرْعَوْنَ وَأَنتُمْ تَنظُرُونَ
ಮತ್ತು ನಾವು ನಿಮಗಾಗಿ ಕಡಲನ್ನು ಇಬ್ಭಾಗಿಸಿ ದಾರಿ ಮಾಡಿದ ಸಂಧರ್ಭವನ್ನು ಸ್ಮರಿಸಿರಿ. ನಾವು ನಿಮ್ಮನ್ನು ರಕ್ಷಿಸಿದೆವು ಹಾಗೂ ನಿಮ್ಮ ಕಣ್ಣಮುಂದೆಯೇ ಫಿರ್‌ಔನನ ಜನರನ್ನು ಮುಳುಗಿಸಿಬಿಟ್ಟೆವು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
48ಆಯತ್
ಅನುವಾದ — ಅಲ್-ಬಕರಾ 48
ಸೂರಾ ಅಲ್-ಬಕರಾ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾವೊಬ್ಬ ವ್ಯಕ್ತಿಯು ಇನ್ನಾವುದೇ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ, ಯಾವೊಬ್ಬನಿಂದ ಶಿಫಾರಸ್ಸು…ಸೂರಾ ಆಯತ್ 48/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 46–50. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


