ಅಲ್-ಬಕರಾ · 50/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ فَرَقْنَا بِكُمُ الْبَحْرَ فَأَنجَيْنَاكُمْ وَأَغْرَقْنَا آلَ فِرْعَوْنَ وَأَنتُمْ تَنظُرُونَ ۝٥٠
Wa iz faraqnaa bikumul bahra fa anjainaakum wa agh-raqnaaa Aala Fir`awna wa antum tanzuroon
📖 ಕನ್ನಡ ಅರ್ಥ
ಮತ್ತು ನಾವು ನಿಮಗಾಗಿ ಕಡಲನ್ನು ಇಬ್ಭಾಗಿಸಿ ದಾರಿ ಮಾಡಿದ ಸಂಧರ್ಭವನ್ನು ಸ್ಮರಿಸಿರಿ. ನಾವು ನಿಮ್ಮನ್ನು ರಕ್ಷಿಸಿದೆವು ಹಾಗೂ ನಿಮ್ಮ ಕಣ್ಣಮುಂದೆಯೇ ಫಿರ್‌ಔನನ ಜನರನ್ನು ಮುಳುಗಿಸಿಬಿಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅಲ್-ಬಕರಾ

48وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا شَفَاعَةٌ وَلَا يُؤْخَذُ مِنْهَا عَدْلٌ وَلَا هُمْ يُنصَرُونَ
ಮತ್ತು ಯಾವೊಬ್ಬ ವ್ಯಕ್ತಿಯು ಇನ್ನಾವುದೇ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ, ಯಾವೊಬ್ಬನಿಂದ ಶಿಫಾರಸ್ಸು ಸ್ವೀರಿಸಲಾಗದ, ಯಾವೊಬ್ಬನಿಂದ (ಮುಕ್ತಿ ಪಡೆಯಲು) ಪರಿಹಾರಧನವನ್ನು ಪಡೆಯಲಾಗದ ಮತ್ತು ಅವರಿಗೆ (ಅಪರಾಧಿಗಳಿಗೆ) ಸಹಾಯ ನೀಡಲಾಗದ ಆ ಒಂದು ದಿನವನ್ನು ಭಯಪಡಿರಿ.
49وَإِذْ نَجَّيْنَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ يُذَبِّحُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ಮತ್ತು ನಾವು ನಿಮ್ಮನ್ನು ಫಿರ್‌ಔನಿನ ಜನರಿಂದ ಕಾಪಾಡಿದ ಸಂಧರ್ಭವನ್ನು ಸ್ಮರಿಸಿರಿ ಅವರು ನಿಮಗೆ ಘೋರ ಶಿಕ್ಷೆಕೊಟ್ಟು ಪೀಡಿಸುತ್ತಿದ್ದರು ಹಾಗೂ ನಿಮ್ಮ ಗಂಡು ಸಂತತಿಗಳನ್ನು ವಧಿಸುತ್ತಿದ್ದರು ಮತ್ತು ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದರು. ನಿಮಗೆ ಆ ಪರಿಸ್ಥಿತಿಯಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಮಹಾ ಪರೀಕ್ಷೆಯಿತ್ತು.
50وَإِذْ فَرَقْنَا بِكُمُ الْبَحْرَ فَأَنجَيْنَاكُمْ وَأَغْرَقْنَا آلَ فِرْعَوْنَ وَأَنتُمْ تَنظُرُونَ
ಮತ್ತು ನಾವು ನಿಮಗಾಗಿ ಕಡಲನ್ನು ಇಬ್ಭಾಗಿಸಿ ದಾರಿ ಮಾಡಿದ ಸಂಧರ್ಭವನ್ನು ಸ್ಮರಿಸಿರಿ. ನಾವು ನಿಮ್ಮನ್ನು ರಕ್ಷಿಸಿದೆವು ಹಾಗೂ ನಿಮ್ಮ ಕಣ್ಣಮುಂದೆಯೇ ಫಿರ್‌ಔನನ ಜನರನ್ನು ಮುಳುಗಿಸಿಬಿಟ್ಟೆವು.
51وَإِذْ وَاعَدْنَا مُوسَىٰ أَرْبَعِينَ لَيْلَةً ثُمَّ اتَّخَذْتُمُ الْعِجْلَ مِن بَعْدِهِ وَأَنتُمْ ظَالِمُونَ
ಮತ್ತು ನಾವು ಮೂಸಾ(ಅ)ರವರಿಗೆ ನಲ್ವತ್ತು ರಾತ್ರಿಗಳ ವಾಗ್ದಾನವನ್ನು ಮಾಡಿದ ಸಂಧರ್ಭವನ್ನು ಸ್ಮರಿಸಿರಿ. ತರುವಾಯ ನೀವು ಕರುವನ್ನು (ದೇವರನ್ನಾಗಿ) ಆರಾಧಿಸತೊಡಗಿದಿರಿ ಮತ್ತು ತಮ್ಮ ಪಾಲಿಗೆ ಅಕ್ರಮಿಗಳಾಗಿಬಿಟ್ಟಿರಿ.
52ثُمَّ عَفَوْنَا عَنكُم مِّن بَعْدِ ذَٰلِكَ لَعَلَّكُمْ تَشْكُرُونَ
ಆದರೆ ಇಷ್ಟಾದ ಬಳಿಕವೂ ನೀವು ಕೃತಜ್ಞತೆ ತೋರಬಹುದೆಂದು ನಾವು ನಿಮ್ಮನ್ನು ಕ್ಷಮಿಸಿ ಬಿಟ್ಟೆವು
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
50ಆಯತ್

ಅನುವಾದ — ಅಲ್-ಬಕರಾ 50

ಸೂರಾ ಅಲ್-ಬಕರಾ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ನಿಮಗಾಗಿ ಕಡಲನ್ನು ಇಬ್ಭಾಗಿಸಿ ದಾರಿ ಮಾಡಿದ ಸಂಧರ್ಭವನ್ನು ಸ್ಮರಿಸಿರಿ. ನಾವು…

ಸೂರಾ ಆಯತ್ 50/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers