ಅಲ್-ಬಕರಾ · 52/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
ثُمَّ عَفَوْنَا عَنكُم مِّن بَعْدِ ذَٰلِكَ لَعَلَّكُمْ تَشْكُرُونَ ۝٥٢
Summa `afawnaa `ankum mim ba`di zaalika la`allakum tashkuroon
📖 ಕನ್ನಡ ಅರ್ಥ
ಆದರೆ ಇಷ್ಟಾದ ಬಳಿಕವೂ ನೀವು ಕೃತಜ್ಞತೆ ತೋರಬಹುದೆಂದು ನಾವು ನಿಮ್ಮನ್ನು ಕ್ಷಮಿಸಿ ಬಿಟ್ಟೆವು

🎧 ಆಲಿಸಿ


📜 ಆಯತ್ 50-54 — ಸೂರಾ ಅಲ್-ಬಕರಾ

50وَإِذْ فَرَقْنَا بِكُمُ الْبَحْرَ فَأَنجَيْنَاكُمْ وَأَغْرَقْنَا آلَ فِرْعَوْنَ وَأَنتُمْ تَنظُرُونَ
ಮತ್ತು ನಾವು ನಿಮಗಾಗಿ ಕಡಲನ್ನು ಇಬ್ಭಾಗಿಸಿ ದಾರಿ ಮಾಡಿದ ಸಂಧರ್ಭವನ್ನು ಸ್ಮರಿಸಿರಿ. ನಾವು ನಿಮ್ಮನ್ನು ರಕ್ಷಿಸಿದೆವು ಹಾಗೂ ನಿಮ್ಮ ಕಣ್ಣಮುಂದೆಯೇ ಫಿರ್‌ಔನನ ಜನರನ್ನು ಮುಳುಗಿಸಿಬಿಟ್ಟೆವು.
51وَإِذْ وَاعَدْنَا مُوسَىٰ أَرْبَعِينَ لَيْلَةً ثُمَّ اتَّخَذْتُمُ الْعِجْلَ مِن بَعْدِهِ وَأَنتُمْ ظَالِمُونَ
ಮತ್ತು ನಾವು ಮೂಸಾ(ಅ)ರವರಿಗೆ ನಲ್ವತ್ತು ರಾತ್ರಿಗಳ ವಾಗ್ದಾನವನ್ನು ಮಾಡಿದ ಸಂಧರ್ಭವನ್ನು ಸ್ಮರಿಸಿರಿ. ತರುವಾಯ ನೀವು ಕರುವನ್ನು (ದೇವರನ್ನಾಗಿ) ಆರಾಧಿಸತೊಡಗಿದಿರಿ ಮತ್ತು ತಮ್ಮ ಪಾಲಿಗೆ ಅಕ್ರಮಿಗಳಾಗಿಬಿಟ್ಟಿರಿ.
52ثُمَّ عَفَوْنَا عَنكُم مِّن بَعْدِ ذَٰلِكَ لَعَلَّكُمْ تَشْكُرُونَ
ಆದರೆ ಇಷ್ಟಾದ ಬಳಿಕವೂ ನೀವು ಕೃತಜ್ಞತೆ ತೋರಬಹುದೆಂದು ನಾವು ನಿಮ್ಮನ್ನು ಕ್ಷಮಿಸಿ ಬಿಟ್ಟೆವು
53وَإِذْ آتَيْنَا مُوسَى الْكِتَابَ وَالْفُرْقَانَ لَعَلَّكُمْ تَهْتَدُونَ
ಮತ್ತು ನೀವು ಸನ್ಮಾರ್ಗ ಪಡೆಯಲ್ಲಿಕ್ಕಾಗಿ ನಾವು ಮೂಸರಿಗೆ ಗ್ರಂಥÀವನ್ನೂ (ತೌರಾತ್) ಸತ್ಯ ಅಸತ್ಯತೆನ್ನು ಬೇರ್ಪಡಿಸುವ ಮಾನದಂಡವನ್ನು ದಯಪಾಲಿಸದೆವು.
54وَإِذْ قَالَ مُوسَىٰ لِقَوْمِهِ يَا قَوْمِ إِنَّكُمْ ظَلَمْتُمْ أَنفُسَكُم بِاتِّخَاذِكُمُ الْعِجْلَ فَتُوبُوا إِلَىٰ بَارِئِكُمْ فَاقْتُلُوا أَنفُسَكُمْ ذَٰلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ ۚ إِنَّهُ هُوَ التَّوَّابُ الرَّحِيمُ
ಮೂಸ(ಅ) ತನ್ನ ಜನರಿಗೆ ಹೇಳಿದ (ಸಂಧರ್ಭವನ್ನು ಸ್ಮರಿಸಿರಿ). ಓ ನನ್ನ ಜನರೇ, ಕರುವನ್ನು ಆರಾಧ್ಯನನ್ನಾಗಿ ಮಾಡಿಕೊಳ್ಳುವ ಮೂಲಕ ನೀವು ಸ್ವತಃ ನಿಮ್ಮ ಮೇಲೆ ಅನ್ಯಾಯ ಮಾಡಿಕೊಂಡಿರುವಿರಿ. ಈಗ ನೀವು ನಿಮ್ಮನ್ನು ಸೃಷ್ಟಿಸಿದವನೆಡೆಗೆ ಪಶ್ಚಾತ್ತಾಪ ಪಟ್ಟು ಮರಳಿರಿ. ಮತ್ತು ನೀವು ಸ್ವತಃ ನಿಮ್ಮನ್ನೇ ವಧಿಸಿರಿ. ಇದು ನಿಮ್ಮ ಪಾಲಿಗೆ ಸೃಷ್ಟಿಸಿದವನ ಬಳಿ ಅತ್ಯುತ್ತಮವಾಗಿದೆ. ಆಗ ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಸ್ಸಂಶಯವಾಗಿಯು ಅವನು ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವನು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
52ಆಯತ್

ಅನುವಾದ — ಅಲ್-ಬಕರಾ 52

ಸೂರಾ ಅಲ್-ಬಕರಾ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಇಷ್ಟಾದ ಬಳಿಕವೂ ನೀವು ಕೃತಜ್ಞತೆ ತೋರಬಹುದೆಂದು ನಾವು ನಿಮ್ಮನ್ನು ಕ್ಷಮಿಸಿ ಬಿಟ್ಟೆವು

ಸೂರಾ ಆಯತ್ 52/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 50–54. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers