ಅಲ್-ಬಕರಾ · 54/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قَالَ مُوسَىٰ لِقَوْمِهِ يَا قَوْمِ إِنَّكُمْ ظَلَمْتُمْ أَنفُسَكُم بِاتِّخَاذِكُمُ الْعِجْلَ فَتُوبُوا إِلَىٰ بَارِئِكُمْ فَاقْتُلُوا أَنفُسَكُمْ ذَٰلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ ۚ إِنَّهُ هُوَ التَّوَّابُ الرَّحِيمُ ۝٥٤
Wa iz qaala Moosaa liqawmihee yaa qawmi innakum zalamtum anfusakum bittikhaa zikumul `ijla fatoobooo ilaa Baari`ikum faqtulooo anfusakum zaalikum khairul lakum `inda Baari`ikum fataaba `alaikum; innahoo Huwat Tawwaabur Raheem
📖 ಕನ್ನಡ ಅರ್ಥ
ಮೂಸ(ಅ) ತನ್ನ ಜನರಿಗೆ ಹೇಳಿದ (ಸಂಧರ್ಭವನ್ನು ಸ್ಮರಿಸಿರಿ). ಓ ನನ್ನ ಜನರೇ, ಕರುವನ್ನು ಆರಾಧ್ಯನನ್ನಾಗಿ ಮಾಡಿಕೊಳ್ಳುವ ಮೂಲಕ ನೀವು ಸ್ವತಃ ನಿಮ್ಮ ಮೇಲೆ ಅನ್ಯಾಯ ಮಾಡಿಕೊಂಡಿರುವಿರಿ. ಈಗ ನೀವು ನಿಮ್ಮನ್ನು ಸೃಷ್ಟಿಸಿದವನೆಡೆಗೆ ಪಶ್ಚಾತ್ತಾಪ ಪಟ್ಟು ಮರಳಿರಿ. ಮತ್ತು ನೀವು ಸ್ವತಃ ನಿಮ್ಮನ್ನೇ ವಧಿಸಿರಿ. ಇದು ನಿಮ್ಮ ಪಾಲಿಗೆ ಸೃಷ್ಟಿಸಿದವನ ಬಳಿ ಅತ್ಯುತ್ತಮವಾಗಿದೆ. ಆಗ ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಸ್ಸಂಶಯವಾಗಿಯು ಅವನು ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವನು.

🎧 ಆಲಿಸಿ


📜 ಆಯತ್ 52-56 — ಸೂರಾ ಅಲ್-ಬಕರಾ

52ثُمَّ عَفَوْنَا عَنكُم مِّن بَعْدِ ذَٰلِكَ لَعَلَّكُمْ تَشْكُرُونَ
ಆದರೆ ಇಷ್ಟಾದ ಬಳಿಕವೂ ನೀವು ಕೃತಜ್ಞತೆ ತೋರಬಹುದೆಂದು ನಾವು ನಿಮ್ಮನ್ನು ಕ್ಷಮಿಸಿ ಬಿಟ್ಟೆವು
53وَإِذْ آتَيْنَا مُوسَى الْكِتَابَ وَالْفُرْقَانَ لَعَلَّكُمْ تَهْتَدُونَ
ಮತ್ತು ನೀವು ಸನ್ಮಾರ್ಗ ಪಡೆಯಲ್ಲಿಕ್ಕಾಗಿ ನಾವು ಮೂಸರಿಗೆ ಗ್ರಂಥÀವನ್ನೂ (ತೌರಾತ್) ಸತ್ಯ ಅಸತ್ಯತೆನ್ನು ಬೇರ್ಪಡಿಸುವ ಮಾನದಂಡವನ್ನು ದಯಪಾಲಿಸದೆವು.
54وَإِذْ قَالَ مُوسَىٰ لِقَوْمِهِ يَا قَوْمِ إِنَّكُمْ ظَلَمْتُمْ أَنفُسَكُم بِاتِّخَاذِكُمُ الْعِجْلَ فَتُوبُوا إِلَىٰ بَارِئِكُمْ فَاقْتُلُوا أَنفُسَكُمْ ذَٰلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ ۚ إِنَّهُ هُوَ التَّوَّابُ الرَّحِيمُ
ಮೂಸ(ಅ) ತನ್ನ ಜನರಿಗೆ ಹೇಳಿದ (ಸಂಧರ್ಭವನ್ನು ಸ್ಮರಿಸಿರಿ). ಓ ನನ್ನ ಜನರೇ, ಕರುವನ್ನು ಆರಾಧ್ಯನನ್ನಾಗಿ ಮಾಡಿಕೊಳ್ಳುವ ಮೂಲಕ ನೀವು ಸ್ವತಃ ನಿಮ್ಮ ಮೇಲೆ ಅನ್ಯಾಯ ಮಾಡಿಕೊಂಡಿರುವಿರಿ. ಈಗ ನೀವು ನಿಮ್ಮನ್ನು ಸೃಷ್ಟಿಸಿದವನೆಡೆಗೆ ಪಶ್ಚಾತ್ತಾಪ ಪಟ್ಟು ಮರಳಿರಿ. ಮತ್ತು ನೀವು ಸ್ವತಃ ನಿಮ್ಮನ್ನೇ ವಧಿಸಿರಿ. ಇದು ನಿಮ್ಮ ಪಾಲಿಗೆ ಸೃಷ್ಟಿಸಿದವನ ಬಳಿ ಅತ್ಯುತ್ತಮವಾಗಿದೆ. ಆಗ ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಸ್ಸಂಶಯವಾಗಿಯು ಅವನು ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವನು.
55وَإِذْ قُلْتُمْ يَا مُوسَىٰ لَن نُّؤْمِنَ لَكَ حَتَّىٰ نَرَى اللَّهَ جَهْرَةً فَأَخَذَتْكُمُ الصَّاعِقَةُ وَأَنتُمْ تَنظُرُونَ
ಓ ಮೂಸಾ(ಅ) “ನಾವು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣುವವರೆಗೂ ವಿಶ್ವಾಸವಿಡಲಾರೆವು ಎಂದು ನೀವು ಮೂಸಾ(ಅ)ರವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ನೀವು ನೋಡುತ್ತಿದ್ದಂತೆಯೇ ಸಿಡಿಲು ನಿಮ್ಮ ಮೇಲೆ ಎರೆಗಿಬಿಟ್ಟಿತ್ತು(ಅದು ನಿಮ್ಮ ಮರಣಕ್ಕೆ ಕಾರಣವಾಯಿತು).
56ثُمَّ بَعَثْنَاكُم مِّن بَعْدِ مَوْتِكُمْ لَعَلَّكُمْ تَشْكُرُونَ
ಆದರೆ ನೀವು ಕೃತಜ್ಞತೆ ತೋರಬಹುದೆಂದು, ನಿಮ್ಮ ಮರಣದ ಬಳಿಕ ನಾವು ನಿಮ್ಮನ್ನು ಜೀವಂತಗೊಳಿಸಿ ಎಬ್ಬಿಸಿದೆವು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
54ಆಯತ್

ಅನುವಾದ — ಅಲ್-ಬಕರಾ 54

ಸೂರಾ ಅಲ್-ಬಕರಾ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸ(ಅ) ತನ್ನ ಜನರಿಗೆ ಹೇಳಿದ (ಸಂಧರ್ಭವನ್ನು ಸ್ಮರಿಸಿರಿ). ಓ ನನ್ನ ಜನರೇ, ಕರುವನ್ನು…

ಸೂರಾ ಆಯತ್ 54/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 52–56. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers