ಅಲ್-ಬಕರಾ · 55/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قُلْتُمْ يَا مُوسَىٰ لَن نُّؤْمِنَ لَكَ حَتَّىٰ نَرَى اللَّهَ جَهْرَةً فَأَخَذَتْكُمُ الصَّاعِقَةُ وَأَنتُمْ تَنظُرُونَ ۝٥٥
Wa iz qultum yaa Moosaa lan nu`mina laka hattaa naral laaha jahratan fa akhazat kumus saa`iqatu wa antum tanzuroon
📖 ಕನ್ನಡ ಅರ್ಥ
ಓ ಮೂಸಾ(ಅ) “ನಾವು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣುವವರೆಗೂ ವಿಶ್ವಾಸವಿಡಲಾರೆವು ಎಂದು ನೀವು ಮೂಸಾ(ಅ)ರವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ನೀವು ನೋಡುತ್ತಿದ್ದಂತೆಯೇ ಸಿಡಿಲು ನಿಮ್ಮ ಮೇಲೆ ಎರೆಗಿಬಿಟ್ಟಿತ್ತು(ಅದು ನಿಮ್ಮ ಮರಣಕ್ಕೆ ಕಾರಣವಾಯಿತು).

🎧 ಆಲಿಸಿ


📜 ಆಯತ್ 53-57 — ಸೂರಾ ಅಲ್-ಬಕರಾ

53وَإِذْ آتَيْنَا مُوسَى الْكِتَابَ وَالْفُرْقَانَ لَعَلَّكُمْ تَهْتَدُونَ
ಮತ್ತು ನೀವು ಸನ್ಮಾರ್ಗ ಪಡೆಯಲ್ಲಿಕ್ಕಾಗಿ ನಾವು ಮೂಸರಿಗೆ ಗ್ರಂಥÀವನ್ನೂ (ತೌರಾತ್) ಸತ್ಯ ಅಸತ್ಯತೆನ್ನು ಬೇರ್ಪಡಿಸುವ ಮಾನದಂಡವನ್ನು ದಯಪಾಲಿಸದೆವು.
54وَإِذْ قَالَ مُوسَىٰ لِقَوْمِهِ يَا قَوْمِ إِنَّكُمْ ظَلَمْتُمْ أَنفُسَكُم بِاتِّخَاذِكُمُ الْعِجْلَ فَتُوبُوا إِلَىٰ بَارِئِكُمْ فَاقْتُلُوا أَنفُسَكُمْ ذَٰلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ ۚ إِنَّهُ هُوَ التَّوَّابُ الرَّحِيمُ
ಮೂಸ(ಅ) ತನ್ನ ಜನರಿಗೆ ಹೇಳಿದ (ಸಂಧರ್ಭವನ್ನು ಸ್ಮರಿಸಿರಿ). ಓ ನನ್ನ ಜನರೇ, ಕರುವನ್ನು ಆರಾಧ್ಯನನ್ನಾಗಿ ಮಾಡಿಕೊಳ್ಳುವ ಮೂಲಕ ನೀವು ಸ್ವತಃ ನಿಮ್ಮ ಮೇಲೆ ಅನ್ಯಾಯ ಮಾಡಿಕೊಂಡಿರುವಿರಿ. ಈಗ ನೀವು ನಿಮ್ಮನ್ನು ಸೃಷ್ಟಿಸಿದವನೆಡೆಗೆ ಪಶ್ಚಾತ್ತಾಪ ಪಟ್ಟು ಮರಳಿರಿ. ಮತ್ತು ನೀವು ಸ್ವತಃ ನಿಮ್ಮನ್ನೇ ವಧಿಸಿರಿ. ಇದು ನಿಮ್ಮ ಪಾಲಿಗೆ ಸೃಷ್ಟಿಸಿದವನ ಬಳಿ ಅತ್ಯುತ್ತಮವಾಗಿದೆ. ಆಗ ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಸ್ಸಂಶಯವಾಗಿಯು ಅವನು ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವನು.
55وَإِذْ قُلْتُمْ يَا مُوسَىٰ لَن نُّؤْمِنَ لَكَ حَتَّىٰ نَرَى اللَّهَ جَهْرَةً فَأَخَذَتْكُمُ الصَّاعِقَةُ وَأَنتُمْ تَنظُرُونَ
ಓ ಮೂಸಾ(ಅ) “ನಾವು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣುವವರೆಗೂ ವಿಶ್ವಾಸವಿಡಲಾರೆವು ಎಂದು ನೀವು ಮೂಸಾ(ಅ)ರವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ನೀವು ನೋಡುತ್ತಿದ್ದಂತೆಯೇ ಸಿಡಿಲು ನಿಮ್ಮ ಮೇಲೆ ಎರೆಗಿಬಿಟ್ಟಿತ್ತು(ಅದು ನಿಮ್ಮ ಮರಣಕ್ಕೆ ಕಾರಣವಾಯಿತು).
56ثُمَّ بَعَثْنَاكُم مِّن بَعْدِ مَوْتِكُمْ لَعَلَّكُمْ تَشْكُرُونَ
ಆದರೆ ನೀವು ಕೃತಜ್ಞತೆ ತೋರಬಹುದೆಂದು, ನಿಮ್ಮ ಮರಣದ ಬಳಿಕ ನಾವು ನಿಮ್ಮನ್ನು ಜೀವಂತಗೊಳಿಸಿ ಎಬ್ಬಿಸಿದೆವು.
57وَظَلَّلْنَا عَلَيْكُمُ الْغَمَامَ وَأَنزَلْنَا عَلَيْكُمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۖ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ
ನಾವು ನಿಮ್ಮ ಮೇಲೆ ಮೋಡವನ್ನು ನೆರಳನ್ನಾಗಿ ಮಾಡಿದೆವು. ಮತ್ತು ನಿಮ್ಮ ಮೇಲೆ ಮನ್ನಾ(೧) ಮತ್ತು ಲಾವಕ್ಕಿಯನ್ನು ಇಳಿಸಿಕೊಟ್ಟೆವು. ಮತ್ತು ನಾವು ನಿಮಗೆ ಆಹಾರವಾಗಿ ನೀಡಿರುವಂತಹ ಶುದ್ಧವಾದವುಗಳನ್ನು ತಿನ್ನಿರಿ ಎಂದೆವು. ಅವರು (ಕೃತಘ್ನರಾಗಿ) ನಮ್ಮ ಮೇಲೆ ಅಕ್ರಮವೆಸಗಲಿಲ್ಲ. ವಸ್ತುತಃ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗುತ್ತಿದ್ದರು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
55ಆಯತ್

ಅನುವಾದ — ಅಲ್-ಬಕರಾ 55

ಸೂರಾ ಅಲ್-ಬಕರಾ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಮೂಸಾ(ಅ) “ನಾವು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣುವವರೆಗೂ ವಿಶ್ವಾಸವಿಡಲಾರೆವು ಎಂದು ನೀವು ಮೂಸಾ(ಅ)ರವರಿಗೆ…

ಸೂರಾ ಆಯತ್ 55/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 53–57. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers