ಅಲ್-ಬಕರಾ · 56/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
ثُمَّ بَعَثْنَاكُم مِّن بَعْدِ مَوْتِكُمْ لَعَلَّكُمْ تَشْكُرُونَ ۝٥٦
Summa ba`asnaakum mim ba`di mawtikum la`allakum tashkuroon
📖 ಕನ್ನಡ ಅರ್ಥ
ಆದರೆ ನೀವು ಕೃತಜ್ಞತೆ ತೋರಬಹುದೆಂದು, ನಿಮ್ಮ ಮರಣದ ಬಳಿಕ ನಾವು ನಿಮ್ಮನ್ನು ಜೀವಂತಗೊಳಿಸಿ ಎಬ್ಬಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಲ್-ಬಕರಾ

54وَإِذْ قَالَ مُوسَىٰ لِقَوْمِهِ يَا قَوْمِ إِنَّكُمْ ظَلَمْتُمْ أَنفُسَكُم بِاتِّخَاذِكُمُ الْعِجْلَ فَتُوبُوا إِلَىٰ بَارِئِكُمْ فَاقْتُلُوا أَنفُسَكُمْ ذَٰلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ ۚ إِنَّهُ هُوَ التَّوَّابُ الرَّحِيمُ
ಮೂಸ(ಅ) ತನ್ನ ಜನರಿಗೆ ಹೇಳಿದ (ಸಂಧರ್ಭವನ್ನು ಸ್ಮರಿಸಿರಿ). ಓ ನನ್ನ ಜನರೇ, ಕರುವನ್ನು ಆರಾಧ್ಯನನ್ನಾಗಿ ಮಾಡಿಕೊಳ್ಳುವ ಮೂಲಕ ನೀವು ಸ್ವತಃ ನಿಮ್ಮ ಮೇಲೆ ಅನ್ಯಾಯ ಮಾಡಿಕೊಂಡಿರುವಿರಿ. ಈಗ ನೀವು ನಿಮ್ಮನ್ನು ಸೃಷ್ಟಿಸಿದವನೆಡೆಗೆ ಪಶ್ಚಾತ್ತಾಪ ಪಟ್ಟು ಮರಳಿರಿ. ಮತ್ತು ನೀವು ಸ್ವತಃ ನಿಮ್ಮನ್ನೇ ವಧಿಸಿರಿ. ಇದು ನಿಮ್ಮ ಪಾಲಿಗೆ ಸೃಷ್ಟಿಸಿದವನ ಬಳಿ ಅತ್ಯುತ್ತಮವಾಗಿದೆ. ಆಗ ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಸ್ಸಂಶಯವಾಗಿಯು ಅವನು ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವನು.
55وَإِذْ قُلْتُمْ يَا مُوسَىٰ لَن نُّؤْمِنَ لَكَ حَتَّىٰ نَرَى اللَّهَ جَهْرَةً فَأَخَذَتْكُمُ الصَّاعِقَةُ وَأَنتُمْ تَنظُرُونَ
ಓ ಮೂಸಾ(ಅ) “ನಾವು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣುವವರೆಗೂ ವಿಶ್ವಾಸವಿಡಲಾರೆವು ಎಂದು ನೀವು ಮೂಸಾ(ಅ)ರವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ನೀವು ನೋಡುತ್ತಿದ್ದಂತೆಯೇ ಸಿಡಿಲು ನಿಮ್ಮ ಮೇಲೆ ಎರೆಗಿಬಿಟ್ಟಿತ್ತು(ಅದು ನಿಮ್ಮ ಮರಣಕ್ಕೆ ಕಾರಣವಾಯಿತು).
56ثُمَّ بَعَثْنَاكُم مِّن بَعْدِ مَوْتِكُمْ لَعَلَّكُمْ تَشْكُرُونَ
ಆದರೆ ನೀವು ಕೃತಜ್ಞತೆ ತೋರಬಹುದೆಂದು, ನಿಮ್ಮ ಮರಣದ ಬಳಿಕ ನಾವು ನಿಮ್ಮನ್ನು ಜೀವಂತಗೊಳಿಸಿ ಎಬ್ಬಿಸಿದೆವು.
57وَظَلَّلْنَا عَلَيْكُمُ الْغَمَامَ وَأَنزَلْنَا عَلَيْكُمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۖ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ
ನಾವು ನಿಮ್ಮ ಮೇಲೆ ಮೋಡವನ್ನು ನೆರಳನ್ನಾಗಿ ಮಾಡಿದೆವು. ಮತ್ತು ನಿಮ್ಮ ಮೇಲೆ ಮನ್ನಾ(೧) ಮತ್ತು ಲಾವಕ್ಕಿಯನ್ನು ಇಳಿಸಿಕೊಟ್ಟೆವು. ಮತ್ತು ನಾವು ನಿಮಗೆ ಆಹಾರವಾಗಿ ನೀಡಿರುವಂತಹ ಶುದ್ಧವಾದವುಗಳನ್ನು ತಿನ್ನಿರಿ ಎಂದೆವು. ಅವರು (ಕೃತಘ್ನರಾಗಿ) ನಮ್ಮ ಮೇಲೆ ಅಕ್ರಮವೆಸಗಲಿಲ್ಲ. ವಸ್ತುತಃ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗುತ್ತಿದ್ದರು.
58وَإِذْ قُلْنَا ادْخُلُوا هَٰذِهِ الْقَرْيَةَ فَكُلُوا مِنْهَا حَيْثُ شِئْتُمْ رَغَدًا وَادْخُلُوا الْبَابَ سُجَّدًا وَقُولُوا حِطَّةٌ نَّغْفِرْ لَكُمْ خَطَايَاكُمْ ۚ وَسَنَزِيدُ الْمُحْسِنِينَ
ನೀವು ಈ ಪಟ್ಟಣವನ್ನು (ಜರುಸಲೇಮ್) ಪ್ರವೇಶಿಸಿರಿ. ಮತ್ತು ನೀವು ಇಚ್ಛಿಸುವಲ್ಲಿಂದ ಯತೇಚ್ಛವಾಗಿ ತಿನ್ನಿರಿ, ಹಾಗೂ ತಲೆಬಾಗುತ್ತಾ ದ್ವಾರವನ್ನು ಪ್ರವೇಶಿಸಿರಿ ಮತ್ತು ನಾಲಗೆಯಿಂದ “ಹಿತ್ತತುನ್”(೨) ಎನ್ನುತ್ತಾ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸಜ್ಜನರಿಗೆ ಇನ್ನಷ್ಟು ಹೆಚ್ಚಿಸಿಕೊಡುವೆವು ಎಂದು ನಾವು ನಿಮ್ಮೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
56ಆಯತ್

ಅನುವಾದ — ಅಲ್-ಬಕರಾ 56

ಸೂರಾ ಅಲ್-ಬಕರಾ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ನೀವು ಕೃತಜ್ಞತೆ ತೋರಬಹುದೆಂದು, ನಿಮ್ಮ ಮರಣದ ಬಳಿಕ ನಾವು ನಿಮ್ಮನ್ನು ಜೀವಂತಗೊಳಿಸಿ…

ಸೂರಾ ಆಯತ್ 56/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers