ಅಲ್-ಬಕರಾ · 57/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَظَلَّلْنَا عَلَيْكُمُ الْغَمَامَ وَأَنزَلْنَا عَلَيْكُمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۖ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ ۝٥٧
Wa zallalnaa `alaikumul ghamaama wa anzalnaa `alaikumul Manna was Salwaa kuloo min taiyibaati maa razaqnaakum wa maa zalamoonaa wa laakin kaanooo anfusahum yazlimoon
📖 ಕನ್ನಡ ಅರ್ಥ
ನಾವು ನಿಮ್ಮ ಮೇಲೆ ಮೋಡವನ್ನು ನೆರಳನ್ನಾಗಿ ಮಾಡಿದೆವು. ಮತ್ತು ನಿಮ್ಮ ಮೇಲೆ ಮನ್ನಾ(೧) ಮತ್ತು ಲಾವಕ್ಕಿಯನ್ನು ಇಳಿಸಿಕೊಟ್ಟೆವು. ಮತ್ತು ನಾವು ನಿಮಗೆ ಆಹಾರವಾಗಿ ನೀಡಿರುವಂತಹ ಶುದ್ಧವಾದವುಗಳನ್ನು ತಿನ್ನಿರಿ ಎಂದೆವು. ಅವರು (ಕೃತಘ್ನರಾಗಿ) ನಮ್ಮ ಮೇಲೆ ಅಕ್ರಮವೆಸಗಲಿಲ್ಲ. ವಸ್ತುತಃ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅಲ್-ಬಕರಾ

55وَإِذْ قُلْتُمْ يَا مُوسَىٰ لَن نُّؤْمِنَ لَكَ حَتَّىٰ نَرَى اللَّهَ جَهْرَةً فَأَخَذَتْكُمُ الصَّاعِقَةُ وَأَنتُمْ تَنظُرُونَ
ಓ ಮೂಸಾ(ಅ) “ನಾವು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣುವವರೆಗೂ ವಿಶ್ವಾಸವಿಡಲಾರೆವು ಎಂದು ನೀವು ಮೂಸಾ(ಅ)ರವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ನೀವು ನೋಡುತ್ತಿದ್ದಂತೆಯೇ ಸಿಡಿಲು ನಿಮ್ಮ ಮೇಲೆ ಎರೆಗಿಬಿಟ್ಟಿತ್ತು(ಅದು ನಿಮ್ಮ ಮರಣಕ್ಕೆ ಕಾರಣವಾಯಿತು).
56ثُمَّ بَعَثْنَاكُم مِّن بَعْدِ مَوْتِكُمْ لَعَلَّكُمْ تَشْكُرُونَ
ಆದರೆ ನೀವು ಕೃತಜ್ಞತೆ ತೋರಬಹುದೆಂದು, ನಿಮ್ಮ ಮರಣದ ಬಳಿಕ ನಾವು ನಿಮ್ಮನ್ನು ಜೀವಂತಗೊಳಿಸಿ ಎಬ್ಬಿಸಿದೆವು.
57وَظَلَّلْنَا عَلَيْكُمُ الْغَمَامَ وَأَنزَلْنَا عَلَيْكُمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۖ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ
ನಾವು ನಿಮ್ಮ ಮೇಲೆ ಮೋಡವನ್ನು ನೆರಳನ್ನಾಗಿ ಮಾಡಿದೆವು. ಮತ್ತು ನಿಮ್ಮ ಮೇಲೆ ಮನ್ನಾ(೧) ಮತ್ತು ಲಾವಕ್ಕಿಯನ್ನು ಇಳಿಸಿಕೊಟ್ಟೆವು. ಮತ್ತು ನಾವು ನಿಮಗೆ ಆಹಾರವಾಗಿ ನೀಡಿರುವಂತಹ ಶುದ್ಧವಾದವುಗಳನ್ನು ತಿನ್ನಿರಿ ಎಂದೆವು. ಅವರು (ಕೃತಘ್ನರಾಗಿ) ನಮ್ಮ ಮೇಲೆ ಅಕ್ರಮವೆಸಗಲಿಲ್ಲ. ವಸ್ತುತಃ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗುತ್ತಿದ್ದರು.
58وَإِذْ قُلْنَا ادْخُلُوا هَٰذِهِ الْقَرْيَةَ فَكُلُوا مِنْهَا حَيْثُ شِئْتُمْ رَغَدًا وَادْخُلُوا الْبَابَ سُجَّدًا وَقُولُوا حِطَّةٌ نَّغْفِرْ لَكُمْ خَطَايَاكُمْ ۚ وَسَنَزِيدُ الْمُحْسِنِينَ
ನೀವು ಈ ಪಟ್ಟಣವನ್ನು (ಜರುಸಲೇಮ್) ಪ್ರವೇಶಿಸಿರಿ. ಮತ್ತು ನೀವು ಇಚ್ಛಿಸುವಲ್ಲಿಂದ ಯತೇಚ್ಛವಾಗಿ ತಿನ್ನಿರಿ, ಹಾಗೂ ತಲೆಬಾಗುತ್ತಾ ದ್ವಾರವನ್ನು ಪ್ರವೇಶಿಸಿರಿ ಮತ್ತು ನಾಲಗೆಯಿಂದ “ಹಿತ್ತತುನ್”(೨) ಎನ್ನುತ್ತಾ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸಜ್ಜನರಿಗೆ ಇನ್ನಷ್ಟು ಹೆಚ್ಚಿಸಿಕೊಡುವೆವು ಎಂದು ನಾವು ನಿಮ್ಮೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ.
59فَبَدَّلَ الَّذِينَ ظَلَمُوا قَوْلًا غَيْرَ الَّذِي قِيلَ لَهُمْ فَأَنزَلْنَا عَلَى الَّذِينَ ظَلَمُوا رِجْزًا مِّنَ السَّمَاءِ بِمَا كَانُوا يَفْسُقُونَ
ಬಳಿಕ ಆ ಅಕ್ರಮಿಗಳು ತಮಗೆ ಹೇಳಲಾದ ಮಾತನ್ನು ಬದಲಿಸಿ ಹೇಳಿದರು. ನಾವು ಆ ಅಕ್ರಮಿಗಳ ಮೇಲೆ ಅವರು ಆಜ್ಞೆಯ ಉಲ್ಲಂಘನೆ ಮಾಡುತ್ತಿದ್ದುದ್ದರ ನಿಮಿತ್ತ ಆಕಾಶದಿಂದ ಯಾತನೆಯನ್ನೆರಗಿಸಿದೆವು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
57ಆಯತ್

ಅನುವಾದ — ಅಲ್-ಬಕರಾ 57

ಸೂರಾ ಅಲ್-ಬಕರಾ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮ್ಮ ಮೇಲೆ ಮೋಡವನ್ನು ನೆರಳನ್ನಾಗಿ ಮಾಡಿದೆವು. ಮತ್ತು ನಿಮ್ಮ ಮೇಲೆ ಮನ್ನಾ(೧)…

ಸೂರಾ ಆಯತ್ 57/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers