ಅಲ್-ಬಕರಾ · 58/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قُلْنَا ادْخُلُوا هَٰذِهِ الْقَرْيَةَ فَكُلُوا مِنْهَا حَيْثُ شِئْتُمْ رَغَدًا وَادْخُلُوا الْبَابَ سُجَّدًا وَقُولُوا حِطَّةٌ نَّغْفِرْ لَكُمْ خَطَايَاكُمْ ۚ وَسَنَزِيدُ الْمُحْسِنِينَ ۝٥٨
Wa iz qulnad khuloo haazihil qaryata fakuloo minhaa haisu shi`tum raghadanw wadkhulul baaba sujjadanw wa qooloo hittatun naghfir lakum khataayaakum; wa sanazeedul muhsineen
📖 ಕನ್ನಡ ಅರ್ಥ
ನೀವು ಈ ಪಟ್ಟಣವನ್ನು (ಜರುಸಲೇಮ್) ಪ್ರವೇಶಿಸಿರಿ. ಮತ್ತು ನೀವು ಇಚ್ಛಿಸುವಲ್ಲಿಂದ ಯತೇಚ್ಛವಾಗಿ ತಿನ್ನಿರಿ, ಹಾಗೂ ತಲೆಬಾಗುತ್ತಾ ದ್ವಾರವನ್ನು ಪ್ರವೇಶಿಸಿರಿ ಮತ್ತು ನಾಲಗೆಯಿಂದ “ಹಿತ್ತತುನ್”(೨) ಎನ್ನುತ್ತಾ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸಜ್ಜನರಿಗೆ ಇನ್ನಷ್ಟು ಹೆಚ್ಚಿಸಿಕೊಡುವೆವು ಎಂದು ನಾವು ನಿಮ್ಮೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಅಲ್-ಬಕರಾ

56ثُمَّ بَعَثْنَاكُم مِّن بَعْدِ مَوْتِكُمْ لَعَلَّكُمْ تَشْكُرُونَ
ಆದರೆ ನೀವು ಕೃತಜ್ಞತೆ ತೋರಬಹುದೆಂದು, ನಿಮ್ಮ ಮರಣದ ಬಳಿಕ ನಾವು ನಿಮ್ಮನ್ನು ಜೀವಂತಗೊಳಿಸಿ ಎಬ್ಬಿಸಿದೆವು.
57وَظَلَّلْنَا عَلَيْكُمُ الْغَمَامَ وَأَنزَلْنَا عَلَيْكُمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۖ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ
ನಾವು ನಿಮ್ಮ ಮೇಲೆ ಮೋಡವನ್ನು ನೆರಳನ್ನಾಗಿ ಮಾಡಿದೆವು. ಮತ್ತು ನಿಮ್ಮ ಮೇಲೆ ಮನ್ನಾ(೧) ಮತ್ತು ಲಾವಕ್ಕಿಯನ್ನು ಇಳಿಸಿಕೊಟ್ಟೆವು. ಮತ್ತು ನಾವು ನಿಮಗೆ ಆಹಾರವಾಗಿ ನೀಡಿರುವಂತಹ ಶುದ್ಧವಾದವುಗಳನ್ನು ತಿನ್ನಿರಿ ಎಂದೆವು. ಅವರು (ಕೃತಘ್ನರಾಗಿ) ನಮ್ಮ ಮೇಲೆ ಅಕ್ರಮವೆಸಗಲಿಲ್ಲ. ವಸ್ತುತಃ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗುತ್ತಿದ್ದರು.
58وَإِذْ قُلْنَا ادْخُلُوا هَٰذِهِ الْقَرْيَةَ فَكُلُوا مِنْهَا حَيْثُ شِئْتُمْ رَغَدًا وَادْخُلُوا الْبَابَ سُجَّدًا وَقُولُوا حِطَّةٌ نَّغْفِرْ لَكُمْ خَطَايَاكُمْ ۚ وَسَنَزِيدُ الْمُحْسِنِينَ
ನೀವು ಈ ಪಟ್ಟಣವನ್ನು (ಜರುಸಲೇಮ್) ಪ್ರವೇಶಿಸಿರಿ. ಮತ್ತು ನೀವು ಇಚ್ಛಿಸುವಲ್ಲಿಂದ ಯತೇಚ್ಛವಾಗಿ ತಿನ್ನಿರಿ, ಹಾಗೂ ತಲೆಬಾಗುತ್ತಾ ದ್ವಾರವನ್ನು ಪ್ರವೇಶಿಸಿರಿ ಮತ್ತು ನಾಲಗೆಯಿಂದ “ಹಿತ್ತತುನ್”(೨) ಎನ್ನುತ್ತಾ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸಜ್ಜನರಿಗೆ ಇನ್ನಷ್ಟು ಹೆಚ್ಚಿಸಿಕೊಡುವೆವು ಎಂದು ನಾವು ನಿಮ್ಮೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ.
59فَبَدَّلَ الَّذِينَ ظَلَمُوا قَوْلًا غَيْرَ الَّذِي قِيلَ لَهُمْ فَأَنزَلْنَا عَلَى الَّذِينَ ظَلَمُوا رِجْزًا مِّنَ السَّمَاءِ بِمَا كَانُوا يَفْسُقُونَ
ಬಳಿಕ ಆ ಅಕ್ರಮಿಗಳು ತಮಗೆ ಹೇಳಲಾದ ಮಾತನ್ನು ಬದಲಿಸಿ ಹೇಳಿದರು. ನಾವು ಆ ಅಕ್ರಮಿಗಳ ಮೇಲೆ ಅವರು ಆಜ್ಞೆಯ ಉಲ್ಲಂಘನೆ ಮಾಡುತ್ತಿದ್ದುದ್ದರ ನಿಮಿತ್ತ ಆಕಾಶದಿಂದ ಯಾತನೆಯನ್ನೆರಗಿಸಿದೆವು.
60۞ وَإِذِ اسْتَسْقَىٰ مُوسَىٰ لِقَوْمِهِ فَقُلْنَا اضْرِب بِّعَصَاكَ الْحَجَرَ ۖ فَانفَجَرَتْ مِنْهُ اثْنَتَا عَشْرَةَ عَيْنًا ۖ قَدْ عَلِمَ كُلُّ أُنَاسٍ مَّشْرَبَهُمْ ۖ كُلُوا وَاشْرَبُوا مِن رِّزْقِ اللَّهِ وَلَا تَعْثَوْا فِي الْأَرْضِ مُفْسِدِينَ
ಮೂಸಾ(ಅ) ತಮ್ಮ ಜನರಿಗೋಸ್ಕರ ನೀರನ್ನು ಬೇಡಿದ ಸಂದರ್ಭವನ್ನು ಸ್ಮರಿಸಿರಿ. ನಾವು ಹೇಳಿದೆವು; ನೀವು ನಿಮ್ಮ ಕೋಲಿನಿಂದ ಆ ಬಂಡೆಯ ಮೇಲೆ ಹೊಡೆಯಿರಿ. ಆಗ ಅದರಿಂದ ಹನ್ನೆರಡು ಚಿಲುಮೆಗಳು ಚಿಮ್ಮಿದವು ಮತ್ತು ಪ್ರತಿಯೊಂದು ಪಂಗಡವು ತಮ್ಮ ತಮ್ಮ ನೀರು ಪಡೆಯುವ ಘಟಕವನ್ನು ಅರಿತುಕೊಂಡಿತು. ನೀವು ಅಲ್ಲಾಹನು ನೀಡಿರುವ ಆಹಾರದಿಂದ ತಿನ್ನಿರಿ ಹಾಗೂ ಕುಡಿಯಿರಿ. ಮತ್ತು ನೀವು ಭೂಮಿಯಲ್ಲಿ ಕ್ಷೋಭೆಯನ್ನು ಹರಡದಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
58ಆಯತ್

ಅನುವಾದ — ಅಲ್-ಬಕರಾ 58

ಸೂರಾ ಅಲ್-ಬಕರಾ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಈ ಪಟ್ಟಣವನ್ನು (ಜರುಸಲೇಮ್) ಪ್ರವೇಶಿಸಿರಿ. ಮತ್ತು ನೀವು ಇಚ್ಛಿಸುವಲ್ಲಿಂದ ಯತೇಚ್ಛವಾಗಿ ತಿನ್ನಿರಿ,…

ಸೂರಾ ಆಯತ್ 58/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers