ಅಲ್-ಬಕರಾ · 6/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِنَّ الَّذِينَ كَفَرُوا سَوَاءٌ عَلَيْهِمْ أَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ ۝٦
Innal lazeena kafaroo sawaaa`un `alaihim `a-anzar tahum am lam tunzirhum laa yu`minoon
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನೀವು (ಅಲ್ಲಾಹನ ಯಾತನೆಯ) ಮುನ್ನೆಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರ ಪಾಲಿಗೆ ಸಮಾನಾವಾಗಿದೆ, ಅವರು ವಿಶ್ವಾಸವಿಡುವುದಿಲ್ಲ.

🎧 ಆಲಿಸಿ


📜 ಆಯತ್ 4-8 — ಸೂರಾ ಅಲ್-ಬಕರಾ

4وَالَّذِينَ يُؤْمِنُونَ بِمَا أُنزِلَ إِلَيْكَ وَمَا أُنزِلَ مِن قَبْلِكَ وَبِالْآخِرَةِ هُمْ يُوقِنُونَ
(ಓ ಪೈಗಂಬರರೇ) ಅವರು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಲ್ಲೂ, (ಕುರ್‌ಆನ್) ಮತ್ತು ನಿಮಗಿಂತ ಮುಂಚೆ ಅವತೀರ್ಣಗೊಳಿಸಿರುವ ಗ್ರಂಥಗಳಲ್ಲೂ ವಿಶ್ವಾಸವಿಡುವವರು ಹಾಗೂ ಪರಲೋಕದ ಕುರಿತು ಧೃಢವಾಗಿ ನಂಬುವವರಾಗಿದ್ದಾರೆ.
5أُولَٰئِكَ عَلَىٰ هُدًى مِّن رَّبِّهِمْ ۖ وَأُولَٰئِكَ هُمُ الْمُفْلِحُونَ
ಅಂತಹವರೇ ತಮ್ಮ ಪ್ರಭುವಿನ ಕಡೆಯಿಂದ ಸನ್ಮಾರ್ಗದಲ್ಲಿರುವವರು ಹಾಗೂ ಅವರೇ ಯಶಸ್ಸು ಪಡೆಯುವವರು ಆಗಿದ್ದಾರೆ.
6إِنَّ الَّذِينَ كَفَرُوا سَوَاءٌ عَلَيْهِمْ أَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ
ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನೀವು (ಅಲ್ಲಾಹನ ಯಾತನೆಯ) ಮುನ್ನೆಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರ ಪಾಲಿಗೆ ಸಮಾನಾವಾಗಿದೆ, ಅವರು ವಿಶ್ವಾಸವಿಡುವುದಿಲ್ಲ.
7خَتَمَ اللَّهُ عَلَىٰ قُلُوبِهِمْ وَعَلَىٰ سَمْعِهِمْ ۖ وَعَلَىٰ أَبْصَارِهِمْ غِشَاوَةٌ ۖ وَلَهُمْ عَذَابٌ عَظِيمٌ
ಅಲ್ಲಾಹನು ಅವರ ಹೃದಯಗಳ ಮೇಲೆ ಮತ್ತು ಕಿವಿಗಳ ಮೇಲೆ ಮುದ್ರೆಯೊತ್ತಿರುತ್ತಾನೆ ಮತ್ತು ಅವರ ಕಣ್ಣುಗಳ ಮೇಲೆ ಪರದೆ ಇದೆ ಹಾಗೂ ಅವರಿಗೆ ಘೋರ ಯಾತನೆಯಿದೆ.
8وَمِنَ النَّاسِ مَن يَقُولُ آمَنَّا بِاللَّهِ وَبِالْيَوْمِ الْآخِرِ وَمَا هُم بِمُؤْمِنِينَ
ಕೆಲವು ಜನರು (ಕಪಟವಿಶ್ವಾಸಿಗಳು) ನಾವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರಿಸಿದ್ದೇವೆ ಎನ್ನುತ್ತಾರೆ. ಆದರೆ ವಾಸ್ತವದಲ್ಲಿ ಅವರು ವಿಶ್ವಾಸಿಗಳಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
6ಆಯತ್

ಅನುವಾದ — ಅಲ್-ಬಕರಾ 6

ಸೂರಾ ಅಲ್-ಬಕರಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನೀವು (ಅಲ್ಲಾಹನ ಯಾತನೆಯ) ಮುನ್ನೆಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರ ಪಾಲಿಗೆ…

ಸೂರಾ ಆಯತ್ 6/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 4–8. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers