ಅಲ್-ಬಕರಾ · 64/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
ثُمَّ تَوَلَّيْتُم مِّن بَعْدِ ذَٰلِكَ ۖ فَلَوْلَا فَضْلُ اللَّهِ عَلَيْكُمْ وَرَحْمَتُهُ لَكُنتُم مِّنَ الْخَاسِرِينَ ۝٦٤
Summa tawallaitum mim ba`di zaalika falawlaa fadlul laahi `alaikum wa rahmatuhoo lakuntum minal khaasireen
📖 ಕನ್ನಡ ಅರ್ಥ
ಆದರೆ ನೀವು ಅದರ ಬಳಿಕವು ವಿಮುಖರಾಗಿಬಿಟ್ಟಿರಿ, ನಂತರ ಅಲ್ಲಾಹನ ಅನುಗ್ರಹವು ಅವನ ಕಾರುಣ್ಯವು ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ನೀವು ನಷ್ಟ ಹೊಂದಿದವರಲ್ಲಿ ಆಗಿರುತ್ತಿದ್ದಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಅಲ್-ಬಕರಾ

62إِنَّ الَّذِينَ آمَنُوا وَالَّذِينَ هَادُوا وَالنَّصَارَىٰ وَالصَّابِئِينَ مَنْ آمَنَ بِاللَّهِ وَالْيَوْمِ الْآخِرِ وَعَمِلَ صَالِحًا فَلَهُمْ أَجْرُهُمْ عِندَ رَبِّهِمْ وَلَا خَوْفٌ عَلَيْهِمْ وَلَا هُمْ يَحْزَنُونَ
ಯಾರು (ಬಾಹ್ಯವಾಗಿ) ವಿಶ್ವಾಸವಿಟ್ಟಿರುವರೋ ಯಹೂದರು, ಕ್ರೆöÊಸ್ತರು, ಸಾಬಿಯರು ಯಾರೇ ಆಗಿರಲಿ (ಅವರು ವಾಸ್ತವದಲ್ಲಿ) ಅಲ್ಲಾಹನಲ್ಲೂ ಅಂತ್ಯ ದಿನದಲ್ಲೂ ವಿಶ್ವಾಸವಿಟ್ಟು ಸತ್ಕರ್ಮವನ್ನು ಕೈಗೊಂಡರೆ ನಿಶ್ಚಯವಾಗಿಯೂ ಅವರಿಗೆ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಇದೆ. ಮತ್ತು ಅವರ ಮೇಲೆ ಭಯವಾಗಲಿ ಮತ್ತು ಅವರಿಗೆ ವ್ಯಥೆಯಾಗಲಿ ಬಾದಿಸದು.
63وَإِذْ أَخَذْنَا مِيثَاقَكُمْ وَرَفَعْنَا فَوْقَكُمُ الطُّورَ خُذُوا مَا آتَيْنَاكُم بِقُوَّةٍ وَاذْكُرُوا مَا فِيهِ لَعَلَّكُمْ تَتَّقُونَ
ನಾವು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿ ಹಿಡಿದು ನಿಮ್ಮಿಂದ (ಯಹೂದರಿಂದ) ಸಧೃಢ ಕರಾರನ್ನು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಆಗ ನಾವು ಹೇಳಿದೆವು ನಿಮಗೆ ದಯಪಾಲಿಸಿದ (ತೌರಾತ್ ಗ್ರಂಥವನ್ನು) ಸಧೃಢತೆಯಿಂದ ಹಿಡಿದುಕೊಳ್ಳಿರಿ. ಅದರಲ್ಲಿರುವ ವಿಷಯಗಳನ್ನು ಸ್ಮರಿಸಿರಿ. ನೀವು ರಕ್ಷಣೆ ಹೊಂದಬಹುದು.
64ثُمَّ تَوَلَّيْتُم مِّن بَعْدِ ذَٰلِكَ ۖ فَلَوْلَا فَضْلُ اللَّهِ عَلَيْكُمْ وَرَحْمَتُهُ لَكُنتُم مِّنَ الْخَاسِرِينَ
ಆದರೆ ನೀವು ಅದರ ಬಳಿಕವು ವಿಮುಖರಾಗಿಬಿಟ್ಟಿರಿ, ನಂತರ ಅಲ್ಲಾಹನ ಅನುಗ್ರಹವು ಅವನ ಕಾರುಣ್ಯವು ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ನೀವು ನಷ್ಟ ಹೊಂದಿದವರಲ್ಲಿ ಆಗಿರುತ್ತಿದ್ದಿರಿ.
65وَلَقَدْ عَلِمْتُمُ الَّذِينَ اعْتَدَوْا مِنكُمْ فِي السَّبْتِ فَقُلْنَا لَهُمْ كُونُوا قِرَدَةً خَاسِئِينَ
ನಿಸ್ಸಂಶಯವಾಗಿಯು ನಿಮಗೆ ನಿಮ್ಮ ಪೈಕಿ ಶನಿವಾರದ ವಿಚಾರದಲ್ಲಿ ಮಿತಿ ಮೀರಿದವರ ಅರಿವಿದೆ ಮತ್ತು ನಾವು ಸಹ ಅವರಿಗೆ “ನೀವು ನಿಂದ್ಯ ಕೋತಿಗಳಾಗಿಬಿಡಿರಿ” ಎಂದು ಹೇಳಿದೆವು
66فَجَعَلْنَاهَا نَكَالًا لِّمَا بَيْنَ يَدَيْهَا وَمَا خَلْفَهَا وَمَوْعِظَةً لِّلْمُتَّقِينَ
ಹೀಗೆ ನಾವು ಅದನ್ನು ಗತಕಾಲದವರಿಗೂ, ನಂತರದ ಕಾಲದವರಿಗೂ ಒಂದು ಪಾಠವನ್ನಾಗಿಯೂ ಭಯ ಭಕ್ತಿಯುಳ್ಳವರಿಗೆ ಹಿತೋಪದೇಶವನ್ನಾಗಿಯೂ ಮಾಡಿ ಬಿಟ್ಟೆವು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
64ಆಯತ್

ಅನುವಾದ — ಅಲ್-ಬಕರಾ 64

ಸೂರಾ ಅಲ್-ಬಕರಾ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ನೀವು ಅದರ ಬಳಿಕವು ವಿಮುಖರಾಗಿಬಿಟ್ಟಿರಿ, ನಂತರ ಅಲ್ಲಾಹನ ಅನುಗ್ರಹವು ಅವನ ಕಾರುಣ್ಯವು…

ಸೂರಾ ಆಯತ್ 64/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers