ಅಲ್-ಬಕರಾ · 68/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
قَالُوا ادْعُ لَنَا رَبَّكَ يُبَيِّن لَّنَا مَا هِيَ ۚ قَالَ إِنَّهُ يَقُولُ إِنَّهَا بَقَرَةٌ لَّا فَارِضٌ وَلَا بِكْرٌ عَوَانٌ بَيْنَ ذَٰلِكَ ۖ فَافْعَلُوا مَا تُؤْمَرُونَ ۝٦٨
Qaalud-`u lanaa rabbaka yubaiyil lanaa maa hee; qaala innahoo yaqoolu innahaa baqaratul laa faaridunw wa laa bikrun `awaanum baina zaalika faf`aloo maa tu`maroon
📖 ಕನ್ನಡ ಅರ್ಥ
ಅವರು ಹೇಳಿದರು ಓ ಮೂಸಾ(ಅ) ನೀವು ನಿಮ್ಮ ಪ್ರಭುವಿನೊಡನೆ ನಮಗಾಗಿ ಪ್ರಾರ್ಥಿಸಿರಿ; ಅವನು ನಮಗೆ ಅದು ಹೇಗಿರಬೇಕೆಂದು ವಿವರಿಸಿ ಕೊಡಲಿ. ಅವರು ಹೇಳಿದರು; ಆ ಹಸುವು ಮುದಿಯಾಗದಿರಲಿ, ತೀರ ಎಳೆಯದ್ದಾಗಲಿ ಆಗಿರದೆ ಅವುಗಳೆರಡರ ನಡು ವಯಸ್ಸಿನ ಹದಿ ಹರೆಯದ್ದಾಗಿರಬೇಕು ಎಂದು ಹೇಳುತ್ತಾನೆ. ಇನ್ನು ನಿಮಗೆ ಆದೇಶ ನೀಡಲಾಗುತ್ತಿರುವುದನ್ನು ಮಾಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಅಲ್-ಬಕರಾ

66فَجَعَلْنَاهَا نَكَالًا لِّمَا بَيْنَ يَدَيْهَا وَمَا خَلْفَهَا وَمَوْعِظَةً لِّلْمُتَّقِينَ
ಹೀಗೆ ನಾವು ಅದನ್ನು ಗತಕಾಲದವರಿಗೂ, ನಂತರದ ಕಾಲದವರಿಗೂ ಒಂದು ಪಾಠವನ್ನಾಗಿಯೂ ಭಯ ಭಕ್ತಿಯುಳ್ಳವರಿಗೆ ಹಿತೋಪದೇಶವನ್ನಾಗಿಯೂ ಮಾಡಿ ಬಿಟ್ಟೆವು.
67وَإِذْ قَالَ مُوسَىٰ لِقَوْمِهِ إِنَّ اللَّهَ يَأْمُرُكُمْ أَن تَذْبَحُوا بَقَرَةً ۖ قَالُوا أَتَتَّخِذُنَا هُزُوًا ۖ قَالَ أَعُوذُ بِاللَّهِ أَنْ أَكُونَ مِنَ الْجَاهِلِينَ
ಮೂಸ (ಅ) ತನ್ನ ಜನರೊಡನೆ ಅಲ್ಲಾಹನು ಒಂದು ಹಸುವನ್ನು ಬಲಿ ನೀಡಬೇಕೆಂದು ನಿಮಗೆ ಆದೇಶಿಸುತ್ತಿದ್ದಾನೆ ಎಂದು ಹೇಳಿದ ಸಂಧರ್ಭವನ್ನು ಸ್ಮರಿಸಿರಿ. ಅವರು ಹೇಳಿದರು ನೀವು ನಮ್ಮೊಂದಿಗೆ ತಮಾಷೆಯನ್ನು ಮಾಡುತ್ತಿರುವಿರಾ? ಮೂಸಾ(ಅ) ಹೇಳಿದರು; ನಾನು ಅಂತಹ ಅವಿವೇಕಿಯಾಗುವುದರಿಂದ ಅಲ್ಲಾಹನಲ್ಲಿ ಅಭಯ ಯಾಚಿಸುತ್ತೇನೆ.
68قَالُوا ادْعُ لَنَا رَبَّكَ يُبَيِّن لَّنَا مَا هِيَ ۚ قَالَ إِنَّهُ يَقُولُ إِنَّهَا بَقَرَةٌ لَّا فَارِضٌ وَلَا بِكْرٌ عَوَانٌ بَيْنَ ذَٰلِكَ ۖ فَافْعَلُوا مَا تُؤْمَرُونَ
ಅವರು ಹೇಳಿದರು ಓ ಮೂಸಾ(ಅ) ನೀವು ನಿಮ್ಮ ಪ್ರಭುವಿನೊಡನೆ ನಮಗಾಗಿ ಪ್ರಾರ್ಥಿಸಿರಿ; ಅವನು ನಮಗೆ ಅದು ಹೇಗಿರಬೇಕೆಂದು ವಿವರಿಸಿ ಕೊಡಲಿ. ಅವರು ಹೇಳಿದರು; ಆ ಹಸುವು ಮುದಿಯಾಗದಿರಲಿ, ತೀರ ಎಳೆಯದ್ದಾಗಲಿ ಆಗಿರದೆ ಅವುಗಳೆರಡರ ನಡು ವಯಸ್ಸಿನ ಹದಿ ಹರೆಯದ್ದಾಗಿರಬೇಕು ಎಂದು ಹೇಳುತ್ತಾನೆ. ಇನ್ನು ನಿಮಗೆ ಆದೇಶ ನೀಡಲಾಗುತ್ತಿರುವುದನ್ನು ಮಾಡಿರಿ.
69قَالُوا ادْعُ لَنَا رَبَّكَ يُبَيِّن لَّنَا مَا لَوْنُهَا ۚ قَالَ إِنَّهُ يَقُولُ إِنَّهَا بَقَرَةٌ صَفْرَاءُ فَاقِعٌ لَّوْنُهَا تَسُرُّ النَّاظِرِينَ
ಅವರು ಹೇಳಿದರು ಅದು ಯಾವ ಬಣ್ಣದ್ದಾಗಿರಬೇಕೆಂದು ತಿಳಿಸಲು ನೀವು ನಿಮ್ಮ ಪ್ರಭವಿನೊಡನೆ ಪ್ರಾರ್ಥಿಸಿರಿ ಎಂದರು. ಅವರು ಹೇಳಿದರು; ಆ ಹಸುವು ಹೊಂಬಣ್ಣದ್ದಾಗಿದ್ದು, ಪ್ರೇಕ್ಷಕರಿಗೆ ಮುದಗೊಳಿಸುವುದಂತಹದ್ದು ಆಗಿರಬೇಕೆಂದು ಅವನು ಹೇಳುತ್ತಾನೆ.
70قَالُوا ادْعُ لَنَا رَبَّكَ يُبَيِّن لَّنَا مَا هِيَ إِنَّ الْبَقَرَ تَشَابَهَ عَلَيْنَا وَإِنَّا إِن شَاءَ اللَّهُ لَمُهْتَدُونَ
ಅದು ಯಾವ ತರಹದ್ದಾಗಿರಬೇಕೆಂದು ಅದರ ಹೆಚ್ಚಿನ ವಿವರ ತಿಳಿಸಲು ನೀವು ನಮಗಾಗಿ ನಿಮ್ಮ ಪ್ರಭುವಿನೊಡನೆ ಪ್ರಾರ್ಥಿಸಿರಿ ಎಂದರು. ಒಂದಕ್ಕೊಂದು ಹೋಲುವ ಹಸುಗಳಿಂದ ನಮಗೆ ಗೊಂದಲವಾಗುತ್ತಿದೆ. ಅಲ್ಲಾಹನೇನಾದರು ಇಚ್ಛಿಸಿದರೆ ನಾವು ಸರಿಯಾದ ದಾರಿ ಪಡೆಯುವೆವು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
68ಆಯತ್

ಅನುವಾದ — ಅಲ್-ಬಕರಾ 68

ಸೂರಾ ಅಲ್-ಬಕರಾ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು ಓ ಮೂಸಾ(ಅ) ನೀವು ನಿಮ್ಮ ಪ್ರಭುವಿನೊಡನೆ ನಮಗಾಗಿ ಪ್ರಾರ್ಥಿಸಿರಿ; ಅವನು…

ಸೂರಾ ಆಯತ್ 68/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers