ಅಲ್-ಬಕರಾ · 7/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
خَتَمَ اللَّهُ عَلَىٰ قُلُوبِهِمْ وَعَلَىٰ سَمْعِهِمْ ۖ وَعَلَىٰ أَبْصَارِهِمْ غِشَاوَةٌ ۖ وَلَهُمْ عَذَابٌ عَظِيمٌ ٧
Transliteration
Khatamal laahu `alaa quloobihim wa `alaa sam`i-him wa `alaaa absaarihim ghishaa watunw wa lahum `azaabun `azeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ಅವರ ಹೃದಯಗಳ ಮೇಲೆ ಮತ್ತು ಕಿವಿಗಳ ಮೇಲೆ ಮುದ್ರೆಯೊತ್ತಿರುತ್ತಾನೆ ಮತ್ತು ಅವರ ಕಣ್ಣುಗಳ ಮೇಲೆ ಪರದೆ ಇದೆ ಹಾಗೂ ಅವರಿಗೆ ಘೋರ ಯಾತನೆಯಿದೆ.
Additional reference in தமிழ்
🎧 ಆಲಿಸಿ
📜 ಆಯತ್ 5-9 — ಸೂರಾ ಅಲ್-ಬಕರಾ
5أُولَٰئِكَ عَلَىٰ هُدًى مِّن رَّبِّهِمْ ۖ وَأُولَٰئِكَ هُمُ الْمُفْلِحُونَ
ಅಂತಹವರೇ ತಮ್ಮ ಪ್ರಭುವಿನ ಕಡೆಯಿಂದ ಸನ್ಮಾರ್ಗದಲ್ಲಿರುವವರು ಹಾಗೂ ಅವರೇ ಯಶಸ್ಸು ಪಡೆಯುವವರು ಆಗಿದ್ದಾರೆ.
6إِنَّ الَّذِينَ كَفَرُوا سَوَاءٌ عَلَيْهِمْ أَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ
ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನೀವು (ಅಲ್ಲಾಹನ ಯಾತನೆಯ) ಮುನ್ನೆಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರ ಪಾಲಿಗೆ ಸಮಾನಾವಾಗಿದೆ, ಅವರು ವಿಶ್ವಾಸವಿಡುವುದಿಲ್ಲ.
7خَتَمَ اللَّهُ عَلَىٰ قُلُوبِهِمْ وَعَلَىٰ سَمْعِهِمْ ۖ وَعَلَىٰ أَبْصَارِهِمْ غِشَاوَةٌ ۖ وَلَهُمْ عَذَابٌ عَظِيمٌ
ಅಲ್ಲಾಹನು ಅವರ ಹೃದಯಗಳ ಮೇಲೆ ಮತ್ತು ಕಿವಿಗಳ ಮೇಲೆ ಮುದ್ರೆಯೊತ್ತಿರುತ್ತಾನೆ ಮತ್ತು ಅವರ ಕಣ್ಣುಗಳ ಮೇಲೆ ಪರದೆ ಇದೆ ಹಾಗೂ ಅವರಿಗೆ ಘೋರ ಯಾತನೆಯಿದೆ.
8وَمِنَ النَّاسِ مَن يَقُولُ آمَنَّا بِاللَّهِ وَبِالْيَوْمِ الْآخِرِ وَمَا هُم بِمُؤْمِنِينَ
ಕೆಲವು ಜನರು (ಕಪಟವಿಶ್ವಾಸಿಗಳು) ನಾವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರಿಸಿದ್ದೇವೆ ಎನ್ನುತ್ತಾರೆ. ಆದರೆ ವಾಸ್ತವದಲ್ಲಿ ಅವರು ವಿಶ್ವಾಸಿಗಳಲ್ಲ.
9يُخَادِعُونَ اللَّهَ وَالَّذِينَ آمَنُوا وَمَا يَخْدَعُونَ إِلَّا أَنفُسَهُمْ وَمَا يَشْعُرُونَ
ಅವರು (ತಮ್ಮ ಭ್ರಮೆಯಲ್ಲಿ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ವಂಚಿಸಲು ಪ್ರಯತ್ನಿಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ ತಮ್ಮನ್ನೇ ವಂಚಿಸಿಕೊಳ್ಳುತ್ತಿದ್ದಾರೆ, ಆದರೆ ಅವರು ಗ್ರಹಿಸುವುದಿಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
7ಆಯತ್
ಅನುವಾದ — ಅಲ್-ಬಕರಾ 7
ಸೂರಾ ಅಲ್-ಬಕರಾ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವರ ಹೃದಯಗಳ ಮೇಲೆ ಮತ್ತು ಕಿವಿಗಳ ಮೇಲೆ ಮುದ್ರೆಯೊತ್ತಿರುತ್ತಾನೆ ಮತ್ತು ಅವರ…ಸೂರಾ ಆಯತ್ 7/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 5–9. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 9, 2026
Don't forget us in your sincere prayers








