ಅಲ್-ಬಕರಾ · 72/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قَتَلْتُمْ نَفْسًا فَادَّارَأْتُمْ فِيهَا ۖ وَاللَّهُ مُخْرِجٌ مَّا كُنتُمْ تَكْتُمُونَ ۝٧٢
Wa iz qataltum nafsan faddaara`tum feehaa wallaahu mukrijum maa kuntum taktumoon
📖 ಕನ್ನಡ ಅರ್ಥ
ನೀವು ಒಬ್ಬ ವ್ಯಕ್ತಿಯನ್ನು ಕೊಂದು ಅನಂತರ ಅದರಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತೋರಿದ ಸಂದರ್ಭ ಮತ್ತು ಅಲ್ಲಾಹನು ನೀವು ರಹಸ್ಯವಾಗಿಡುವುದನ್ನು ಹೊರತರುವವನಾಗಿದ್ದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ಅಲ್-ಬಕರಾ

70قَالُوا ادْعُ لَنَا رَبَّكَ يُبَيِّن لَّنَا مَا هِيَ إِنَّ الْبَقَرَ تَشَابَهَ عَلَيْنَا وَإِنَّا إِن شَاءَ اللَّهُ لَمُهْتَدُونَ
ಅದು ಯಾವ ತರಹದ್ದಾಗಿರಬೇಕೆಂದು ಅದರ ಹೆಚ್ಚಿನ ವಿವರ ತಿಳಿಸಲು ನೀವು ನಮಗಾಗಿ ನಿಮ್ಮ ಪ್ರಭುವಿನೊಡನೆ ಪ್ರಾರ್ಥಿಸಿರಿ ಎಂದರು. ಒಂದಕ್ಕೊಂದು ಹೋಲುವ ಹಸುಗಳಿಂದ ನಮಗೆ ಗೊಂದಲವಾಗುತ್ತಿದೆ. ಅಲ್ಲಾಹನೇನಾದರು ಇಚ್ಛಿಸಿದರೆ ನಾವು ಸರಿಯಾದ ದಾರಿ ಪಡೆಯುವೆವು.
71قَالَ إِنَّهُ يَقُولُ إِنَّهَا بَقَرَةٌ لَّا ذَلُولٌ تُثِيرُ الْأَرْضَ وَلَا تَسْقِي الْحَرْثَ مُسَلَّمَةٌ لَّا شِيَةَ فِيهَا ۚ قَالُوا الْآنَ جِئْتَ بِالْحَقِّ ۚ فَذَبَحُوهَا وَمَا كَادُوا يَفْعَلُونَ
ಮೂಸ(ಅ) ಹೇಳಿದರು; ಆ ಹಸುವು ಭೂಮಿಯನ್ನು ಊಳುವುದಕ್ಕಾಗಲೀ, ಕೃಷಿಗೆ ನೀರು ಎತ್ತಲಿಕ್ಕಾಗಲೀ ಬಳಸದ ಅಂಗ ವೈಕಲ್ಯ ಇಲ್ಲದ್ದಾಗಿರಬೇಕು ಎಂದು ಅವನು ಹೇಳುತ್ತಾನೆ. ಆಗ ಅವರು ಹೇಳಿದರು; ನೀವು ಇದೀಗ ಸಂಪೂರ್ಣ ಮಾಹಿತಿಯನ್ನು ನೀಡಿರುವಿರಿ, ಅವರು ಅದನ್ನು ಮಾಡುವ ಸ್ಥಿತಿಯಲ್ಲಿ ಇರಲಿಲ್ಲ. ಆದರೆ ಅವರು ಅದನ್ನು ಒಪ್ಪಿಕೊಂಡರು ಮತ್ತು ಆ ಹಸುವನ್ನು ಕೊಯ್ದು ಬಿಟ್ಟರು.
72وَإِذْ قَتَلْتُمْ نَفْسًا فَادَّارَأْتُمْ فِيهَا ۖ وَاللَّهُ مُخْرِجٌ مَّا كُنتُمْ تَكْتُمُونَ
ನೀವು ಒಬ್ಬ ವ್ಯಕ್ತಿಯನ್ನು ಕೊಂದು ಅನಂತರ ಅದರಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತೋರಿದ ಸಂದರ್ಭ ಮತ್ತು ಅಲ್ಲಾಹನು ನೀವು ರಹಸ್ಯವಾಗಿಡುವುದನ್ನು ಹೊರತರುವವನಾಗಿದ್ದನು.
73فَقُلْنَا اضْرِبُوهُ بِبَعْضِهَا ۚ كَذَٰلِكَ يُحْيِي اللَّهُ الْمَوْتَىٰ وَيُرِيكُمْ آيَاتِهِ لَعَلَّكُمْ تَعْقِلُونَ
ಆಗ ನಾವು ಹೇಳಿದೆವು ! ಆ ಹಸುವಿನ ಒಂದು ತುಂಡನ್ನು ಕೊಲೆಗೀಡಾದವನ ಶರೀರಕ್ಕೆ ತಾಗಿಸಿರಿ. (ಅವನು ಜೀವಂತವಾಗಿ ಏಳುವನು) ಇದೇ ಪ್ರಕಾರ ಅಲ್ಲಾಹನು ಮೃತರನ್ನು ಜೀವಂತಗೊಳಿಸುತ್ತಾನೆ. ನೀವು ಯೋಚಿಸಲ್ಲಿಕ್ಕಾಗಿ ಅವನು ತನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿ ಕೊಡುತ್ತಾನೆ.
74ثُمَّ قَسَتْ قُلُوبُكُم مِّن بَعْدِ ذَٰلِكَ فَهِيَ كَالْحِجَارَةِ أَوْ أَشَدُّ قَسْوَةً ۚ وَإِنَّ مِنَ الْحِجَارَةِ لَمَا يَتَفَجَّرُ مِنْهُ الْأَنْهَارُ ۚ وَإِنَّ مِنْهَا لَمَا يَشَّقَّقُ فَيَخْرُجُ مِنْهُ الْمَاءُ ۚ وَإِنَّ مِنْهَا لَمَا يَهْبِطُ مِنْ خَشْيَةِ اللَّهِ ۗ وَمَا اللَّهُ بِغَافِلٍ عَمَّا تَعْمَلُونَ
ಅದಾದ ಬಳಿಕ ನಿಮ್ಮ ಹೃದಯಗಳು ಕಲ್ಲಿನಂತೆ ಅಥವಾ ಅದಕ್ಕಿಂತಲೂ ಕಠೋರವಾದವು. ಕೆÀಲವು ಕಲ್ಲುಗಳಿಂದ ಚಿಲಮೆಗಳು ಹೊರಚಿಮ್ಮುತ್ತವೆ ಮತ್ತು ಕೆಲವು ಒಡೆಯುತ್ತವೆ ಹಾಗೂ ಅವುಗಳಿಂದ ಜಲವು ಹೊರ ಬರುತ್ತದೆ. ಮತ್ತು ಕೆಲವು ಅಲ್ಲಾಹನ ಭಯದ ನಿಮಿತ್ತ ಕೆಳಗುರುಳುತ್ತವೆ ಮತ್ತು ಅಲ್ಲಾಹನು ನಿಮ್ಮ ಕೃತ್ಯಗಳ ಕುರಿತು ಅಲಕ್ಷö್ಯನಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
72ಆಯತ್

ಅನುವಾದ — ಅಲ್-ಬಕರಾ 72

ಸೂರಾ ಅಲ್-ಬಕರಾ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಒಬ್ಬ ವ್ಯಕ್ತಿಯನ್ನು ಕೊಂದು ಅನಂತರ ಅದರಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತೋರಿದ ಸಂದರ್ಭ…

ಸೂರಾ ಆಯತ್ 72/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers