ಅಲ್-ಬಕರಾ · 74/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
ثُمَّ قَسَتْ قُلُوبُكُم مِّن بَعْدِ ذَٰلِكَ فَهِيَ كَالْحِجَارَةِ أَوْ أَشَدُّ قَسْوَةً ۚ وَإِنَّ مِنَ الْحِجَارَةِ لَمَا يَتَفَجَّرُ مِنْهُ الْأَنْهَارُ ۚ وَإِنَّ مِنْهَا لَمَا يَشَّقَّقُ فَيَخْرُجُ مِنْهُ الْمَاءُ ۚ وَإِنَّ مِنْهَا لَمَا يَهْبِطُ مِنْ خَشْيَةِ اللَّهِ ۗ وَمَا اللَّهُ بِغَافِلٍ عَمَّا تَعْمَلُونَ ۝٧٤
Summa qasat quloobukum mim ba`di zaalika fahiya kalhijaarati aw-ashaadu qaswah; wa inna minal hijaarati lamaa yatafajjaru minhul anhaar; wa inna minhaa lamaa yash shaqqaqu fayakhruju minhul maaa`; wa inna minhaa lamaa yahbitu min khashyatil laa; wa mal laahu bighaafilin `ammaa ta`maloon
📖 ಕನ್ನಡ ಅರ್ಥ
ಅದಾದ ಬಳಿಕ ನಿಮ್ಮ ಹೃದಯಗಳು ಕಲ್ಲಿನಂತೆ ಅಥವಾ ಅದಕ್ಕಿಂತಲೂ ಕಠೋರವಾದವು. ಕೆÀಲವು ಕಲ್ಲುಗಳಿಂದ ಚಿಲಮೆಗಳು ಹೊರಚಿಮ್ಮುತ್ತವೆ ಮತ್ತು ಕೆಲವು ಒಡೆಯುತ್ತವೆ ಹಾಗೂ ಅವುಗಳಿಂದ ಜಲವು ಹೊರ ಬರುತ್ತದೆ. ಮತ್ತು ಕೆಲವು ಅಲ್ಲಾಹನ ಭಯದ ನಿಮಿತ್ತ ಕೆಳಗುರುಳುತ್ತವೆ ಮತ್ತು ಅಲ್ಲಾಹನು ನಿಮ್ಮ ಕೃತ್ಯಗಳ ಕುರಿತು ಅಲಕ್ಷö್ಯನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 72-76 — ಸೂರಾ ಅಲ್-ಬಕರಾ

72وَإِذْ قَتَلْتُمْ نَفْسًا فَادَّارَأْتُمْ فِيهَا ۖ وَاللَّهُ مُخْرِجٌ مَّا كُنتُمْ تَكْتُمُونَ
ನೀವು ಒಬ್ಬ ವ್ಯಕ್ತಿಯನ್ನು ಕೊಂದು ಅನಂತರ ಅದರಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತೋರಿದ ಸಂದರ್ಭ ಮತ್ತು ಅಲ್ಲಾಹನು ನೀವು ರಹಸ್ಯವಾಗಿಡುವುದನ್ನು ಹೊರತರುವವನಾಗಿದ್ದನು.
73فَقُلْنَا اضْرِبُوهُ بِبَعْضِهَا ۚ كَذَٰلِكَ يُحْيِي اللَّهُ الْمَوْتَىٰ وَيُرِيكُمْ آيَاتِهِ لَعَلَّكُمْ تَعْقِلُونَ
ಆಗ ನಾವು ಹೇಳಿದೆವು ! ಆ ಹಸುವಿನ ಒಂದು ತುಂಡನ್ನು ಕೊಲೆಗೀಡಾದವನ ಶರೀರಕ್ಕೆ ತಾಗಿಸಿರಿ. (ಅವನು ಜೀವಂತವಾಗಿ ಏಳುವನು) ಇದೇ ಪ್ರಕಾರ ಅಲ್ಲಾಹನು ಮೃತರನ್ನು ಜೀವಂತಗೊಳಿಸುತ್ತಾನೆ. ನೀವು ಯೋಚಿಸಲ್ಲಿಕ್ಕಾಗಿ ಅವನು ತನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿ ಕೊಡುತ್ತಾನೆ.
74ثُمَّ قَسَتْ قُلُوبُكُم مِّن بَعْدِ ذَٰلِكَ فَهِيَ كَالْحِجَارَةِ أَوْ أَشَدُّ قَسْوَةً ۚ وَإِنَّ مِنَ الْحِجَارَةِ لَمَا يَتَفَجَّرُ مِنْهُ الْأَنْهَارُ ۚ وَإِنَّ مِنْهَا لَمَا يَشَّقَّقُ فَيَخْرُجُ مِنْهُ الْمَاءُ ۚ وَإِنَّ مِنْهَا لَمَا يَهْبِطُ مِنْ خَشْيَةِ اللَّهِ ۗ وَمَا اللَّهُ بِغَافِلٍ عَمَّا تَعْمَلُونَ
ಅದಾದ ಬಳಿಕ ನಿಮ್ಮ ಹೃದಯಗಳು ಕಲ್ಲಿನಂತೆ ಅಥವಾ ಅದಕ್ಕಿಂತಲೂ ಕಠೋರವಾದವು. ಕೆÀಲವು ಕಲ್ಲುಗಳಿಂದ ಚಿಲಮೆಗಳು ಹೊರಚಿಮ್ಮುತ್ತವೆ ಮತ್ತು ಕೆಲವು ಒಡೆಯುತ್ತವೆ ಹಾಗೂ ಅವುಗಳಿಂದ ಜಲವು ಹೊರ ಬರುತ್ತದೆ. ಮತ್ತು ಕೆಲವು ಅಲ್ಲಾಹನ ಭಯದ ನಿಮಿತ್ತ ಕೆಳಗುರುಳುತ್ತವೆ ಮತ್ತು ಅಲ್ಲಾಹನು ನಿಮ್ಮ ಕೃತ್ಯಗಳ ಕುರಿತು ಅಲಕ್ಷö್ಯನಲ್ಲ.
75۞ أَفَتَطْمَعُونَ أَن يُؤْمِنُوا لَكُمْ وَقَدْ كَانَ فَرِيقٌ مِّنْهُمْ يَسْمَعُونَ كَلَامَ اللَّهِ ثُمَّ يُحَرِّفُونَهُ مِن بَعْدِ مَا عَقَلُوهُ وَهُمْ يَعْلَمُونَ
ಓ ಸತ್ಯವಿಶ್ವಾಸಿಗಳೇ ಈ ಜನರು (ಯಹೂದರು) ವಿಶ್ವಾಸಿಗಳಾಗಲೆಂದು ನೀವು ಆಶಿಸುತ್ತಿದ್ದೀರಾ? ವಸ್ತುತಃ ಅವರ ಪೈಕಿ ಒಂದು ವರ್ಗವು ಅಲ್ಲಾಹನ ವಚನಗಳನ್ನು ಕೇಳಿ ಅದನ್ನು ಅರ್ಥ ಮಾಡಿಕೊಂಡ ಬಳಿಕವೂ ಅದರಲ್ಲಿ ಬದಲಾವಣೆ ಮಾಡುತ್ತಿದ್ದರು.
76وَإِذَا لَقُوا الَّذِينَ آمَنُوا قَالُوا آمَنَّا وَإِذَا خَلَا بَعْضُهُمْ إِلَىٰ بَعْضٍ قَالُوا أَتُحَدِّثُونَهُم بِمَا فَتَحَ اللَّهُ عَلَيْكُمْ لِيُحَاجُّوكُم بِهِ عِندَ رَبِّكُمْ ۚ أَفَلَا تَعْقِلُونَ
ಅವರು (ಯಹೂದಿ) ಸತ್ಯವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳೆಂದು ಹೇಳುತ್ತಾರೆ. ಮತ್ತು ಅವರು ಪರಸ್ಪರರನ್ನು ಏಕಾಂತದಲ್ಲಿ ಭೇಟಿಯಾದಾಗ ಹೇಳುತ್ತಾರೆ; ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧ ಮುಸ್ಲಿಮರಿಗೆ ಆಧಾರವಾಗಲೆಂದು ನಿಮಗೆ ಅಲ್ಲಾಹನು ವ್ಯಕ್ತಗೊಳಿಸಿದ ವಿಚಾರವನ್ನು ನೀವು ಅವರಿಗೆ ತಿಳಿಸಿಕೊಡುತ್ತ್ತಿರುವಿರಾ? ನೀವು ಯೋಚಿಸುವುದಿಲ್ಲವೇ?
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
74ಆಯತ್

ಅನುವಾದ — ಅಲ್-ಬಕರಾ 74

ಸೂರಾ ಅಲ್-ಬಕರಾ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ಅದಾದ ಬಳಿಕ ನಿಮ್ಮ ಹೃದಯಗಳು ಕಲ್ಲಿನಂತೆ ಅಥವಾ ಅದಕ್ಕಿಂತಲೂ ಕಠೋರವಾದವು. ಕೆÀಲವು ಕಲ್ಲುಗಳಿಂದ…

ಸೂರಾ ಆಯತ್ 74/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 72–76. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers