ಅಲ್-ಬಕರಾ · 75/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ أَفَتَطْمَعُونَ أَن يُؤْمِنُوا لَكُمْ وَقَدْ كَانَ فَرِيقٌ مِّنْهُمْ يَسْمَعُونَ كَلَامَ اللَّهِ ثُمَّ يُحَرِّفُونَهُ مِن بَعْدِ مَا عَقَلُوهُ وَهُمْ يَعْلَمُونَ ٧٥
Transliteration
Afatatma`oona ai yu`minoo lakum wa qad kaana fareequm minhum yasma`oona Kalaamal laahi summa yuharri foonahoo mim ba`di maa`aqaloohu wa hum ya`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ ಈ ಜನರು (ಯಹೂದರು) ವಿಶ್ವಾಸಿಗಳಾಗಲೆಂದು ನೀವು ಆಶಿಸುತ್ತಿದ್ದೀರಾ? ವಸ್ತುತಃ ಅವರ ಪೈಕಿ ಒಂದು ವರ್ಗವು ಅಲ್ಲಾಹನ ವಚನಗಳನ್ನು ಕೇಳಿ ಅದನ್ನು ಅರ್ಥ ಮಾಡಿಕೊಂಡ ಬಳಿಕವೂ ಅದರಲ್ಲಿ ಬದಲಾವಣೆ ಮಾಡುತ್ತಿದ್ದರು.
Additional reference in தமிழ்
🎧 ಆಲಿಸಿ
📜 ಆಯತ್ 73-77 — ಸೂರಾ ಅಲ್-ಬಕರಾ
73فَقُلْنَا اضْرِبُوهُ بِبَعْضِهَا ۚ كَذَٰلِكَ يُحْيِي اللَّهُ الْمَوْتَىٰ وَيُرِيكُمْ آيَاتِهِ لَعَلَّكُمْ تَعْقِلُونَ
ಆಗ ನಾವು ಹೇಳಿದೆವು ! ಆ ಹಸುವಿನ ಒಂದು ತುಂಡನ್ನು ಕೊಲೆಗೀಡಾದವನ ಶರೀರಕ್ಕೆ ತಾಗಿಸಿರಿ. (ಅವನು ಜೀವಂತವಾಗಿ ಏಳುವನು) ಇದೇ ಪ್ರಕಾರ ಅಲ್ಲಾಹನು ಮೃತರನ್ನು ಜೀವಂತಗೊಳಿಸುತ್ತಾನೆ. ನೀವು ಯೋಚಿಸಲ್ಲಿಕ್ಕಾಗಿ ಅವನು ತನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿ ಕೊಡುತ್ತಾನೆ.
74ثُمَّ قَسَتْ قُلُوبُكُم مِّن بَعْدِ ذَٰلِكَ فَهِيَ كَالْحِجَارَةِ أَوْ أَشَدُّ قَسْوَةً ۚ وَإِنَّ مِنَ الْحِجَارَةِ لَمَا يَتَفَجَّرُ مِنْهُ الْأَنْهَارُ ۚ وَإِنَّ مِنْهَا لَمَا يَشَّقَّقُ فَيَخْرُجُ مِنْهُ الْمَاءُ ۚ وَإِنَّ مِنْهَا لَمَا يَهْبِطُ مِنْ خَشْيَةِ اللَّهِ ۗ وَمَا اللَّهُ بِغَافِلٍ عَمَّا تَعْمَلُونَ
ಅದಾದ ಬಳಿಕ ನಿಮ್ಮ ಹೃದಯಗಳು ಕಲ್ಲಿನಂತೆ ಅಥವಾ ಅದಕ್ಕಿಂತಲೂ ಕಠೋರವಾದವು. ಕೆÀಲವು ಕಲ್ಲುಗಳಿಂದ ಚಿಲಮೆಗಳು ಹೊರಚಿಮ್ಮುತ್ತವೆ ಮತ್ತು ಕೆಲವು ಒಡೆಯುತ್ತವೆ ಹಾಗೂ ಅವುಗಳಿಂದ ಜಲವು ಹೊರ ಬರುತ್ತದೆ. ಮತ್ತು ಕೆಲವು ಅಲ್ಲಾಹನ ಭಯದ ನಿಮಿತ್ತ ಕೆಳಗುರುಳುತ್ತವೆ ಮತ್ತು ಅಲ್ಲಾಹನು ನಿಮ್ಮ ಕೃತ್ಯಗಳ ಕುರಿತು ಅಲಕ್ಷö್ಯನಲ್ಲ.
75۞ أَفَتَطْمَعُونَ أَن يُؤْمِنُوا لَكُمْ وَقَدْ كَانَ فَرِيقٌ مِّنْهُمْ يَسْمَعُونَ كَلَامَ اللَّهِ ثُمَّ يُحَرِّفُونَهُ مِن بَعْدِ مَا عَقَلُوهُ وَهُمْ يَعْلَمُونَ
ಓ ಸತ್ಯವಿಶ್ವಾಸಿಗಳೇ ಈ ಜನರು (ಯಹೂದರು) ವಿಶ್ವಾಸಿಗಳಾಗಲೆಂದು ನೀವು ಆಶಿಸುತ್ತಿದ್ದೀರಾ? ವಸ್ತುತಃ ಅವರ ಪೈಕಿ ಒಂದು ವರ್ಗವು ಅಲ್ಲಾಹನ ವಚನಗಳನ್ನು ಕೇಳಿ ಅದನ್ನು ಅರ್ಥ ಮಾಡಿಕೊಂಡ ಬಳಿಕವೂ ಅದರಲ್ಲಿ ಬದಲಾವಣೆ ಮಾಡುತ್ತಿದ್ದರು.
76وَإِذَا لَقُوا الَّذِينَ آمَنُوا قَالُوا آمَنَّا وَإِذَا خَلَا بَعْضُهُمْ إِلَىٰ بَعْضٍ قَالُوا أَتُحَدِّثُونَهُم بِمَا فَتَحَ اللَّهُ عَلَيْكُمْ لِيُحَاجُّوكُم بِهِ عِندَ رَبِّكُمْ ۚ أَفَلَا تَعْقِلُونَ
ಅವರು (ಯಹೂದಿ) ಸತ್ಯವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳೆಂದು ಹೇಳುತ್ತಾರೆ. ಮತ್ತು ಅವರು ಪರಸ್ಪರರನ್ನು ಏಕಾಂತದಲ್ಲಿ ಭೇಟಿಯಾದಾಗ ಹೇಳುತ್ತಾರೆ; ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧ ಮುಸ್ಲಿಮರಿಗೆ ಆಧಾರವಾಗಲೆಂದು ನಿಮಗೆ ಅಲ್ಲಾಹನು ವ್ಯಕ್ತಗೊಳಿಸಿದ ವಿಚಾರವನ್ನು ನೀವು ಅವರಿಗೆ ತಿಳಿಸಿಕೊಡುತ್ತ್ತಿರುವಿರಾ? ನೀವು ಯೋಚಿಸುವುದಿಲ್ಲವೇ?
77أَوَلَا يَعْلَمُونَ أَنَّ اللَّهَ يَعْلَمُ مَا يُسِرُّونَ وَمَا يُعْلِنُونَ
ಖಂಡಿತವಾಗಿಯು ಅಲ್ಲಾಹನು ಅವರು ರಹಸ್ಯವಾಗಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುತ್ತಾನೆಂಬವುದನ್ನು ಅವರು ತಿಳಿಯುವುದಿಲ್ಲವೇ
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
75ಆಯತ್
ಅನುವಾದ — ಅಲ್-ಬಕರಾ 75
ಸೂರಾ ಅಲ್-ಬಕರಾ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ ಈ ಜನರು (ಯಹೂದರು) ವಿಶ್ವಾಸಿಗಳಾಗಲೆಂದು ನೀವು ಆಶಿಸುತ್ತಿದ್ದೀರಾ? ವಸ್ತುತಃ ಅವರ…ಸೂರಾ ಆಯತ್ 75/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 73–77. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








