ಅಲ್-ಬಕರಾ · 78/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمِنْهُمْ أُمِّيُّونَ لَا يَعْلَمُونَ الْكِتَابَ إِلَّا أَمَانِيَّ وَإِنْ هُمْ إِلَّا يَظُنُّونَ ۝٧٨
Wa minhum ummiyyoona laa ya`lamoonal kitaaba illaaa amaaniyya wa in hum illaa yazunnoon
📖 ಕನ್ನಡ ಅರ್ಥ
ಮತ್ತು ಅವರ ಪೈಕಿ ಕೆಲವರು ನಿರಕ್ಷರಿಗಳಿದ್ದಾರೆ. ಅವರು ಗ್ರಂಥದ ಬಾಹ್ಯ ವಾಕ್ಯಗಳನ್ನು ಮಾತ್ರ ಅರಿಯುತ್ತಾರೆ. ಮತ್ತು ಕೇವಲ ಊಹೆಯನ್ನು ಅನುಸರಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 76-80 — ಸೂರಾ ಅಲ್-ಬಕರಾ

76وَإِذَا لَقُوا الَّذِينَ آمَنُوا قَالُوا آمَنَّا وَإِذَا خَلَا بَعْضُهُمْ إِلَىٰ بَعْضٍ قَالُوا أَتُحَدِّثُونَهُم بِمَا فَتَحَ اللَّهُ عَلَيْكُمْ لِيُحَاجُّوكُم بِهِ عِندَ رَبِّكُمْ ۚ أَفَلَا تَعْقِلُونَ
ಅವರು (ಯಹೂದಿ) ಸತ್ಯವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳೆಂದು ಹೇಳುತ್ತಾರೆ. ಮತ್ತು ಅವರು ಪರಸ್ಪರರನ್ನು ಏಕಾಂತದಲ್ಲಿ ಭೇಟಿಯಾದಾಗ ಹೇಳುತ್ತಾರೆ; ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧ ಮುಸ್ಲಿಮರಿಗೆ ಆಧಾರವಾಗಲೆಂದು ನಿಮಗೆ ಅಲ್ಲಾಹನು ವ್ಯಕ್ತಗೊಳಿಸಿದ ವಿಚಾರವನ್ನು ನೀವು ಅವರಿಗೆ ತಿಳಿಸಿಕೊಡುತ್ತ್ತಿರುವಿರಾ? ನೀವು ಯೋಚಿಸುವುದಿಲ್ಲವೇ?
77أَوَلَا يَعْلَمُونَ أَنَّ اللَّهَ يَعْلَمُ مَا يُسِرُّونَ وَمَا يُعْلِنُونَ
ಖಂಡಿತವಾಗಿಯು ಅಲ್ಲಾಹನು ಅವರು ರಹಸ್ಯವಾಗಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುತ್ತಾನೆಂಬವುದನ್ನು ಅವರು ತಿಳಿಯುವುದಿಲ್ಲವೇ
78وَمِنْهُمْ أُمِّيُّونَ لَا يَعْلَمُونَ الْكِتَابَ إِلَّا أَمَانِيَّ وَإِنْ هُمْ إِلَّا يَظُنُّونَ
ಮತ್ತು ಅವರ ಪೈಕಿ ಕೆಲವರು ನಿರಕ್ಷರಿಗಳಿದ್ದಾರೆ. ಅವರು ಗ್ರಂಥದ ಬಾಹ್ಯ ವಾಕ್ಯಗಳನ್ನು ಮಾತ್ರ ಅರಿಯುತ್ತಾರೆ. ಮತ್ತು ಕೇವಲ ಊಹೆಯನ್ನು ಅನುಸರಿಸುತ್ತಾರೆ.
79فَوَيْلٌ لِّلَّذِينَ يَكْتُبُونَ الْكِتَابَ بِأَيْدِيهِمْ ثُمَّ يَقُولُونَ هَٰذَا مِنْ عِندِ اللَّهِ لِيَشْتَرُوا بِهِ ثَمَنًا قَلِيلًا ۖ فَوَيْلٌ لَّهُم مِّمَّا كَتَبَتْ أَيْدِيهِمْ وَوَيْلٌ لَّهُم مِّمَّا يَكْسِبُونَ
ಸ್ವತಃ ತಮ್ಮ ಕೈಗಳಿಂದ ಗ್ರಂಥವನ್ನು ಬರೆದು ಅದರಿಂದ ತುಚ್ಛ ಬೆಲೆ ಪಡೆಯಲು ಇದು ಅಲ್ಲಾಹನ ವತಿಯಿಂದ ಬಂದಿದೆ ಎಂದು ಹೇಳುವವರಿಗೆ 'ವೈಲ್'(ಮಹಾನಾಶ)ಇದೆ. ಅವರು ತಮ್ಮ ಕೈಗಳಿಂದ ಬರೆದುದರ ನಿಮಿತ್ತ ಹಾಗೂ (ಗ್ರಂಥದ ಮೂಲಕ) ಸಂಪಾದಿಸಿದುದರ ನಿಮಿತ್ತ ಅವರಿಗೆ ಮಹಾನಾಶವಿದೆ.
80وَقَالُوا لَن تَمَسَّنَا النَّارُ إِلَّا أَيَّامًا مَّعْدُودَةً ۚ قُلْ أَتَّخَذْتُمْ عِندَ اللَّهِ عَهْدًا فَلَن يُخْلِفَ اللَّهُ عَهْدَهُ ۖ أَمْ تَقُولُونَ عَلَى اللَّهِ مَا لَا تَعْلَمُونَ
ಮತ್ತು (ಆ ಯಹೂದಿಗಳು) ಹೇಳುವರು ನರಕಾಗ್ನಿಯು ನಮ್ಮನ್ನು ಸ್ವಲ್ಪವೂ ಸ್ಪರ್ಷಿಸಲಾರದು, ಒಂದು ವೇಳೆ ಸ್ಪರ್ಷಿಸಿದರೂ ಕೆಲವೇ ದಿನಗಳು ಮಾತ್ರ. ಅವರಿಗೆ ಕೇಳಿರಿ; ನೀವು ಅಲ್ಲಾಹನ ಬಳಿ ಉಲ್ಲಂಘಿಸಲಾಗದAತಹಾ ಒಪ್ಪಂದವೇನಾದರೂ ಪಡೆದುಕೊಂಡಿದ್ದೀರಾ? ಹಾಗಿದ್ದರೆ ಖಂಡಿತವಾಗಿಯು ಅಲ್ಲಾಹ್ ತನ್ನ ಒಪ್ಪಂದವನ್ನು ಎಂದೂ ಉಲ್ಲಂಘಿಸುವುದಿಲ್ಲ. ಅಥವಾ ನಿಮಗೆ ಅರಿವಿಲ್ಲದನ್ನು ಅಲ್ಲಾಹನ ಮೇಲೆ ಆರೋಪಿಸುತ್ತಿರುವಿರಾ?
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
78ಆಯತ್

ಅನುವಾದ — ಅಲ್-ಬಕರಾ 78

ಸೂರಾ ಅಲ್-ಬಕರಾ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ಪೈಕಿ ಕೆಲವರು ನಿರಕ್ಷರಿಗಳಿದ್ದಾರೆ. ಅವರು ಗ್ರಂಥದ ಬಾಹ್ಯ ವಾಕ್ಯಗಳನ್ನು ಮಾತ್ರ…

ಸೂರಾ ಆಯತ್ 78/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 76–80. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers