ಅಲ್-ಬಕರಾ · 8/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمِنَ النَّاسِ مَن يَقُولُ آمَنَّا بِاللَّهِ وَبِالْيَوْمِ الْآخِرِ وَمَا هُم بِمُؤْمِنِينَ ۝٨
Wa minan naasi mai yaqoolu aamannaa billaahi wa bil yawmil aakhiri wa maa hum bimu`mineen
📖 ಕನ್ನಡ ಅರ್ಥ
ಕೆಲವು ಜನರು (ಕಪಟವಿಶ್ವಾಸಿಗಳು) ನಾವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರಿಸಿದ್ದೇವೆ ಎನ್ನುತ್ತಾರೆ. ಆದರೆ ವಾಸ್ತವದಲ್ಲಿ ಅವರು ವಿಶ್ವಾಸಿಗಳಲ್ಲ.

🎧 ಆಲಿಸಿ


📜 ಆಯತ್ 6-10 — ಸೂರಾ ಅಲ್-ಬಕರಾ

6إِنَّ الَّذِينَ كَفَرُوا سَوَاءٌ عَلَيْهِمْ أَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ
ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನೀವು (ಅಲ್ಲಾಹನ ಯಾತನೆಯ) ಮುನ್ನೆಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರ ಪಾಲಿಗೆ ಸಮಾನಾವಾಗಿದೆ, ಅವರು ವಿಶ್ವಾಸವಿಡುವುದಿಲ್ಲ.
7خَتَمَ اللَّهُ عَلَىٰ قُلُوبِهِمْ وَعَلَىٰ سَمْعِهِمْ ۖ وَعَلَىٰ أَبْصَارِهِمْ غِشَاوَةٌ ۖ وَلَهُمْ عَذَابٌ عَظِيمٌ
ಅಲ್ಲಾಹನು ಅವರ ಹೃದಯಗಳ ಮೇಲೆ ಮತ್ತು ಕಿವಿಗಳ ಮೇಲೆ ಮುದ್ರೆಯೊತ್ತಿರುತ್ತಾನೆ ಮತ್ತು ಅವರ ಕಣ್ಣುಗಳ ಮೇಲೆ ಪರದೆ ಇದೆ ಹಾಗೂ ಅವರಿಗೆ ಘೋರ ಯಾತನೆಯಿದೆ.
8وَمِنَ النَّاسِ مَن يَقُولُ آمَنَّا بِاللَّهِ وَبِالْيَوْمِ الْآخِرِ وَمَا هُم بِمُؤْمِنِينَ
ಕೆಲವು ಜನರು (ಕಪಟವಿಶ್ವಾಸಿಗಳು) ನಾವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರಿಸಿದ್ದೇವೆ ಎನ್ನುತ್ತಾರೆ. ಆದರೆ ವಾಸ್ತವದಲ್ಲಿ ಅವರು ವಿಶ್ವಾಸಿಗಳಲ್ಲ.
9يُخَادِعُونَ اللَّهَ وَالَّذِينَ آمَنُوا وَمَا يَخْدَعُونَ إِلَّا أَنفُسَهُمْ وَمَا يَشْعُرُونَ
ಅವರು (ತಮ್ಮ ಭ್ರಮೆಯಲ್ಲಿ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ವಂಚಿಸಲು ಪ್ರಯತ್ನಿಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ ತಮ್ಮನ್ನೇ ವಂಚಿಸಿಕೊಳ್ಳುತ್ತಿದ್ದಾರೆ, ಆದರೆ ಅವರು ಗ್ರಹಿಸುವುದಿಲ್ಲ.
10فِي قُلُوبِهِم مَّرَضٌ فَزَادَهُمُ اللَّهُ مَرَضًا ۖ وَلَهُمْ عَذَابٌ أَلِيمٌ بِمَا كَانُوا يَكْذِبُونَ
ಅವರ ಹೃದಯಗಳಲ್ಲಿ (ಕಪಟದ) ರೋಗವಿದೆ. ಅಲ್ಲಾಹನು ಅವರ ರೋಗವನ್ನು ಇನ್ನಷ್ಟು ಹೆಚ್ಚಿಸಿದನು ಮತ್ತು ಅವರ ಸುಳ್ಳಿನ ನಿಮಿತ್ತ ಅವರಿಗೆ ವೇದನಾಜನಕ ಯಾತನೆಯಿದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
8ಆಯತ್

ಅನುವಾದ — ಅಲ್-ಬಕರಾ 8

ಸೂರಾ ಅಲ್-ಬಕರಾ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಕೆಲವು ಜನರು (ಕಪಟವಿಶ್ವಾಸಿಗಳು) ನಾವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರಿಸಿದ್ದೇವೆ ಎನ್ನುತ್ತಾರೆ. ಆದರೆ…

ಸೂರಾ ಆಯತ್ 8/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 6–10. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Wednesday, September 9, 2026

Don't forget us in your sincere prayers