ಅಲ್-ಬಕರಾ · 82/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَالَّذِينَ آمَنُوا وَعَمِلُوا الصَّالِحَاتِ أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ ۝٨٢
Wallazeena aamanoo wa `amilus saalihaati ulaaa`ika Ashaabul Jannati hum feeha khaalidoon
📖 ಕನ್ನಡ ಅರ್ಥ
ಮತ್ತು ಯಾರು ಸತ್ಯ ವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವರೋ ಅವರೇ ಸ್ವರ್ಗವಾಸಿಗಳು ಅವರು ಅದರಲ್ಲಿ ಶಾಶ್ವತವಾಗಿರುವರು.

🎧 ಆಲಿಸಿ


📜 ಆಯತ್ 80-84 — ಸೂರಾ ಅಲ್-ಬಕರಾ

80وَقَالُوا لَن تَمَسَّنَا النَّارُ إِلَّا أَيَّامًا مَّعْدُودَةً ۚ قُلْ أَتَّخَذْتُمْ عِندَ اللَّهِ عَهْدًا فَلَن يُخْلِفَ اللَّهُ عَهْدَهُ ۖ أَمْ تَقُولُونَ عَلَى اللَّهِ مَا لَا تَعْلَمُونَ
ಮತ್ತು (ಆ ಯಹೂದಿಗಳು) ಹೇಳುವರು ನರಕಾಗ್ನಿಯು ನಮ್ಮನ್ನು ಸ್ವಲ್ಪವೂ ಸ್ಪರ್ಷಿಸಲಾರದು, ಒಂದು ವೇಳೆ ಸ್ಪರ್ಷಿಸಿದರೂ ಕೆಲವೇ ದಿನಗಳು ಮಾತ್ರ. ಅವರಿಗೆ ಕೇಳಿರಿ; ನೀವು ಅಲ್ಲಾಹನ ಬಳಿ ಉಲ್ಲಂಘಿಸಲಾಗದAತಹಾ ಒಪ್ಪಂದವೇನಾದರೂ ಪಡೆದುಕೊಂಡಿದ್ದೀರಾ? ಹಾಗಿದ್ದರೆ ಖಂಡಿತವಾಗಿಯು ಅಲ್ಲಾಹ್ ತನ್ನ ಒಪ್ಪಂದವನ್ನು ಎಂದೂ ಉಲ್ಲಂಘಿಸುವುದಿಲ್ಲ. ಅಥವಾ ನಿಮಗೆ ಅರಿವಿಲ್ಲದನ್ನು ಅಲ್ಲಾಹನ ಮೇಲೆ ಆರೋಪಿಸುತ್ತಿರುವಿರಾ?
81بَلَىٰ مَن كَسَبَ سَيِّئَةً وَأَحَاطَتْ بِهِ خَطِيئَتُهُ فَأُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಹಾಗಲ್ಲ (ನರಕಾಗ್ನಿ ನಿಮಗೆ ಯಾಕೆ ಸ್ಪರ್ಷಿಸುವುದಿಲ್ಲ?) ಯಾರು ದುಷ್ಕರ್ಮ ವೆಸಗುತ್ತಾನೋ ಮತ್ತು ಅವನ ಪಾಪಗಳು ಅವನನ್ನು ಆವರಿಸಿ ಬಿಟ್ಟಿರುತ್ತದೋ ಅವರೇ ನರಕವಾಸಿಗಳು ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು.
82وَالَّذِينَ آمَنُوا وَعَمِلُوا الصَّالِحَاتِ أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ಮತ್ತು ಯಾರು ಸತ್ಯ ವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವರೋ ಅವರೇ ಸ್ವರ್ಗವಾಸಿಗಳು ಅವರು ಅದರಲ್ಲಿ ಶಾಶ್ವತವಾಗಿರುವರು.
83وَإِذْ أَخَذْنَا مِيثَاقَ بَنِي إِسْرَائِيلَ لَا تَعْبُدُونَ إِلَّا اللَّهَ وَبِالْوَالِدَيْنِ إِحْسَانًا وَذِي الْقُرْبَىٰ وَالْيَتَامَىٰ وَالْمَسَاكِينِ وَقُولُوا لِلنَّاسِ حُسْنًا وَأَقِيمُوا الصَّلَاةَ وَآتُوا الزَّكَاةَ ثُمَّ تَوَلَّيْتُمْ إِلَّا قَلِيلًا مِّنكُمْ وَأَنتُم مُّعْرِضُونَ
ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸಬೇಡಿರಿ ಮತ್ತು ಮಾತಾಪಿತರೊಂದಿಗೆ ಆಪ್ತ ಸಂಬಂಧಿಕರೊಂದಿಗೆ, ನಿರ್ಗತಿಕರೊಂದಿಗೆ, ಒಳಿತನ್ನು ಮಾಡಿರಿ ಮತ್ತು ಜನರೊಂದಿಗೆ ಒಳ್ಳೆಯ ಮಾತನ್ನಾಡಿರಿ, ನಮಾಜನ್ನು ಸಂಸ್ಥಾಪಿಸಿರಿ ಹಾಗೂ ಝಕಾತ್ ಪಾವತಿಸಿರಿ ಎಂದು ನಾವು ಇಸ್ರಾಯೀಲ್ ಸಂತತಿಗಳೊಂದಿಗೆ ಸದೃಢ ಕರಾರನ್ನು ಪಡೆದುಕೊಂಡ ಸಂದರ್ಭವನ್ನು ಸ್ಮರಿಸಿರಿ. ಆದರೆ ನಿಮ್ಮ ಪೈಕಿ ಅತ್ಯಲ್ಪ ಜನರ ಹೊರತು ನೀವೆಲ್ಲರೂ (ಈ ಒಪ್ಪಂದದಿಂದ) ವಿಮುಖರಾಗಿ ಬಿಟ್ಟಿರಿ ಹಾಗೂ (ಸತ್ಯದಿಂದ) ಅಲಕ್ಷ್ಯತನ ತೋರಿದಿರಿ.
84وَإِذْ أَخَذْنَا مِيثَاقَكُمْ لَا تَسْفِكُونَ دِمَاءَكُمْ وَلَا تُخْرِجُونَ أَنفُسَكُم مِّن دِيَارِكُمْ ثُمَّ أَقْرَرْتُمْ وَأَنتُمْ تَشْهَدُونَ
ನೀವು ಪರಸ್ಪರ ರಕ್ತಪಾತ ಮಾಡಬಾರದು ಮತ್ತು ಪರಸ್ಪರರನ್ನು ಗಡಿಪಾರು ಮಾಡಬಾರದೆಂದು ನಾವು ನಿಮ್ಮಿಂದ ಸದೃಢ ಕರಾರನ್ನು ಪಡೆದ ಸಂಧರ್ಭವನ್ನು ಸ್ಮರಿಸಿರಿ, ನೀವು ಅದನ್ನು ಅಂಗೀಕರಿಸಿದಿರಿ ಹಾಗೂ ಸ್ವತಃ ನೀವು ಅದರ ಸಾಕ್ಷಿಗಳಾಗಿದ್ದೀರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
82ಆಯತ್

ಅನುವಾದ — ಅಲ್-ಬಕರಾ 82

ಸೂರಾ ಅಲ್-ಬಕರಾ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾರು ಸತ್ಯ ವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವರೋ ಅವರೇ ಸ್ವರ್ಗವಾಸಿಗಳು ಅವರು ಅದರಲ್ಲಿ…

ಸೂರಾ ಆಯತ್ 82/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 80–84. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers